• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೈತರಿಗೆ ಸಿಹಿ ಸುದ್ದಿ : ಮಾರ್ಚ್ 12ರಿಂದ ರೈತರ ಮನೆ ಬಾಗಿಲಿಗೆ ದಾಖಲೆ : ಸಚಿವ ಆರ್. ಅಶೋಕ್

Any Mind by Any Mind
March 9, 2022
in ಕರ್ನಾಟಕ
0
ರೈತರಿಗೆ ಸಿಹಿ ಸುದ್ದಿ : ಮಾರ್ಚ್ 12ರಿಂದ ರೈತರ ಮನೆ ಬಾಗಿಲಿಗೆ ದಾಖಲೆ : ಸಚಿವ ಆರ್. ಅಶೋಕ್
Share on WhatsAppShare on FacebookShare on Telegram

ಕಂದಾಯ ದಾಖಲೆಗಳಾದ ಆರ್ ಟಿಸಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ವಿನೂತನ ಯೋಜನೆ “ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ” ಕಾರ್ಯಕ್ರಮ ಮಾರ್ಚ್ 12 ಕ್ಕೆ ಚಿಕ್ಕಬಳ್ಳಾಪುರದ ಜಿಲ್ಲೆಯ ಗುಂಗೀರ್ಲಹಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕಂದಾಯ ಸಚಿವ ಆರ್ ಅಶೋಕ್ ಚಾಲನೆ ನೀಡಿ, ರೈತರ ಮನೆ ಮನೆಗೆ ತೆರಳಿ ದಾಖಲೆಯನ್ನು ನೀಡಲಿದ್ದಾರೆ.

ADVERTISEMENT

ಅದೇ ರೀತಿ ರಾಜ್ಯಾದ್ಯಂತ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳು ರೈತರ ಮನೆಗೆ ತೆರಳಿ ಕಂದಾಯ ದಾಖಲೆ ನೀಡಲಿದ್ದಾರೆ. ಸುಮಾರು 50 ಲಕ್ಷಕ್ಕೂ ಅಧಿಕ ರೈತರಿಗೆ ದಾಖಲೆ ನೀಡಲು ಕಂದಾಯ ಇಲಾಖೆ ಸಿದ್ದತೆ ನಡೆಸಿದೆ.

“ರೈತನ ಜಮೀನಿಗೆ ಸಂಬಂದಿಸಿದ ಭೂದಾಖಲೆಗಳನ್ನು “ರೈತನ ಮನೆ ಬಾಗಿಲಿಗೆ” ತಲುಪಿಸುವುದು ಒಂದು ಅತ್ಯುತ್ತಮ ಸೇವೆಯಾಗಿದೆ. ಜಮೀನಿನ ಈ ದಾಖಲೆಗಳು ರೈತನಿಗೆ ಸುರಕ್ಷಿತ ಭಾವನೆ ಮೂಡಿಸುತ್ತದೆ. ಈ ಪ್ರಕ್ರಿಯೆಯು ಅತ್ಯಮೂಲ್ಯ ಆಸ್ತಿಯನ್ನು ರಕ್ಷಿಸಲು ಸಹಕಾರಿಯಾಗುತ್ತದೆ”

“ಜಾತಿ ಮತ್ತು ಆದಾಯ ಪ್ರಮಾಣಪತ್ರಗಳು ಕೂಡ ಪ್ರಮುಖ ದಾಖಲೆಗಳಾಗಿದ್ದು, ಅದರ ಆಧಾರದ ಮೇಲೆ ನಾಗರಿಕರು ಶೈಕ್ಷಣಿಕ, ಉದ್ಯೋಗ ಮತ್ತು ಇತರೆ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಸಕಾಲದಲ್ಲಿ ಪಡೆಯಲು ಸಾಧ್ಯವಾಗುತ್ತದೆ”

“ನಮ್ಮ ಸರ್ಕಾರವು ಕರ್ನಾಟಕದಾದ್ಯಂತ ರೈತರಿಗೆ ಸೇವೆ ಸಲ್ಲಿಸಲು ಮತ್ತು ರೈತರ ಸಬಲೀಕರಣಕ್ಕಾಗಿ ದಿ:12-03-2022 ರಂದು ರಾಜ್ಯಾದ್ಯಂತ (1) ಆರ್ಟಿಸಿ (2) ಜಮೀನಿನ ಅಟ್ಲಾಸ್ ನಕ್ಷೆ (3) ಜಾತಿ ಪ್ರಮಾಣಪತ್ರ (4) ಆದಾಯ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಐತಿಹಾಸಿಕ ಯೋಜನೆಯನ್ನು ಪ್ರಾರಂಭಿಸಿ 50 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳ ಮನೆಗೆ ತಲುಪಿಸಲಾಗುತ್ತದೆ. ಈ ಮೂಲಕ ರೈತ ಕುಟುಂಬಗಳಿಗೆ ಆಂದೋಲನ ರೀತಿಯಲ್ಲಿ 5 ಕೋಟಿಗೂ ಹೆಚ್ಚು ದಾಖಲೆಗಳನ್ನು ತಲುಪಿಸಲಾಗುತ್ತದೆ” ಎಂದು ಆರ್ ಅಶೋಕ್ ಹೇಳಿದರು.

Tags: BJPCongress PartyCovid 19ಐತಿಹಾಸಿಕ ದಾಖಲೆಕರೋನಾಕೋವಿಡ್-19ದಾಖಲೆನರೇಂದ್ರ ಮೋದಿಬಸವರಾಜ್ ಬೊಮ್ಮಾಯಿಬಿ ಎಸ್ ಯಡಿಯೂರಪ್ಪರೈತರೈತ ಚಳವಳಿರೈತ ಹೋರಾಟರೈತರ ಪ್ರತಿಭಟನೆರೈತರ ಸಮಾವೇಶರೈತರುಸಚಿವ ಆರ್. ಅಶೋಕ್
Previous Post

ಉಕ್ರೇನ್ ಬಿಕ್ಕಟ್ಟು | ಭಾರತ ಮಾತ್ರ ತನ್ನ ನಾಗರಿಕರನ್ನು ಮರಳಿ ಕರೆತರಲು ಕ್ರಮ ತೆಗೆದುಕೊಳ್ಳುತ್ತಿದೆ : ಯೋಗಿ ಆದಿತ್ಯನಾಥ್

Next Post

ಮತಎಣಿಕೆ ದಿನವೇ CLP ಸಭೆ ಕರೆದ ಸಿಧು : ಭಯಕ್ಕೋ, ಭರವಸೆಯಿಂದಲೋ?

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
Next Post
ಮತಎಣಿಕೆ ದಿನವೇ CLP ಸಭೆ ಕರೆದ ಸಿಧು : ಭಯಕ್ಕೋ, ಭರವಸೆಯಿಂದಲೋ?

ಮತಎಣಿಕೆ ದಿನವೇ CLP ಸಭೆ ಕರೆದ ಸಿಧು : ಭಯಕ್ಕೋ, ಭರವಸೆಯಿಂದಲೋ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada