• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸೆಪ್ಟೆಂಬರ್ 15 ರಂದು “ಪರಿಮಳಾ ಡಿಸೋಜ” ಚಿತ್ರ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
September 7, 2023
in ಇದೀಗ, ಸಿನಿಮಾ
0
ಸೆಪ್ಟೆಂಬರ್ 15 ರಂದು “ಪರಿಮಳಾ ಡಿಸೋಜ” ಚಿತ್ರ ಬಿಡುಗಡೆ

ಪರಿಮಳಾ ಡಿಸೋಜಾ

Share on WhatsAppShare on FacebookShare on Telegram

ADVERTISEMENT

ವಿಲೇಜ್ ರೋಡ್ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ವಿನೋದ್ ಶೇಷಾದ್ರಿ ಅವರು ನಿರ್ಮಿಸಿರುವ ಹಾಗೂ ಡಾ.ಗಿರಿಧರ್ ಹೆಚ್ ಟಿ ಅವರ ನಿರ್ದೇಶನದ, ಬಹು ತಾರಾಗಣದ ಹಾಗೂ ಬಹು ನಿರಿಕ್ಷೇಯ “ಪರಿಮಳ ಡಿಸೋಜಾ” (parimala disoja) ಕನ್ನಡ ಚಲನಚಿತ್ರವನ್ನು ಇತ್ತೀಚಿಗೆ ಪ್ರಾದೇಶಿಕ ಸೆನ್ಸಾರ್
ಮಂಡಳಿ ವೀಕ್ಷಿಸಿ U/A ಪ್ರಮಾಣ ಪತ್ರವನ್ನು ನೀಡಿದೆ. ಚಿತ್ರ ಸೆಪ್ಟೆಂಬರ್ 15 ರಂದು ಬಿಡುಗಡೆಯಾಗುತ್ತಿದೆ.

ಇತ್ತೀಚಿಗೆ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಪರಿಮಳ ಡಿಸೋಜಾ ಚಿತ್ರದ ಟ್ರೈಲರ್ ಬಹಳ ಜನರ ಮೆಚ್ಚುಗೆಗೆ ಪಾತ್ರವಾಗಿದ್ದು ಹತ್ತು ಲಕ್ಷಕ್ಕೂ ಅಧಿಕ ಜನರು ವೀಕ್ಷಣೆ ಮಾಡಿ ದಾಖಲೆ ಸೃಷ್ಟಿಸಿದ್ದಾರೆ, ಕರ್ನಾಟಕ ಅಲ್ಲದೆ ಚೆನೈ ಮುಂಬೈ ಹೈದ್ರಾಬಾದ್ ಹಾಗೂ ವಿದೇಶಗಳಲ್ಲೂ ಈ ಚಿತ್ರ ತೆರೆಕಾಣುತ್ತಿದೆ. ಸಾಹಿತಿಗಳಾದ ಡಾ ವಿ ನಾಗೇಂದ್ರ ಪ್ರಸಾದ್ , ಜಯಂತ್ ಕಾಯ್ಕಿಣಿ, ಕೆ ಕಲ್ಯಾಣ್ ಅವರುಗಳು ಹಾಡುಗಳನ್ನ ಬರೆದಿದ್ದು , ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ. ಕೆ ರಾಮ್ ಛಾಯಾಗ್ರಹಣ ಹಾಗೂ ಸಂಜೀವ್ ರೆಡ್ಡಿ ಸಂಕಲನ ಈ ಚಿತ್ರಕ್ಕಿದೆ.

ಈ ಸುದ್ದಿಯನ್ನು ಸಹ ಓದಿ: ಬರ ಪೀಡಿತ ತಾಲೂಕುಗಳನ್ನು ಘೋಷಿಸಲು ಕೇಂದ್ರದ ನಿಯಮ ಬದಲಾಗಬೇಕಿದೆ: ಸಚಿವ ಕೃಷ್ಣಬೈರೇಗೌಡ

ಕೋಮಲ ಬನವಾಸೆ, ಭವ್ಯ, ಶ್ರೀನಿವಾಸ್ ಪ್ರಭು, ವಿನೋದ್ ಶೇಷಾದ್ರಿ, ಶ್ವೇತ ರಮೇಶ್, ಪೂಜಾ ರಾಮಚಂದ್ರ, ನಾಗಮಂಗಲ ಜಯರಾಮ್, ಮೀಸೆ ಆಂಜನಪ್ಪ, ಜ್ಯೋತಿ ಮರೂರ್, ಉಗ್ರಂ ರೆಡ್ಡಿ, ಚಂದನ ಶ್ರೀನಿವಾಸ್, ಲಕ್ಷ್ಮಣ್ ಗೌಡ, ರೋಹಿಣಿ ಮುಂತಾದವರು “ಪರಿಮಳಾ ಡಿಸೋಜ” ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: Kannada Film IndustryKFIParimala DisojaParimala Disoja Trailor
Previous Post

ಬರಪೀಡಿತ ತಾಲೂಕುಗಳನ್ನು ಘೋಷಿಸಲು ಕೇಂದ್ರದ ನಿಯಮ ಬದಲಾಗಬೇಕಿದೆ: ಸಚಿವ ಕೃಷ್ಣ ಬೈರೇಗೌಡ

Next Post

ಬೆಂಗಳೂರಿನಲ್ಲಿ “ಗನ್ಸ್ ಅಂಡ್ ರೋಸಸ್” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

Related Posts

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!
Top Story

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

by ಪ್ರತಿಧ್ವನಿ
July 25, 2026
0

ಬೆಂಗಳೂರು : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಸ್ಥಾನಕ್ಕೆ ಕರ್ನಾಟಕದ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ...

Read moreDetails
CJP ಬೆಂಬಲಕ್ಕೆ ಬಂದ ನಟಿ ಜ್ಯೋತಿಕಾ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

CJP ಬೆಂಬಲಕ್ಕೆ ಬಂದ ನಟಿ ಜ್ಯೋತಿಕಾ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

July 25, 2026
ಡೀಲ್‌ ಮಾಡೋದಿದ್ರೆ ಎಸಿ ರೂಂನಲ್ಲೇ ಕುಳಿತು ಮಾಡ್ತಿದ್ದೆ : ಟೀಕಾಕಾರರಿಗೆ ವಾಂಗ್ಚುಕ್‌ ಖಡಕ್‌ ತಿರುಗೇಟು..!

ಡೀಲ್‌ ಮಾಡೋದಿದ್ರೆ ಎಸಿ ರೂಂನಲ್ಲೇ ಕುಳಿತು ಮಾಡ್ತಿದ್ದೆ : ಟೀಕಾಕಾರರಿಗೆ ವಾಂಗ್ಚುಕ್‌ ಖಡಕ್‌ ತಿರುಗೇಟು..!

July 25, 2026
ಸುಡು ವಾಸ್ತವಗಳ ನಡುವೆ ಉತ್ಪಾದಿತ ನಿರೂಪಣೆಗಳು

ಸುಡು ವಾಸ್ತವಗಳ ನಡುವೆ ಉತ್ಪಾದಿತ ನಿರೂಪಣೆಗಳು

July 25, 2026
ಸರ್ಕಾರದ ಅನುದಾನ ಪೋಲಾಗುವುದನ್ನು ನಾನು ಸಹಿಸುವುದಿಲ್ಲ : ಅಧಿಕಾರಿಗಳಿಗೆ ಸಚಿವ ಯತೀಂದ್ರ ಖಡಕ್‌ ಸೂಚನೆ..

ಸರ್ಕಾರದ ಅನುದಾನ ಪೋಲಾಗುವುದನ್ನು ನಾನು ಸಹಿಸುವುದಿಲ್ಲ : ಅಧಿಕಾರಿಗಳಿಗೆ ಸಚಿವ ಯತೀಂದ್ರ ಖಡಕ್‌ ಸೂಚನೆ..

July 24, 2026
Next Post
ಬೆಂಗಳೂರಿನಲ್ಲಿ “ಗನ್ಸ್ ಅಂಡ್ ರೋಸಸ್” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಬೆಂಗಳೂರಿನಲ್ಲಿ "ಗನ್ಸ್ ಅಂಡ್ ರೋಸಸ್" ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada