• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಿಸರ ಸ್ನೇಹಿ ಸಾರಿಗೆ ನೀತಿ 2025-30 ಬಿಡುಗಡೆ.. ಎಂ ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
February 14, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ, ಗೌರಿಬಿದನೂರು, ಧಾರವಾಡ, ಹಾರೋಹಳ್ಳಿಯಲ್ಲಿ ಇ.ವಿ ಕ್ಲಸ್ಟರ್: ಎಂ ಬಿ ಪಾಟೀಲ

ADVERTISEMENT
  • 5 ವರ್ಷಗಳಲ್ಲಿ ಸಾಂಪ್ರದಾಯಿಕ ವಾಹನಗಳ ಇ.ವಿ. ರೂಪಾಂತರ

ವಿದ್ಯುತ್ ಮತ್ತು ಹೈಡ್ರೋಜನ್ ಚಾಲಿತ ವಾಹನ ತಯಾರಿಕೆ ವಲಯಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಆಕರ್ಷಿಸಿ, 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿರುವ ಮುಂದಿನ ಐದು ವರ್ಷಗಳ ಅವಧಿಯ ಪರಿಸರಸ್ನೇಹಿ ಸಾರಿಗೆ ನೀತಿಯನ್ನು ಇಂಧನ ಸಚಿವ ಕೆ ಜೆ ಜಾರ್ಜ್ ಶುಕ್ರವಾರ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ
ಬಿಡುಗಡೆ ಮಾಡಿದರು.

ನೀತಿಯ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ, ಹಇದಕ್ಕಾಗಿ ಗೌರಿಬಿದನೂರು, ಧಾರವಾಡ ಮ್ತತು ಹಾರೋಹಳ್ಳಿಯಲ್ಲಿ ಪರಿಸರಸ್ನೇಹಿ ಇಂಧನ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ದೇಶದ ಇ.ವಿ.ವಲಯದಲ್ಲಿ ರಾಜ್ಯವು 3ನೇ ಸ್ಥಾನದಲ್ಲಿದ್ದು, ನಮ್ಮಲ್ಲಿ 2.50 ಲಕ್ಷ ಇ.ವಿ.ಚಾಲಿತ ವಾಹನಗಳಿವೆ. ಬ್ಯಾಟರಿ ಪ್ಯಾಕ್, ಕೋಶಗಳ ತಯಾರಿಕೆ, ಬಿಡಿಭಾಗಗಳ ಉತ್ಪಾದನೆ, ಒಇಎಂ, ಚಾರ್ಜಿಂಗ್, ಪರೀಕ್ಷಾರ್ಥ ಮೂಲಸೌಕರ್ಯ ಹಾಗೂ ಆರ್ & ಡಿ ಇವುಗಳಿಗೆ ಈಗಾಗಲೇ 25 ಸಾವಿರ ಕೋಟಿ ರೂ. ಬಂದಿದೆ. ಹೊಸ ನೀತಿಯಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಮತ್ತು ಹೈಡ್ರೋಜನ್ ಕೇಂದ್ರಗಳ ಜಾಲದ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಜೊತೆಗೆ ಈಗ ಓಡಾಡುತ್ತಿರುವ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳ ರೆಟ್ರೋ-ಫಿಟ್ಟಿಂಗ್ ಪ್ರೋತ್ಸಾಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

C M Siddaramaiah ದೇವರಾಜು ಅರಸು ದಾಖಲೆ ಮುರಿಯಬೇಕು ಅಂತಿದ್ದಾರಂತೆ..! DK Suresh ಹೇಳಿದ್ದೇನು? #pratidhvani

ಬೆಂಗಳೂರಿನಲ್ಲಿ ಬಿಎಂಟಿಸಿ ವ್ಯಾಪ್ತಿಯ ಹೊರಗೆ ಕಡಿಮೆ ದೂರದಲ್ಲಿರುವ ಸೇವೆಗಳಿಗೆ ಇ.ವಿ. ಬಸ್ ಸೇವೆಗಳನ್ನು ಹೆಚ್ಚಿಸಲಾಗುವುದು. ಜತೆಗೆ ಇ-ಕಾಮರ್ಸ್ ಮತ್ತು ವಿತರಣಾ ಕಂಪನಿಗಳು ತಮ್ಮ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು 2030ರ ವೇಳೆಗೆ ಇ.ವಿ/ಹೈಡ್ರೋಜನ್ ಚಾಲಿತವಾಗಿ ಬದಲಿಸಿಕೊಳ್ಳಲು ಒತ್ತು ಕೊಡಲಾಗಿದೆ. ಅಲ್ಲದೆ ನಗರಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಘನತ್ಯಾಜ್ಯ ನಿರ್ವಹಣೆಗೆ ಇರುವ ವಾಹನಗಳನ್ನು ಕೂಡ ರೂಪಾಂತರಿಸಿ ಕೊಳ್ಳುವಂತೆ ಮಾಡಲಾಗುವುದು. ಖಾಸಗಿ ಕಂಪನಿಗಳು ಮತ್ತು ಶಾಲಾವಾಹನಗಳಿಗೂ ಇದನ್ನು ಅನ್ವಯಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

Tags: BMTCDharwadE-commerceEV KlastarGouribidanurHarohalliInvest KarnatakaKJ GeorgeMB Patil
Previous Post

Devegowda ಮೋದಿಗೆ ತುಂಬಾ ಕ್ಲೋಸ್ ಅಲ್ವಾ, ಹೆಚ್ಚಿನ ಪಾಲು ಕೊಡಿಸಲಿ ಎಂದ DK Suresh

Next Post

C M Siddaramaiah ದೇವರಾಜು ಅರಸು ದಾಖಲೆ ಮುರಿಯಬೇಕು ಅಂತಿದ್ದಾರಂತೆ..! DK Suresh ಹೇಳಿದ್ದೇನು?

Related Posts

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ
Top Story

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ

by ಪ್ರತಿಧ್ವನಿ
August 6, 2026
0

ಕೆಲವು ದಿನಗಳಿಂದ ದೇಶದಲ್ಲಿ ಜೆನ್-ಜಿ (Gen Z) ಯುವಕರ ಚಟುವಟಿಕೆಗಳು ಹೆಚ್ಚು ಗಮನ ಸೆಳೆಯುತ್ತಿವೆ. ಇತ್ತೀಚೆಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆದ ಪ್ರತಿಭಟನೆ...

Read moreDetails
ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!

ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!

August 6, 2026
ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

August 6, 2026
ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

August 6, 2026
ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

August 6, 2026
Next Post

C M Siddaramaiah ದೇವರಾಜು ಅರಸು ದಾಖಲೆ ಮುರಿಯಬೇಕು ಅಂತಿದ್ದಾರಂತೆ..! DK Suresh ಹೇಳಿದ್ದೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada