• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಕತಾರ್ ನಲ್ಲಿ ಸೆರೆವಾಸದಲ್ಲಿದ್ದ 8 ಭಾರತೀಯ ನೌಕಾಪಡೆ ಸಿಬ್ಬಂದಿಯ ಬಿಡುಗಡೆ

Pratidhvani by Pratidhvani
February 13, 2024
in ದೇಶ, ವಿದೇಶ
0
ಭಾರತಕ್ಕೆ ರಾಜತಾಂತ್ರಿಕ ಗೆಲುವು: ಕತಾರ್ ನಲ್ಲಿ ಸೆರೆವಾಸದಲ್ಲಿದ್ದ 8 ಭಾರತೀಯ ನೌಕಾಪಡೆ ಸಿಬ್ಬಂದಿಯ ಬಿಡುಗಡೆ
Share on WhatsAppShare on FacebookShare on Telegram

ಮುಸ್ಲಿಂ ದೇಶ ಕತಾರ್ನಲ್ಲಿ (Qatar) ಭಾರತಕ್ಕೆ ಅತಿದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರನ್ನ ಬಿಡುಗಡೆ ಮಾಡಲಾಗಿದೆ.

ADVERTISEMENT

ಸಚಿವ ಜೈ ಶಂಕರ್ (jaishankar) ರಣತಂತ್ರ ಹಾಗೂ ಭಾರತದ ಜೇಮ್ಸ್ ಬಾಂಡ್ ಅಜಿತ್ ಧೋವಲ್(ajithdoval) ಸುಪ್ರೀಂ ಐಡಿಯಾ ಫಲಪ್ರದವಾಗಿದ್ದು, ಭಾರತೀಯ ನೌಕಾಪಡೆಯ(navy) ಎಂಟು ಯೋಧರನ್ನು ಸೋಮವಾರ ದೋಹಾದಲ್ಲಿ ಬಿಡುಗಡೆ ಮಾಡಲಾಗಿದೆ.

ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಸೌರಭ್ ವಸಿಷ್ಟ್, ಕಮಾಂಡರ್ ಪೂರ್ಣೇಂದು ತಿವಾರಿ, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಸಂಜೀವ್ ಗುಪ್ತಾ, ಕಮಾಂಡರ್ ಅಮಿತ್ ನಾಗ್ಪಾಲ್ ಮತ್ತು ನಾವಿಕ ರಾಗೇಶ್ ಬಿಡುಗಡೆಗೊಂಡ ಯೋಧರು.‌

ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ. ಅವರಲ್ಲಿ ಎಂಟು ಮಂದಿಯಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ.

ಕತಾರ್ ರಾಜ್ಯದ ಅಮೀರ್ ಅವರ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ನೌಕಾಪಡೆಯ(navy) ಯೋಧರು ತಮ್ಮ ತಾಯ್ನಾಡಿಗೆ ಮರಳಲು ಸಹಾಯ ಮಾಡಿ ಎಂದು ಕುಟುಂಬಸ್ಥರು ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಜಲಾಂತರ್ಗಾಮಿ ಕಾರ್ಯಕ್ರಮದ ಮೇಲೆ ಬೇಹುಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

8 ಯೋಧರನ್ನು ಆಗಸ್ಟ್ ನಲ್ಲಿ ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಇಷ್ಟು ಮಂದಿಗೂ ಕತಾರ್ ನ್ಯಾಯಾಲಯ ಅಕ್ಟೋಬರ್ 26, 2023ರಂದು ಇವರಿಗೆ ಮರಣದಂಡನೆ ವಿಧಿಸಿತ್ತು. ಇದೀಗ ದೇಶಕ್ಕೆ ಮರಳಿದ ನೌಕಾಪಡೆಯ ಯೋಧರು ತಮ್ಮ ಬಿಡುಗಡೆಗೆ ವಿಶೇಷ ಗಮನ ಹರಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸರ್ಕಾರಕ್ಕೆ ಧನ್ಯವಾದ ಸಮರ್ಪಣೆ ಮಾಡಿದ್ದಾರೆ.

#Qatar #jailed #relese #india #indiannavy

Previous Post

ದರ್ಶನ್ ಬರ್ತ್ ಡೇ ಗೆ ‘ಡೆವಿಲ್’ ಫಸ್ಟ್ ಲುಕ್..! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವತಾರ ನೋಡಲು ಫ್ಯಾನ್ಸ್ ಕಾತುರ..

Next Post

ಲೋಕಸಭಾ ಚುನಾವಣೆ: ಸೋಮಣ್ಣಗೆ ಟಿಕೆಟ್ ಕೊಡಿಸಲು ಬಸವರಾಜು ಲಾಭಿ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

ಭಾರತ-ಪಾಕಿಸ್ತಾನ ಯುದ್ಧ ತಡೆದದ್ದು ನನ್ನಿಂದಲೇ: ಟ್ರಂಪ್ ಪುನಃ ಹೇಳಿದ್ದೇನು ?

April 7, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಅಕ್ರಮ ವಲಸಿಗರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಗಡಿಪಾರು ಮಾಡಲು ಆರಂಬಿಸಿದ ಟ್ರಂಪ್..

ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ: “ಒಪ್ಪಂದವಿಲ್ಲದಿದ್ದರೆ ಈಡೀ ದೇಶವೇ ನಾಶ”

April 6, 2026
Next Post
ಲೋಕಸಭಾ ಚುನಾವಣೆ: ಸೋಮಣ್ಣಗೆ ಟಿಕೆಟ್ ಕೊಡಿಸಲು ಬಸವರಾಜು ಲಾಭಿ

ಲೋಕಸಭಾ ಚುನಾವಣೆ: ಸೋಮಣ್ಣಗೆ ಟಿಕೆಟ್ ಕೊಡಿಸಲು ಬಸವರಾಜು ಲಾಭಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada