• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಂಪು ಬಾಳೆಹಣ್ಣನ್ನು ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೆಲ್ಲಾ ಬೆನಿಫಿಟ್ಸ್ ಇದೆ .!

ಪ್ರತಿಧ್ವನಿ by ಪ್ರತಿಧ್ವನಿ
August 22, 2024
in Top Story, ಜೀವನದ ಶೈಲಿ
0
ಕೆಂಪು ಬಾಳೆಹಣ್ಣನ್ನು ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೆಲ್ಲಾ ಬೆನಿಫಿಟ್ಸ್ ಇದೆ .!
Share on WhatsAppShare on FacebookShare on Telegram

ಹಣ್ಣುಗಳನ್ನು ಯಾರಿಗ್ತಾನೆ ಇಷ್ಟ ಆಗಲ್ಲ ಪ್ರತಿಯೊಬ್ಬರೂ ಕೂಡ ಇಷ್ಟಪಟ್ಟು ಹಣ್ಣುಗಳನ್ನು ಸೇವಿಸ್ತಾರೆ ಎಲ್ಲಾ ಹಣ್ಣುಗಳಲ್ಲಿ ಒಂದೊಂದು ಆರೋಗ್ಯ ಅಂಶಗಳಿದ್ದು ದೇಹಕ್ಕೆ ತುಂಬಾನೆ ಒಳ್ಳೆಯದು ಅದರಲ್ಲಿ ಬಾಳೆಹಣ್ಣು ಕೂಡ ಒಂದು .ಬಾಳೆಹಣ್ಣನ್ನ ಹೆಚ್ಚು ಜನ ಇಷ್ಟಪಟ್ಟು ಸೇವಿಸ್ತಾರೆ .ಬಾಳೆಹಣ್ಣಿನಲ್ಲಿ ಹಲವು ವಿಧಗಳಿವೆ. ಇವುಗಳಲ್ಲಿ ಕೆಂಪು ಬಾಳೆಹಣ್ಣು ಕೂಡ ಒಂದು.ಎಲ್ಲ ಬಾಳೆಹಣ್ಣಿನ ರೀತಿ ಈ ಕೆಂಪು ಬಾಳೆಹಣ್ಣಿನ ರುಚಿ ಇರುತ್ತದೆ ಆದರೆ ಆರೋಗ್ಯ ಪ್ರಯೋಜನಗಳು ಸಾಕಷ್ಟಿವೆ. ಹಾಗಿದ್ರೆ ಏನೆಲ್ಲಾ ಬೆನಿಫಿಟ್ಸ್ ಇದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.

ADVERTISEMENT

ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ

ಈ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಮತ್ತು ವಿಟಮಿನ್ C ಅಂಶ ಹೆಚ್ಚಿದ್ದು ರೋಗನಿರೋಧಕ ಶಕ್ತಿಯನ್ನು ಜಾಸ್ತಿ ಮಾಡುತ್ತದೆ .ಹಾಗೂ ಕಾಯಿಲೆ ಸಂದರ್ಭದಲ್ಲಿ ನೀವು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಾಗೂ ಸೋಂಕಿನಿಂದ ರಕ್ಷಿಸಿಕೊಳ್ಳಲು ಈ ಕೆಂಪು ಬಾಳೆಹಣ್ಣನ್ನು ತಿನ್ನುವುದು ಉತ್ತಮ.

ಪೋಷಕಾಂಶಗಳು ಹೆಚ್ಚು

ಈ ಕೆಂಪು ಬಾಳೆಹಣ್ಣಿನಲ್ಲಿ ದೇಹಕ್ಕೆ ಅಗತ್ಯವಾದ ಜೀವಸತ್ವಗಳು,, ವಿಟಮಿನ್ ಅಂಶ ,ಫೈಬರ್ ಹಾಗೂ ಪೊಟಾಶಿಯಂ ಮುಖ್ಯವಾಗಿ ಖನಿಜಾಂಶಗಳು ಹೆಚ್ಚಿದ್ದು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.

ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ

ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಹೆಚ್ಚು ಜನ ಸಾಕಷ್ಟು ಪ್ರಯತ್ನವನ್ನು ಮಾಡುತ್ತಾರೆ. ದಿನಕ್ಕೊಂದು ಕೆಂಪು ಬಾಳೆಹಣ್ಣನ್ನು ಸೇವಿಸುವುದರಿಂದ ಏಜಿಂಗ್ ಪ್ರಾಬ್ಲಮ್ ನಿವಾರಣೆ ಆಗುತ್ತದೆ. ತ್ವಚೆಯಲ್ಲಿ ಹೊಳಪು ಹೆಚ್ಚಾಗುತ್ತದೆ. ಹಾಗೂ ಇದನ್ನ ಫೇಸ್ ಪ್ಯಾಕ್ ಆಗಿ ಕೂಡ ಬಳಸಬಹುದು  ಓಟ್ಸ್  ಹಾಗೂ ಕೆಂಪು ಬಾಳೆಹಣ್ಣನ್ನು ಚೆನ್ನಾಗಿ ಮಿಶ್ರಣ ಮಾಡಿ ಅದಕ್ಕೆ ಸ್ವಲ್ಪ ಜೇನುತುಪ್ಪವನ್ನು ಬೆರೆಸಿ ನಿಮ್ಮ ಮುಖಕ್ಕೆ ಹಚ್ಚಿ , ಕೆಲ ನಿಮಿಷಗಳ ಹಾಗೆ ಬಿಟ್ಟು ನಂತರ ತೊಳೆಯುವುದರಿಂದ ನಿಮ್ಮ ತ್ವಜೆಯ ಕಾಂತಿ ಹೆಚ್ಚಾಗುತ್ತದೆ.

ಜೀರ್ಣಕ್ರಿಯೆಗೆ ಉತ್ತಮ

ಜೀರ್ಣಕ್ರಿಯೆ ಸಮಸ್ಯೆ ಇದ್ದರೆ ದಿನಕೊಂದು ಕೆಂಪು ಬಾಳೆಹಣ್ಣನ್ನು ತಿನ್ನುವುದರಿಂದ ಇದರಲ್ಲಿ ಫೈಬರ್ ಅಂಶ ಹೆಚ್ಚಿರುತ್ತದೆ ಹಾಗೂ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ.ಹಾಗೂ ಕಾಂಸ್ಟಿಪೇಷನ್ ಸಮಸ್ಯೆ ನಿವಾರಣೆಯಾಗುತ್ತದೆ.

ತೂಕ ಇಳಿಕೆ

ಈ ಬಾಳೆಹಣ್ಣನ್ನು ಸೇವಿಸುವುದರಿಂದ ತೂಕ ಕಡಿಮೆಯಾಗುತ್ತದೆ ಕಾರಣ ಇದರಲ್ಲಿ ಕ್ಯಾಲೋರಿ ಮತ್ತು ಕೊಬ್ಬಿನಂಶ ಕಡಿಮೆ ಇರುತ್ತದೆ ಹಾಗೂ ಫೈಬರ್ ಅಂಶ ಹೆಚ್ಚಿರುವುದರಿಂದ ಹೊಟ್ಟೆ ಬೇಗನೆ ತುಂಬುತ್ತದೆ.

ಇಷ್ಟು ಮಾತ್ರವಲತೆ ಹೃದಯದ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು, ಉರಿಯುತ್ತದ ಗುಣಲಕ್ಷಣಗಳ ವಿರುದ್ಧ ಹೋರಾಡುತ್ತದೆ ,ಕಿಡ್ನಿ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.

Tags: 10 healthy habits12 healthy habitsbrain healtheternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಬಾಂಬೆ ಹೈಕೋರ್ಟಿನಲ್ಲಿ ಇಂದು ವಿಚಾರಣೆ

Next Post

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ಬಿಜೆಪಿ‌ ಪ್ರತಿಭಟನೆ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ಬಿಜೆಪಿ‌ ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada