• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋವಿಡ್ ಹೊಡೆತದಿಂದ ಚೇತರಿಕೆ- ಕೆಎಸ್‌’ಐಸಿ 31 ಕೋಟಿ ರೂ. ಲಾಭ ಗಳಿಕೆ: ಸಚಿವ ಡಾ.ನಾರಾಯಣಗೌಡ

ಪ್ರತಿಧ್ವನಿ by ಪ್ರತಿಧ್ವನಿ
March 2, 2023
in Top Story, ಇದೀಗ
0
ರೌಡಿಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್‌ : ಕೆ.ಸಿ.ನಾರಾಯಣ ಗೌಡ
Share on WhatsAppShare on FacebookShare on Telegram

ಬೆಂಗಳೂರು/ಮೈಸೂರು: ಕೋವಿಡ್ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಕೆಎಸ್‌’ಐಸಿ ( Karnataka Silk Industries Corporation Ltd) ಪ್ರಸಕ್ತ ವರ್ಷ 31 ಕೋಟಿ ರೂಪಾಯಿ ಲಾಭಗಳಿಸಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ‌.

ADVERTISEMENT

ಕರ್ನಾಟಕ ರೇಷ್ಮೆ ಕೈಗಾರಿಕಾ ಸಂಸ್ಥೆಯು 2021-2022 ನೇ ಆರ್ಥಿಕ ವರ್ಷದಲ್ಲಿ 204.77 ಕೋಟಿ ವಹಿವಾಟು ನಡೆಸಿದ್ದು, 31.64 ಕೋಟಿ ಲಾಭಗಳಿಸಿದೆ. ಕಳೆದ ಆರ್ಥಿಕ ವರ್ಷದಲ್ಲಿ 153.59 ಕೋಟಿ ವಹಿವಾಟು ನಡೆಸಿ 27.72 ಕೋಟಿ ಲಾಭ ಗಳಿಸಿತ್ತು.

ಮೈಸೂರು ರೇಷ್ಮೆ ಸೀರೆಗೆ ತನ್ನದೇ ಬ್ರಾಂಡ್ ಇದೆ. ಮೈಸೂರು ಸಿಲ್ಕ್‌’ಗೆ ದೇಶವಿದೇಶಗಳಲ್ಲಿ ಬೇಡಿಕೆ ಇದೆ. ಕೆಎಸ್‌’ಐಸಿಯಲ್ಲಿ ಹೊಸತನ, ಆಧುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ ಪ್ರತಿವರ್ಷ ಆದಾಯದಲ್ಲಿ ಏರಿಕೆ ಕಾಣುತ್ತಿದೆ. ಕಳೆದ ವರ್ಷಕ್ಕಿಂತ  ಈ ಬಾರಿ 50 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ. ನಿಗಮದಲ್ಲಿ  ಮತ್ತಷ್ಟು ಸುಧಾರಿತ ಕ್ರಮಗಳು ಕೈಗೊಳ್ಳುವುದು ಹಾಗೂ ಬೇಡಿಕೆ ಆಧರಿತ ಡಿಸೈನ್‌’ಗಳ ಸೀರೆ ಉತ್ಪಾದನೆಯ ಗುರಿ ಹೊಂದಲಾಗಿದೆ. ಈ ಮೂಲಕ ಕೆಎಸ್‌’ಐಸಿಯನ್ನು ಇನ್ನಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಲು ಉದ್ದೇಶಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯವಾಗದಂತೆ ಇ-ತೂಕ, ಇ ಪೇಮೆಂಟ್ ಜಾರಿ ಮಾಡಲಾಗಿದೆ. ಕಚ್ಛಾ ರೇಷ್ಮೆ ಹಾಗೂ ರೇಷ್ಮೆ ನೂಲಿನ ಬೆಲೆಯಲ್ಲಿ ಸ್ಥಿರತೆ ಕಾಪಾಡುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ‌. ರೇಷ್ಮೆ ಸೀರೆ ಉತ್ಪಾದನೆಯಲ್ಲೂ ಹೊಸ ವಿನ್ಯಾಸ ಅಳವಡಿಸಿಕೊಳ್ಳಲು ಸೂಚಿಸಲಾಗಿದ್ದು, ಮಾರಾಟ ಹೆಚ್ಚಿಸಲು ಕಪಲ್ ಪ್ಯಾಕೇಜ್ ಸೇರಿದಂತೆ ಹಲವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ನಿರ್ಧರಿಸಲಾಗಿದೆ‌. ಈ ಮೂಲಕ ರೇಷ್ಮೆ ಇಲಾಖೆ ಹಾಗೂ ಕೆಎಸ್‌’ಐಸಿ ನಿಗಮವನ್ನು ಇನ್ನಷ್ಟು ಪ್ರಗತಿಯತ್ತ ಕೊಂಡಯ್ಯಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

Tags: KSICnarayana gowdaಬಿಜೆಪಿ
Previous Post

ಕ್ಯಾನ್ಸರ್​ ರೋಗಕ್ಕೆ ಹೆದರಿ ಪತ್ನಿ, ಮಕ್ಕಳಿಗೆ ವಿಷವುಣಿಸಿ ಕೊಂದ ಪಾಪಿ ತಂದೆ..!

Next Post

ಕನ್ನಡದ ಹೆಮ್ಮೆಯ “ಕಬ್ಜ” ಚಿತ್ರದ ಟ್ರೇಲರ್ ಮಾರ್ಚ್ 4 ರಂದು ಬಿಡುಗಡೆ

Related Posts

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !
Top Story

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

by ಪ್ರತಿಧ್ವನಿ
May 15, 2026
0

ಬೆಂಗಳೂರು : ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಕನ್ನಡದ ಹೆಮ್ಮೆಯ “ಕಬ್ಜ” ಚಿತ್ರದ ಟ್ರೇಲರ್ ಮಾರ್ಚ್ 4 ರಂದು ಬಿಡುಗಡೆ

ಕನ್ನಡದ ಹೆಮ್ಮೆಯ "ಕಬ್ಜ" ಚಿತ್ರದ ಟ್ರೇಲರ್ ಮಾರ್ಚ್ 4 ರಂದು ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada