• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಕ್ಷಕರಿಗೆ ಗುಡ್‌ ನ್ಯೂಸ್!‌ 100 ದಿನಗಳ ಒಳಗೆ 15 ಸಾವಿರ ಶಿಕ್ಷಕರ ನೇಮಕಾತಿ!

ಪ್ರತಿಧ್ವನಿ by ಪ್ರತಿಧ್ವನಿ
June 10, 2026
in Top Story, ಕರ್ನಾಟಕ, ವಿಶೇಷ
0
ಶಿಕ್ಷಕರಿಗೆ ಗುಡ್‌ ನ್ಯೂಸ್!‌ 100 ದಿನಗಳ ಒಳಗೆ 15 ಸಾವಿರ ಶಿಕ್ಷಕರ ನೇಮಕಾತಿ!
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕರ್ನಾಟಕ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಹೀಗೊದು ಗುಡ್‌ ನ್ಯೂಸ್‌ ಸಿಕ್ಕಿದೆ. ಮುಂದಿನ 100 ದಿನಗಳ ಒಳಗೆ 15 ಸಾವಿರ ಪ್ರಾಥಮಿಕ ಶಿಕ್ಷಕರು ಮತ್ತು 2500 ಐಟಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ರೆಡಿಯಾಗಿದೆ. ಮುಂದಿನ ವಾರ ಅಧಿಕೃತ ಅಧಿಸೂಚನೆ ಹೊರಬೀಳಲಿದ್ದು, ಎರಡು ತಿಂಗಳ ಒಳಗೆ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟವಾಗಲಿದೆ.

Bharathiraja : ನಿಮಗೆ ಗೊತ್ತಿರದ ಭಾರತಿ ರಾಜ್ ಕಥೆ #pratidhvani

2500 ಐಟಿ ಶಿಕ್ಷಕರ ನೇಮಕ!

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪ್ರಸ್ತುತ 80 ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಕೊರತೆಯಿದೆ. ಈ ಕೊರತೆಯನ್ನು ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮೋದನೆ ಸಿಕ್ಕಿದ್ದು, ಮೊದಲ ಹಂತದಲ್ಲಿ 15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಇದರಲ್ಲಿ ಪ್ರಾಥಮಿಕ, ಪ್ರೌಢಶಾಲೆ, ದೈಹಿಕ ಶಿಕ್ಷಣ ಹಾಗೂ ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡುವ ಉದ್ದೇಶದಿಂದ 2500 ಐಟಿ (ಮಾಹಿತಿ ತಂತ್ರಜ್ಞಾನ) ಶಿಕ್ಷಕರನ್ನು ನೇಮಿಸಲಾಗುತ್ತಿದೆ. ಈ ಶೈಕ್ಷಣಿಕ ವರ್ಷದಲ್ಲೇ ಹೊಸ ಶಿಕ್ಷಕರು ಪಾಠ ಹೇಳಲು ರೆಡಿಯಾಗಲಿದ್ದಾರೆ.

Basavaraj Bommai: ಕಾಂಗ್ರೆಸ್‌ ವಿದೇಶದಿಂದ ಸ್ಥಾಪನೆಯಾಗಿದೆ, RSS ಸ್ವದೇಶದಿಂದ ಸ್ಥಾಪಿಸಲ್ಪಟ್ಟಿದೆ.! #pratidhvani

2 ತಿಂಗಳಲ್ಲೇ ಪರೀಕ್ಷೆ, ಫಲಿತಾಂಶ

ಶಿಕ್ಷಣ ಇಲಾಖೆಯು ಹೊಸ ಸಿಆರ್‌ ಆಂಡ್ ಆರ್‌ ನಿಯಮಾವಳಿಗಳ ಅಡಿಯಲ್ಲಿ ಪಿಎಸ್‌ಟಿಆರ್‌ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್‌ ಹುದ್ದೆಗಳ ಸಮಗ್ರ ವಿವರಗಳನ್ನು ಬಿಡುಗಡೆ ಮಾಡಲಿದೆ. ನೋಟಿಫಿಕೇಶನ್ ಪ್ರಕಟವಾದ ಕೇವಲ ಎರಡು ತಿಂಗಳ ಒಳಗೆ ಪರೀಕ್ಷೆ ನಡೆಸಿ, ಫಲಿತಾಂಶ ಪ್ರಕಟಿಸುವ ಮೂಲಕ ನೇಮಕಾತಿ ಪ್ರಕ್ರಿಯೆಯನ್ನು ಮುಗಿಸಲು ಇಲಾಖೆ ಸಜ್ಜಾಗಿದೆ. ಕಳೆದ ಹಲವು ವರ್ಷಗಳಿಂದ ಶಿಕ್ಷಕರ ಹುದ್ದೆಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಇದೊಂದು ಸಂತಸದ ಸುದ್ದಿಯಾಗಿದೆ.

CS Patil : ಬಾರಿ ಮಳೆಯ ಮುನ್ಸೂಚನೆ ಆರೇಂಜ್ ಅಲರ್ಟ್ ಘೋಷಣೆ.! #pratidhvani #weather #rainfall #imdalert
Previous Post

ಕಾಂಗ್ರೆಸ್ ಸೇರಿ ಎಡವಿದ್ರಾ ಲಕ್ಷ್ಮಣ್ ಸವದಿ..? ಕೇಸರಿ ಕೋಟೆಯದಲ್ಲಿದ್ದ ಪವರ್‌ಫುಲ್ ನಾಯಕ ಈಗ ‘ಕೈ’ ಪಾಳಯದಲ್ಲಿ ಸೈಡ್ ಲೈನ್..?

Next Post

ತಮಿಳುನಾಡು ಸಿಎಂ ಕರ್ನಾಟಕಕ್ಕೆ ಭೇಟಿ: ಜೂ.12ಕ್ಕೆ ಕೊಲ್ಲೂರು ಸನ್ನಿಧಿಗೆ ಆಗಮನ

Related Posts

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ
ಕರ್ನಾಟಕ

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

by ಪ್ರತಿಧ್ವನಿ
August 5, 2026
0

ಮಹಿಳೆಯರ ಆರೋಗ್ಯ ಮತ್ತು ಋತುಬಂಧ (ಮೆನೋಪಾಸ್) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, 'ಋತುತಾರೆ' ಎಂಬ ವಿಶೇಷ ಯೋಜನೆಯನ್ನು ಆರಂಭಿಸಿದೆ. ಮಹಿಳೆಯರು...

Read moreDetails
ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

August 5, 2026
 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

August 5, 2026
ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

August 5, 2026
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
Next Post
ತಮಿಳುನಾಡು ಸಿಎಂ ಕರ್ನಾಟಕಕ್ಕೆ ಭೇಟಿ: ಜೂ.12ಕ್ಕೆ ಕೊಲ್ಲೂರು ಸನ್ನಿಧಿಗೆ ಆಗಮನ

ತಮಿಳುನಾಡು ಸಿಎಂ ಕರ್ನಾಟಕಕ್ಕೆ ಭೇಟಿ: ಜೂ.12ಕ್ಕೆ ಕೊಲ್ಲೂರು ಸನ್ನಿಧಿಗೆ ಆಗಮನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada