• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ

Any Mind by Any Mind
November 6, 2023
in Top Story, ಸಿನಿಮಾ
0
“ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ
Share on WhatsAppShare on FacebookShare on Telegram

ಹೆಸರಾಂತ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಟೈಟಲ್ ಸಾಂಗ್ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ADVERTISEMENT

ಅಂಗವಿಕಲ ಹುಡುಗಿ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರವಿದು. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆ. ಆದರೆ ಈ ಕಥೆ ವಿಭಿನ್ನ. ಅನಿಲ್ ಸಿ.ಜೆ ಸಂಗೀತ ನೀಡಿರುವ ಎಲ್ಲಾ ಹಾಡುಗಳು ಚೆನ್ನಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ವಿಶ್ವಾಸ್ ಕೃಷ್ಣ ತಿಳಿಸಿದರು .

ನಾನು ಮೂಲತಃ ಉದ್ಯಮಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಹಾಡು ಬಿಡುಗಡೆ ಮಾಡಿಕೊಟ್ಟ ಉಮಾಪತಿ ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ಶರಣಪ್ಪ ಗೌರಮ್ಮ. ಚಿತ್ರದ ಪ್ರಮುಖ ಪಾತ್ರಧಾರಿ ಬೇಬಿ ಪ್ರಕೃತಿ, ನಾಯಕ ಮಾಧವ, ನಾಯಕಿ ಸ್ವಪ್ನ ಶೆಟ್ಟಿಗಾರ್, ಪಟೇಲ್ ವರುಣ್ ರಾಜ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಅನಿಲ್ ಸಿ ಜೆ, ಟೈಟಲ್ ಸಾಂಗ್ ಕುರಿತು ಡಾ||ವಿ.ನಾಗೇಂದ್ರ ಪ್ರಸಾದ್ ಮಾತನಾಡಿದರು. ಆನಂದ್ ಆಡಿಯೋ ಶ್ಯಾಮ್, ಗೀತರಚನೆಕಾರ ಗೌಸ್ ಫಿರ್ ಹಾಗೂ ರಾಕಿ (ಶ್ವಾನ) ಟ್ರೈನರ್ ಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ರಾಕಿ(ಶ್ವಾನ) ಸಹ ವೇದಿಕೆ ಮೇಲೆ ಕುಳಿತು ಸಮಾರಂಭ ವೀಕ್ಷಿಸಿದ್ದು ವಿಶೇಷವಾಗಿತ್ತು.

Tags: CinemaMovieNew moviesandalwoodtitle songYava Mohan Murali Vakuhitu
Previous Post

ಶ್ರೀ ರಾಮ ಮಂದಿರ ಉದ್ಘಾಟನೆಗೂ ಮೊದಲೇ ಭಕ್ತರ ಕೈಸೇರಲಿದೆ ರಾಮನ ಪ್ರಸಾದ…!

Next Post

ವೆಸ್ಟ್ ಇಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ವೆಸ್ಟ್ ಇಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ

ವೆಸ್ಟ್ ಇಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!