• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ; ಸಿದ್ದರಾಮಯ್ಯ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ರಾಜಕೀಯ
0
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ; ಸಿದ್ದರಾಮಯ್ಯ ಆಕ್ರೋಶ
Share on WhatsAppShare on FacebookShare on Telegram

ADVERTISEMENT

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ NDRF ಫಂಡ್​ನಿಂದ ₹ 3,454 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದರಿಂದ 36 ಸಾವಿರ ಕೋಟಿ ರುಪಾಯಿ ನಷ್ಟ ಉಂಟಾಗಿದೆ ಎಂದು ಅಧ್ಯಯನ ವರದಿಯಲ್ಲಿ ಗೊತ್ತಾಗಿತ್ತು, ಆ ವರದಿ ಆಧಾರದಲ್ಲಿ ಅರ್ಧದಷ್ಟು ಮೊತ್ತ ₹18,174 ಕೋಟಿ ಬರ ಪರಿಹಾರ ಕೇಳಿದ್ದ ರಾಜ್ಯ ಸರ್ಕಾರ. ಆದರೆ ನಿನ್ನೆಯೇ ಹಣ ರಿಲೀಸ್ ಮಾಡಿ ಕೇಂದ್ರ ಸರ್ಕಾರ ಆದೇಶ

ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ. ನಾವು ಕೇಳಿದ್ದು 18,172 ಕೋಟಿ ರೂಪಾಯಿ. ರಾಜ್ಯದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟ ಆಗಿದೆ. 48 ಸಾವಿರ ಹೆಕ್ಟೇರ್ ಬೆಳೆ ನಷ್ಟ ಆಗಿದೆ. NDRF ನಿಯಮದ ಪ್ರಕಾರ ಹಣ ಕೊಡಬೇಕು. ಆದ್ರೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿಲ್ಲ. ನಿರ್ಮಲಾ ಸೀತಾರಾಮನ್​, ಅಮಿತ್ ಷಾ ನಮ್ಮ ಮೇಲೆ ಆರೋಪ ಮಾಡಿದ್ದರು. ತಡ ಮಾಡಿ ಮನವಿ ಕೊಟ್ಟಿದ್ದಾರೆ ಅಂತ ಹೇಳಿದ್ರು. ಚುನಾವಣೆ ಬಂದಿದೆ ಅಂತ ಬಿಡುಗಡೆ ಮಾಡಲು ಆಗಿಲ್ಲ ಅಂತ ಸುಳ್ಳು ಹೇಳಿದ್ರು. ಆದ್ರೆ ಈಗ 3 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಕಡಿಮೆ ಹಣ ಬಿಡುಗಡೆ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಬಗ್ಗೆ ನಾನು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ನರೇಂದ್ರ ಮೋದಿ ಅವರು ಸುಳ್ಳನ್ನೇ ಮಾರುಕಟ್ಟೆ ಮಾಡಿಕೊಂಡಿದ್ದಾರೆ. ಈಗ ಬಿಡುಗಡೆ ಆಗಿರುವ ಬರ ಪರಿಹಾರ ಪಡೆಯಲು ನಾವು ಸುಪ್ರೀಂಕೋರ್ಟ್​ನ ಮೊರೆ ಹೋಗಬೇಕಾಗಿ ಬಂತು. ಆ ಬಳಿಕ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ. ಅದರಲ್ಲೂ ಕಡಿಮೆ ಹಣ ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.

Tags: BJPCongress PartyElectionKalaburagilokasabha electionMetro gulabiModisiddaramaiahನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ತಾಯಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ತಂದೆ; ಸುದ್ದಿ ಗೊತ್ತಾಗಿ ಕುಡುಕ ತಂದೆಯನ್ನೇ ಕೊಂದ ಮಗ!

Next Post

5 ವರ್ಷ ಬಂದ್​ ಆಗಿದ್ದ ಈ ರಸ್ತೆ ಸಂಚಾರಕ್ಕೆ ಮುಕ್ತ..! ಯಾವ ರಸ್ತೆ ಗೊತ್ತಾ..?

Related Posts

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

by ಪ್ರತಿಧ್ವನಿ
May 1, 2026
0

ವೆಸ್ಟ್ ಬೆಂಗಾಲ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಸುಮಾರು 77 ಇವಿಎಂ ಯಂತ್ರಗಳಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ...

Read moreDetails
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
5 ವರ್ಷ ಬಂದ್​ ಆಗಿದ್ದ ಈ ರಸ್ತೆ ಸಂಚಾರಕ್ಕೆ ಮುಕ್ತ..! ಯಾವ ರಸ್ತೆ ಗೊತ್ತಾ..?

5 ವರ್ಷ ಬಂದ್​ ಆಗಿದ್ದ ಈ ರಸ್ತೆ ಸಂಚಾರಕ್ಕೆ ಮುಕ್ತ..! ಯಾವ ರಸ್ತೆ ಗೊತ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!