
ಗಾಲಿ ಜನಾರ್ದನ ರೆಡ್ಡಿ ನಿನ್ನೆಯೆಷ್ಟೇ ತಮ್ಮ ಕೆಆರ್‌ಪಿ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನ ಮಾಡಿದ್ದಾರೆ. ನಿನ್ನೆ ಸಂಜೆ ಗಾಲಿ ಜನಾರ್ದನ ರೆಡ್ಡಿ ಅವರನ್ನು ಕರೆಸಿ ಮಾತನ್ನಾಡಿತುವ ಯಡಿಯೂರಪ್ಪ, ರೆಡ್ಡಿಗೆ ಬಳ್ಳಾರಿ, ಕೊಪ್ಪಳ, ರಾಯಚೂರು ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಿಕೊಂಡು ಬರುವ ಟಾಸ್ಕ್ ನೀಡಿದ್ದಾರೆ. ಬಳ್ಳಾರಿಯಲ್ಲಿ ರಾಮುಲು, ಕೊಪ್ಪಳದಲ್ಲಿ ಬಸವರಾಜ ಕ್ಯಾವಟರ್, ರಾಯಚೂರಿನಲ್ಲಿ ರಾಜಾ ಅಮರೇಶ್ವರ ನಾಯಕ್ ಗೆಲ್ಲಬೇಕು. ಅದು ನಿಮ್ಮ ಜವಾಬ್ದಾರಿ ಎಂದಿದ್ದಾರೆ.











