• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 5764 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

ಪ್ರತಿಧ್ವನಿ by ಪ್ರತಿಧ್ವನಿ
March 16, 2026
in Uncategorized
0
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 5764 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ
Share on WhatsAppShare on FacebookShare on Telegram

ಕರ್ನಾಟಕ:

ADVERTISEMENT

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಾವಿರಾರು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಒಟ್ಟು 5764 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ.

  • ಸಿವಿಲ್ ಪೊಲೀಸ್ ಕಾನ್ಸ್ಟೇಬಲ್: 4114 ಹುದ್ದೆಗಳು.
  • ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್: 1650 ಹುದ್ದೆಗಳು.
Budget Assembly  E  ಖಾತಾ ಬಗ್ಗೆ ಕಾಮೆಂಟ್ ಮಾಡಿದ ವಿಪಕ್ಷ ನಾಯಕ ಅಶೋಕ್  ಗೆ ಡಿಕೆ ಕೌಂಟರ್ #pratidhvani

ಶೀಘ್ರವೇ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುವಂತೆ ಎಡಿಜಿಪಿ (ಆಡಳಿತ) ಸೌಮೇಂದು ಮುಖರ್ಜಿ ಅವರು ಆದೇಶಿಸಿದ್ದಾರೆ.

ಈ ಕುರಿತು ಪೊಲೀಸ್ ಮಹಾನಿರ್ದೇಶಕರು (ನೇಮಕಾತಿ) ಅವರಿಗೆ ಪತ್ರ ಬರೆಯಲಾಗಿದ್ದು, ಡಿಜಿ ಮತ್ತು ಐಜಿಪಿ ಅವರಿಂದಲೂ ಅನುಮೋದನೆ ದೊರೆತಿದೆ. ಈ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರುಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರುಗಳು ಹಾಗೂ ಕೆಎಸ್‌ಆರ್‌ಪಿ ಕಮಾಂಡೆಂಟ್‌ಗಳಿಗೆ ರವಾನಿಸಲಾಗಿದೆ.

BY Vijayendra : ದಾವಣಗೆರೆ ಬಿಜೆಪಿ ಟಿಕೆಟ್‌ ಯಾರಿಗೆ ಗೊತ್ತಾ..? #davanagere  #DavanagereByElection

ಆಡಳಿತಾತ್ಮಕ ಕಾರಣಗಳಿಂದಾಗಿ ಈ ಹಿಂದೆ ಘೋಷಿಸಲಾಗಿದ್ದ ಹುದ್ದೆಗಳನ್ನು ವಿವಿಧ ಘಟಕಗಳಿಗೆ ಮರು ಹಂಚಿಕೆ ಮಾಡಲಾಗಿದೆ. ಘಟಕವಾರು ಹುದ್ದೆಗಳ ಮರು ಹಂಚಿಕೆಯ ವಿವರಗಳನ್ನು ಅನುಬಂಧದಲ್ಲಿ ನೀಡಲಾಗಿದ್ದು, ಘಟಕಗಳಿಗೆ ಮರು ಹಂಚಿಕೆಯಾಗಿರುವ ಹುದ್ದೆಗಳಿಗೆ ಸಂಬಂಧಿಸಿದಂತೆ ವರ್ಗೀಕರಣವನ್ನು ನೇಮಕಾತಿ ವಿಭಾಗಕ್ಕೆ ಶೀಘ್ರವಾಗಿ ಸಲ್ಲಿಸುವಂತೆ ಸೂಚಿಸಲಾಗಿದ್ದು, ಇದರಿಂದ ಪೊಲೀಸ್ ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿದೆ.

ಇದನ್ನೂ ಓದಿ

“ಸತ್ಯ, ಸಂಶೋಧನೆ ನಡೆಸಿ ಬರೆಯುವ ಪತ್ರಕರ್ತರ ಸಂಖ್ಯೆ ಸುಳ್ಳು ಹರಡುವವರಿಗಿಂತ ಹೆಚ್ಚಾಗಬೇಕು”

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: jobKarnataka Police DepartmentPolicepratidavaniRecruitment for 5764 Constable Posts
Previous Post

ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಭಾರತೀಯ ಗುಪ್ತಚರ ಮಾಹಿತಿ ಇಲ್ಲಿದೆ

Next Post

ವಿಶ್ವಕಪ್ ಬಳಿಕ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ಸೂರ್ಯಕುಮಾರ್ 

Related Posts

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌
Uncategorized

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

by ಪ್ರತಿಧ್ವನಿ
May 15, 2026
0

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ಗೆ ಸುಪ್ರೀಂಕೋರ್ಟ್‌ ಆಘಾತ ನೀಡಿದೆ. ಇಂದು ನಡೆದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್‌...

Read moreDetails
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

May 14, 2026
Next Post
ವಿಶ್ವಕಪ್ ಬಳಿಕ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ಸೂರ್ಯಕುಮಾರ್ 

ವಿಶ್ವಕಪ್ ಬಳಿಕ ಮತ್ತೊಂದು ಗುಡ್ ನ್ಯೂಸ್ ಕೊಟ್ಟ ಸೂರ್ಯಕುಮಾರ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada