• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಪ್ರತಿಧ್ವನಿ by ಪ್ರತಿಧ್ವನಿ
April 23, 2026
in ಕರ್ನಾಟಕ
0
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!
Share on WhatsAppShare on FacebookShare on Telegram

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ ಅಲ್ಲಿ ಶೇಕಡ 90ರಷ್ಟು ಈ ಬಾರಿ ಫಲಿತಾಂಶ ದಾಖಲಾಗಿದೆ. ಮಾರ್ಚ್ 18ರಿಂದ ಏಪ್ರಿಲ್ 2 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆದಿದ್ದವು ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ರವನಿಸಲಾಗುತ್ತದೆ.

ADVERTISEMENT
HDK on Mekedatu : ಮೇಕೆದಾಟು ಯೋಜನೆಗೆ ಕೇಂದ್ರ ಸ್ಪಂದಿಸುತ್ತಿಲ್ಲವೆಂದು ದೂರುತ್ತಿದ್ದಾರೆ ಎಂದು HDKಕಿಡಿ!

ಇನ್ನು ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದು 625 ಕ್ಕೆ 625 ಅಂಕಗಳನ್ನು 7 ವಿದ್ಯಾರ್ಥಿಗಳು ಗಳಿಸಿದ್ದಾರೆ. ಬೆಳಗಾವಿಯ ರೂಪ ಚೆನ್ನಗೌಡ ಪಾಟೀಲ್ ಗೆ 625ಕ್ಕೆ 625 ಹಾಸನದ ಜಾನವಿ ಹಾಗೂ ಉತ್ಸವ್ ಪಾಟೀಲ್ 625 ಕ್ಕೆ 625 ಅಂಕಗಳು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ದಾವಣಗೆರೆಯ ಭರತ್, ಚಿಕ್ಕಮಂಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯ, ರಾಯಚೂರಿನ ಸುಖದೇವ್ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

YouTube player

*ರಾಜ್ಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪಟ್ಟಿ*

625- 625 07ವಿದ್ಯಾರ್ಥಿಗಳು

625 -624 21 ವಿದ್ಯಾರ್ಥಿಗಳು

625 – 623 28 ವಿದ್ಯಾರ್ಥಿಗಳು

625 – 622 74 ವಿದ್ಯಾರ್ಥಿಗಳು

625 – 621 98ವಿದ್ಯಾರ್ಥಿಗಳು

626 -620 150ವಿದ್ಯಾರ್ಥಿಗಳು

Tamilandu Assembly Election: ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೋಲೀಸ್ ಬಂದೋಬಸ್ತ್. #pratidhvani

Top Rank students

– ಪಾರ್ಥನಾ ನಾಗಪ್ಪ ಬಿರಾದಾರ್ -625/625 ಅಂಕ ಚಿಕ್ಕೊಡಿ ಜಿಲ್ಲೆ

– ಭರತ್ ಜೀ. 625/625 ಅಂಕ ದಸವಣಗೆರೆ ಜಿಲ್ಲೆ

– ಬೃಂದಾ ಎಮ್ ತಪ್ಸೆ 625/625 ಚಿಕ್ಕಮಗಳೂರು ಜಿಲ್ಲೆ

– ಧನುಶ್ ಸುಧೀರ್ ಮೈಸೂರು 625/625 ಅಂಕ ಬೆಂಗಳೂರು ಉತ್ತರ ಜಿಲ್ಲೆ

– ಪ್ರೀತಂ ಜೀ 625/625 ಅಂಕ ಉಡುಪಿ ಜಿಲ್ಲೆ

– ಸುಜನ್ಯ ಬಸವರಾಜ್ ಕಂದಕುರ್ 625/625 ಅಂಕ ವಿಜಯಪುರ ಜಿಲ್ಲೆ

– ಸುಖದೇವ್ 625/625 ಅಂಕ ರಾಯಚೂರು ಜಿಲ್ಲೆ

Tags: 10th Result KarnatakaExam Results 2026Girls Top PerformanceKarnataka Education NewsKarnataka SSLC ResultsKarnataka Top StudentsPeatidavaniSSLC Rank ListSSLC Result 2026SSLC ToppersStudent Achievement
Previous Post

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

Next Post

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!