• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ರಾಷ್ಟ್ರೀಯ ಘಟಕ ದಿಢೀರ್‌ ಪುನಾರಚನೆ: ಯಾರ್ಯಾರಿಗೆ ಯಾವ ಜವಾಬ್ದಾರಿ..?

ಪ್ರತಿಧ್ವನಿ by ಪ್ರತಿಧ್ವನಿ
August 17, 2026
in Top Story, ಕರ್ನಾಟಕ, ದೇಶ, ರಾಜಕೀಯ
0
ಬಿಜೆಪಿ ರಾಷ್ಟ್ರೀಯ ಘಟಕ ದಿಢೀರ್‌ ಪುನಾರಚನೆ: ಯಾರ್ಯಾರಿಗೆ ಯಾವ ಜವಾಬ್ದಾರಿ..?
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನೇತೃತ್ವದಲ್ಲಿ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಹೊಸ ತಂಡವನ್ನು ಪ್ರಕಟಿಸಲಾಗಿದೆ. ಮುಂಬರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಅನುಭವಿ ಹಾಗೂ ಯುವ ನಾಯಕರಿಗೆ ಸಮಾನ ಅವಕಾಶ ನೀಡುವ ರೀತಿಯಲ್ಲಿ ಬಿಜೆಪಿ ತನ್ನ ಹೊಸ ತಂಡವನ್ನು ರಚಿಸಿಕೊಂಡಿದೆ.

D. K. Shivakumar : ಸಂಚಲನ ಮೂಡಿಸಿದ ಕಾಂಗ್ರೆಸ್‌ ಶಾಸಕರ ನಡೆ..

ಹೊಸ ಪಟ್ಟಿಯಲ್ಲಿ 13 ರಾಷ್ಟ್ರೀಯ ಉಪಾಧ್ಯಕ್ಷರು, 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, 16 ರಾಷ್ಟ್ರೀಯ ಕಾರ್ಯದರ್ಶಿಗಳು ಸೇರಿದಂತೆ ಹಲವು ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಈ ಬಾರಿ ಮಹಿಳೆಯರಿಗೂ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಹಿರಿಯ ನಾಯಕ ರಾಮ್ ಮಾಧವ್ ಹಾಗೂ ಕರ್ನಾಟಕದ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷರ ಜವಾಬ್ದಾರಿ ನೀಡಲಾಗಿದೆ. ಇನ್ನು ಬಿ.ಎಲ್. ಸಂತೋಷ್ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ.

BJP vs Congress : ನಾಗೇಂದ್ರ ಮಂತ್ರಿಗಿರಿಗೆ ಕೆಂಡವಾದ ಕಮಲ ನಾಯಕರು..

ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ತ್ರಿಪುರದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರಿಗೂ ಇದೇ ಜವಾಬ್ದಾರಿ ನೀಡಲಾಗಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಪಕ್ಷದ ರಾಷ್ಟ್ರೀಯ ಖಜಾಂಚಿಯಾಗಿ ನೇಮಕ ಮಾಡಲಾಗಿದೆ.

Bjp leaders : ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿದ ದೋಸ್ತಿ ನಾಯಕರು..

ಬಿಜೆಪಿ ಯುವ ಮೋರ್ಚಾದಲ್ಲೂ ಬದಲಾವಣೆ ಮಾಡಲಾಗಿದ್ದು, ಸಂಸದ ತೇಜಸ್ವಿ ಸೂರ್ಯ ಅವರ ಸ್ಥಾನಕ್ಕೆ ಗುಜರಾತ್ ಮೂಲದ ಡಾ. ಹೇಮಾಂಗ್ ಜೋಶಿ ಅವರನ್ನು ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

Ramalinga Reddy : ನಿಮ್ಮ ಅಧಿಕಾರಿಗಳು ಇದ್ದಿದ್ದಕ್ಕಾಗಿಯೇ ನಮಗೆ ನಂಬಿಕೆಯಿಲ್ಲ..

ಇದೇ ವೇಳೆ, ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದಲ್ಲೂ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಐಟಿ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಪ್ರಮುಖರಾಗಿದ್ದ ಅಮಿತ್ ಮಾಳವೀಯ ಅವರ ಹೆಸರು ಹೊಸ ಪಟ್ಟಿಯಲ್ಲಿ ತೆಗೆದು ಹಾಕಲಾಗಿದ್ದು, ದೀಪಕ್ ಮಹಾಸ್ಕರೆ ಅವರಿಗೆ ಸಾಮಾಜಿಕ ಜಾಲತಾಣ ಸಂಚಾಲಕರ ಜವಾಬ್ದಾರಿ ನೀಡಲಾಗಿದೆ.

R. Ashoka : ಮಾತನಾಡುತ್ತಿದ್ದಾ ಎದ್ದು ನಿಂತ ಬಾಲಕೃಷ್ಣಗೆ ಗುಮ್ಮಿದ ಆರ್ ಅಶೋಕ್...
Previous Post

ಸಂಬರಾಲ ಯೇಟಿ ಗಟ್ಟು ಸೂಟಿಂಗ್‌ ಮುಗೀತು: ಮುಂದಿನ ಸಂಕ್ರಾಂತಿಗೆ ರಿಲೀಸ್

Next Post

ದರ್ಶನ್‌ಗೆ ಸೊಳ್ಳೆ ಕಾಟ:‌ ಪರಿಹಾರ ಕೇಳಿದ ದಾಸನಿಗೆ ಸಾಧ್ಯವಿಲ್ಲ ಅಂದ್ರು ಡಿಜಿಪಿ ಅಲೋಕ್‌ ಕುಮಾರ್

Related Posts

ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಪ್ರತಿಭಟನೆ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ
ಕರ್ನಾಟಕ

ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಪ್ರತಿಭಟನೆ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

by ಪ್ರತಿಧ್ವನಿ
August 18, 2026
0

ಬೆಂಗಳೂರು: ರಾಜ್ಯ ಸರ್ಕಾರದ ‘ಬಿಡದಿ ಟೌನ್‌ಶಿಪ್’ ಯೋಜನೆ ವಿರೋಧಿಸಿ ಜೆಡಿಎಸ್ ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವ...

Read moreDetails
ಬಿಗ್‌ಬಾಸ್ ಕನ್ನಡ 13: ‘ಅಗ್ನಿಪರೀಕ್ಷೆ’ಯಲ್ಲಿ 60 ಸ್ಪರ್ಧಿಗಳ ಭವಿಷ್ಯ ನಿರ್ಧಾರ; ಆಯ್ಕೆ ಪ್ರಕ್ರಿಯೆಗೆ ವೀಕ್ಷಕರ ಆಕ್ಷೇಪ?

ಬಿಗ್‌ಬಾಸ್ ಕನ್ನಡ 13: ‘ಅಗ್ನಿಪರೀಕ್ಷೆ’ಯಲ್ಲಿ 60 ಸ್ಪರ್ಧಿಗಳ ಭವಿಷ್ಯ ನಿರ್ಧಾರ; ಆಯ್ಕೆ ಪ್ರಕ್ರಿಯೆಗೆ ವೀಕ್ಷಕರ ಆಕ್ಷೇಪ?

August 18, 2026
ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ ಜ್ಚರದ ಆತಂಕ; ಶಾಲೆ ತಾತ್ಕಾಲಿಕ ಬಂದ್! ಯಾವ ಖಾಯಿಲೆ‌?

ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ ಜ್ಚರದ ಆತಂಕ; ಶಾಲೆ ತಾತ್ಕಾಲಿಕ ಬಂದ್! ಯಾವ ಖಾಯಿಲೆ‌?

August 17, 2026
ಸಿಎಂ ಡಿಕೆಶಿ ಭೇಟಿ ಮಾಡಿದ ಪ್ರಕಾಶ್ ರಾಜ್; SIR ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಏನೆಲ್ಲಾ ಚರ್ಚೆ?

ಸಿಎಂ ಡಿಕೆಶಿ ಭೇಟಿ ಮಾಡಿದ ಪ್ರಕಾಶ್ ರಾಜ್; SIR ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಏನೆಲ್ಲಾ ಚರ್ಚೆ?

August 17, 2026
HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ 35 ಲಕ್ಷ ರೂ ವಹಿವಾಟು..!

August 17, 2026
Next Post
ದರ್ಶನ್‌ಗೆ ಸೊಳ್ಳೆ ಕಾಟ:‌ ಪರಿಹಾರ ಕೇಳಿದ ದಾಸನಿಗೆ ಸಾಧ್ಯವಿಲ್ಲ ಅಂದ್ರು ಡಿಜಿಪಿ ಅಲೋಕ್‌ ಕುಮಾರ್

ದರ್ಶನ್‌ಗೆ ಸೊಳ್ಳೆ ಕಾಟ:‌ ಪರಿಹಾರ ಕೇಳಿದ ದಾಸನಿಗೆ ಸಾಧ್ಯವಿಲ್ಲ ಅಂದ್ರು ಡಿಜಿಪಿ ಅಲೋಕ್‌ ಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!