• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ, ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಆಗ್ರಹಿಸಿ ಟ್ವಿಟ್ಟರ್ ಟ್ರೆಂಡಿಂಗ್

Any Mind by Any Mind
May 22, 2022
in ಕರ್ನಾಟಕ
0
RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ, ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಆಗ್ರಹಿಸಿ ಟ್ವಿಟ್ಟರ್ ಟ್ರೆಂಡಿಂಗ್
Share on WhatsAppShare on FacebookShare on Telegram

RSS ಪ್ರೇರಿತ ಬ್ರಾಹ್ಮಣ್ಯ ಪಠ್ಯ ತಿರಸ್ಕರಿಸಿ, ಮಕ್ಕಳ ಶಿಕ್ಷಣಕ್ಕೂ ರೋಹಿತ್‌ ತೀರ್ಥ ಎಂಬ ಆರ್‌ಎಸ್‌ಎಸ್‌ ಸದಸ್ಯನಿಗೂ ಯಾವುದೇ ಸಂಬಂದ ಇಲ್ಲದೇ ಇದ್ದರೂ. ಇಂತಹ ವ್ಯಕ್ತಿಯಿಂದ ಪರಿಷ್ಕರಣೆಯಾದ ಪಠ್ಯ ಪುಸ್ತಕವನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಮತ್ತು ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಇಂದು ಟ್ವೀಟರ್ ಅಭಿಯಾನ ನಡೆದಿದ್ದು ದೇಶದಲ್ಲಿಯೇ ಮೊದಲ ಟ್ರೆಂಡ್‌ ಆಗಿದೆ.

ADVERTISEMENT

ಹೌದು‌, ಪಠ್ಯದಲ್ಲಿ ಒಂದು ಜಾತಿಯ ಲೇಖಕರ ವಿಜೃಂಭಣೆ, ಕೇಸರೀಕರಣ ಆಗಿದೆ ಅಂತ ಆರೋಪಿಸಿ, RejectBrahminTextBooks #RejectRSSTextBooks ಎಂಬ ಹ್ಯಾಶ್ ಟ್ಯಾಗ್ ನಡಿ ನಾಡಿನ ಜನತೆ ಸ್ವಯಂ ಪ್ರೇರಿತವಾಗಿ ಟ್ವೀಟರ್  ಅಭಿಯಾನ ನಡೆಸಿದ್ದು, 10 ಸಾವಿರಕ್ಕು ಹೆಚ್ಚು ಟ್ವೀಟ್‌‌ ಮತ್ತು ರಿ ಟ್ವೀಟ್‌ ಆಗಿದ್ದು, ದೇಶದಲ್ಲಿಯೇ ಮೊದಲ ಟ್ರೆಂಡ್‌ ಕ್ರಿಯೇಟ್‌ ಆಗಿದೆ. ಅಭಿಯಾನದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಖಂಡಿಸಿ ಮತ್ತು ಶಿಕ್ಷಣ ಸಚಿವ ನಾಗೇಶ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಕನ್ನಡ ನಾಡಿನ ಅಸ್ಮಿತೆ, ಕನ್ನಡ ಭಾಷೆಯ ಘನತೆಗಳನ್ನು ಗಾಳಿಗೆ ತೂರುವ ರೋಹಿತ್ ಚಕ್ರತೀರ್ಥರವರ ಸಮಿತಿ, ಅದಕ್ಕೆ ಬದಲಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಲ್ಲೊಬ್ಬರಾದ ಹಡಗೇವಾರ್‌ರವರ ‘ನಿಜವಾದ ಆದರ್ಶ ಪುರುಷ ಯಾರಾಗಬೇಕು’, ಬನ್ನಂಜೆ ಗೋವಿಂದಾಚಾರ್ಯರವರ ‘ಶುಕನಾಸನ ಉಪದೇಶ’ ಶತಾವಧಾನಿ ಗಣೇಶ್ ರವರ ‘ಶ್ರೇಷ್ಠ ಭಾರತೀಯ ಚಿಂತನೆಗಳು, ಶಿವಾನಂದ ಕಳವೆಯವರ ‘ಸ್ವದೇಶಿ ಸೂತ್ರದ ಸರಳ ಹಬ್ಬ’ ಪಠ್ಯಗಳನ್ನು ಸೇರಿಸಲಾಗಿದೆ. ಯಾವ ಕಾರಣಕ್ಕೆ ಕನ್ನಡದ ಪ್ರಮುಖ ಲೇಖಕ, ಲೇಖಕಿಯರ ಪಠ್ಯಗಳನ್ನು ಕೈ ಬಿಟ್ಟಿದ್ದಾರೆ ಎನ್ನುವುದಕ್ಕೆ ಯಾವುದೇ ಕಾರಣಗಳನ್ನು ಕೊಟ್ಟಿಲ್ಲ ಎಂದು ಕನ್ನಡಿಗರೆಲ್ಲರೂ ಕಿಡಿಕಾರಿದ್ದಾರೆ.

ಇನ್ನು ಪಠ್ಯಪೂರಕ ಅಧ್ಯಯನಕ್ಕೆ ಭಗತ್ ಸಿಂಗ್ ಪಾಠದ ಜೊತೆ ಚಕ್ರವರ್ತಿ ಸೂಲಿಬೆಲೆ ಪಾಠವನ್ನೂ ಶಿಕ್ಷಣ ಇಲಾಖೆ ಸೇರಿಸಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರವರ್ತಿ ಸೂಲಿಬೆಲೆಯವರ ಅಧ್ಯಯನ ದಕ್ಷತೆ ಬಗ್ಗೆ ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರೆಲ್ಲರೂ ಒಮ್ಮತದಿಂದ ಟ್ವೀಟ್‌  ಮಾಡಿ ತೀಕ್ಷ್ಮವಾಗಿ ಪ್ರಶ್ನಿಸಿದ್ದಾರೆ.

ಅಭಿಯಾನಕ್ಕೆ ಸಂಬಂಧಿಸಿದ ಒಂದಷ್ಟು ಟ್ವೀಟ್‌ಗಳು ಇಲ್ಲಿವೆ :

ಕರ್ನಾಟಕ ವಿರೋದಿ ಶಿವಾಜಿ, ಸಾವರ್ಕರ್, ಹೆಡ್ಗೆವಾರ್ ಮರಾಟರ ಇತಿಹಾಸ ನಮಗೆ ಬೇಡ ಚೆನ್ನಮ್ಮ, ಅಬ್ಬಕ್ಕ,ರಾಯಣ್ಣ,ಸಿಂದೂರ ಲಕ್ಷಣ,ಮೈಲಾರ ಮಹಾದೇವಪ್ಪ, ಹರ್ಡೇಕರ್ ಮಂಜಪ್ಪ ಸಾಕು! #RejectRSSTextBooks #RejectBrahminTextBooks

— Dinesh Kumar Dinoo (@dinoosacham) May 22, 2022

ಇದನ್ನೇ ಆರೆಸ್ಸೆಸ್ ಸಂಗಿಗಳ ಪಾಕಂಡಿತನ ಅನ್ನೋದು#RejectBrahminTextBooks #RejectRSSTextBooks pic.twitter.com/FygQ21Glsp

— Harshakumar Kugwe (@hk81) May 22, 2022

Whatever was being taught in Shakhas & whatsapp university all these years ,now Govt of Ktka is introducing in School Text books,

INDIA wil not remain India

Say No 2 these hatemorons, Say No 2 these Divisive forces, Say No to RSS ,Say No to BJP

Enough#RejectRSSTextBooks

— Amrith Shenoy ಅಮೃತ್ ಶೆಣೈ (@AmrithShenoyP) May 22, 2022

Introducing Hedgewar, RSS into textbooks is heinous crime..
#RejectBrahminTextBooks #RejectRSSTextBooks pic.twitter.com/eoWoNpqw6O

— INC Hubli-Dharwad East-72. (@INCHubDwdEast) May 22, 2022

ವಿದ್ಯಾರ್ಥಿಗಳು ಕಲಿಯುವ ಇತಿಹಾಸದ ಪಠ್ಯಪುಸ್ತಕಗಳು ನಾಡಿನ ಭವಿಷ್ಯತ್ತಿಗೆ ಮಾರಕವಾಗಬಾರದು,ಪೂರಕವಾಗಿರಬೇಕು. ಹಿಂಸೆ,ದ್ವೇಷ,ಅಸೂಯೆಗಳ ಪುಷ್ಠಿಕರಿಸುವ ವೈದೀಕರಣವನ್ನ ಖಂಡಿಸಿಬೇಕಿದೆ.

ಕನ್ನಡದ ಅಸ್ಮಿತೆಗೆ ಧಕ್ಕೆ ತರುವ,ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ತಡೆ ನೀಡಬೇಕು#RejectRSSTextBooks

— Hariprasad.B.K. (@HariprasadBK2) May 22, 2022

RSS ಮತ್ತು ನಕಲಿ ದೇಶಪ್ರೇಮಿಗಳನ್ನು ಪಠ್ಯದೊಳಗೆ ಸೇರಿಸಿ ಅವರ ವಿಷಕಾರಿ ನೀತಿಗಳನ್ನು ಮಕ್ಕಳ ತಲೆಗೆ ತುಂಬಲು ಹೊರಟಿರುವ ಸರ್ಕಾರಕ್ಕೆ ಯಾವುದರ ಬಗ್ಗೆಯೂ ಸ್ಪಷ್ಟತೆ ತಿಳುವಳಿಕೆ ಇಲ್ಲ.

ಇಂತಹ ಅಪದ್ದಗಳಿಗೆ ಕಾರಣವಾಗಿರುವ ಸಚಿವ @BCNagesh_bjp ಅಸಮರ್ಥರಾಗಿದ್ದು, ಸಮಾಜ ವಿರೋಧಿ ಶಕ್ತಿಗಳನ್ನು ಉತ್ತೇಜಿಸುತ್ತಿದ್ದಾರೆ#RejectRSSTextBooks

— Dr H C Mahadevappa(Buddha Basava Ambedkar Parivar) (@CMahadevappa) May 22, 2022
https://twitter.com/shahidsheik03/status/1528333168130117635?s=20&t=_mWMpe00dG2uBxQKNX7pfg

#RejectRSSTextBooks#RejectBrahminTextBooks #ಶಾಲಾಪಾಠಬ್ರಾಹ್ಮಣೀಕರಣ

This is the difference between us and them pic.twitter.com/Rq41wgW3Oi

— Shashank S R (@shashank280697) May 22, 2022

೪೦% ತಗೊಂಡಾದರೂ ೨೧ನೇ ಶತಮಾನಕ್ಕೆ ಅಗತ್ಯವಾಗಿರುವ ಒಳ್ಳೆಯ ಪಠ್ಯಪುಸ್ತಕ ಮಾಡಬಹುದಿತ್ತು! ಕರ್ಮ ಕರ್ಮ! #RejectBrahminTextBooks #RejectRSSTextBooks

— P. Bilimale (@PurushothamaBi1) May 22, 2022
Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಜನರನ್ನು ಮೂರ್ಖರನ್ನಾಗಿಸುವುದನ್ನು ನಿಲ್ಲಿಸಿ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಟೀಕೆ

Next Post

ʼಕಾಂಗ್ರೆಸ್ ಈಶಾನ್ಯವನ್ನು ಕಡೆಗಣಿಸಿದೆ, ಬಿಜೆಪಿ ಭ್ರಷ್ಟಾಚಾರದ ಸಂಸ್ಕೃತಿಯನ್ನು ಕೊನೆಗೊಳಿಸಿದೆʼ : ಅಮಿತ್ ಶಾ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ರಾಜಕೀಯ ಸಭ್ಯತೆಯೂ ಸಾಮಾಜಿಕ ಪ್ರಜ್ಞೆಯೂ : ಸಭ್ಯತೆ ಸೌಜನ್ಯ ಮತ್ತು ಪ್ರಾಮಾಣಿಕತೆಯ ಹುಡುಕಾಟದಲ್ಲಿ ಜನತೆ

ʼಕಾಂಗ್ರೆಸ್ ಈಶಾನ್ಯವನ್ನು ಕಡೆಗಣಿಸಿದೆ, ಬಿಜೆಪಿ ಭ್ರಷ್ಟಾಚಾರದ ಸಂಸ್ಕೃತಿಯನ್ನು ಕೊನೆಗೊಳಿಸಿದೆʼ : ಅಮಿತ್ ಶಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada