• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಟಿ ರವಿಗೆ ರಿಲೀಫ್; ಪೊಲೀಸರಿಗೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
December 20, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಸಿಟಿ ರವಿಗೆ ರಿಲೀಫ್; ಪೊಲೀಸರಿಗೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ
Share on WhatsAppShare on FacebookShare on Telegram

ಬೆಂಗಳೂರು:ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿದ್ದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆಂಬ ಆರೋಪದ ಬೆನ್ನಲ್ಲಿಯೇ ಬೆಳಗಾವಿ ಪೊಲೀಸರು ಬಂಧಿಸಿದ್ದರು. ಅವರ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್‌ನಿಂದ ಕೂಡಲೇ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

ADVERTISEMENT

ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಸಿ.ಟಿ. ರವಿ ಅವರ ಪರವಾಗಿ ವಾದ ಮಂಡಿಸಿದ ವಕೀಲರು, ಆರೋಪಿಗಳಿಗೆ 7 ವರ್ಷಕ್ಕಿಂದ‌ ಕಡಿಮೆ‌ ಶಿಕ್ಷೆ ಇರುವ ಪ್ರಕರಣದಲ್ಲಿ 41a ನೋಟಿಸ್ ನೀಡಬೇಕಿತ್ತು. ಪೊಲೀಸರು ಬಂಧನಕ್ಕೆ‌ಕಾರಣ ನೀಡಬೇಕಿತ್ತು. ಆದರೆ, ಅದನ್ನು ನೀಡಿರುವ ಬಗ್ಗೆ ದಾಖಲೆಗಳು ಇಲ್ಲ. ಪೊಲೀಸರು ಹಲ್ಲೆ ನಡೆಸಿದ್ದರಿಂದ ಗಾಯ ಆಗಿದೆ ಎಂದು ಸಿಟಿ ರವಿ ವಕೀಲರು ಹೇಳಿದ್ದಾರೆ.ಇನ್ನು ಸಿ.ಟಿ. ರವಿ ಅವರಿಗೆ ಚಿಕಿತ್ಸೆ ನೀಡಿದ ವಿವರವನ್ನ ವೈದ್ಯಾಧಿಕಾರಿ ಸರಿಯಾಗಿ ನಮೂದಿಸಿಲ್ಲ. ಕೇವಲ ಸ್ಕ್ಯಾನಿಂಗ್ ಮಾಡಿಸಿರುವ ಬಗ್ಗೆ ವರದಿ ಇದೆ ಎಂದು ಕೋರ್ಟ್ ಮುಂದೆ ತಿಳಿಸಿದರು.

ಮುಮದುವರೆದು, ಸಭಾಪತಿ ಬಸವರಾಜ ಹೊರಟ್ಟಿ ಅವರು ಪರಿಷತ್ ಸಭಾಂಗಣದಲ್ಲಿ ನಡೆದ ಏನನ್ನೂ ರೆಕಾರ್ಡ್ ಮಾಡಿಲ್ಲ ಎಂದು ಹೇಳಿದ್ದಾರೆ. ಈ ಘಟನೆ ನಡೆಸಿರುವುದು ದುರದೃಷ್ಟಕರ. ಆರೋಪಿ ರವಿ ಬಂಧಿಸಲು ಹಲ್ಲೆ‌ ಮಾಡುವ ಅಗತ್ಯ ಇರಲಿಲ್ಲ. ಕಾನೂನು ಪಾಲಿಸಿ ಕ್ರಮಕೈಗೊಳ್ಳಬಹುದಿತ್ತು ಎಂದು ವಾದ ಮಂಡಿಸಿದರು.

CT Ravi: ಬಹಳ ದಿನ ಸರ್ವ ಅಧಿಕಾರ ನಡೆಯಲ್ಲ ಎಂದ ಸಿ ಟಿ ರವಿ..! #lakshmihebbalkar #arrested #pratidhvani

ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠದಿಂದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ. ಮುಂದುವರೆದು, ಈ ಘಟನೆಯ ಪೊಲೀಸರ ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಲಾಗಿದೆ.

Tags: bailBangalore People's Court.BelgaumCT Raviheld today at 3 pm.JMFC courtKhanapurLegislative Council member C.TRavi.words against Minister Lakshmi Hebbalkar.
Previous Post

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ ಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಕೋರ್ಟ್ ನಲ್ಲಿ ವಿಚಾರಣೆ

Next Post

ಟಾಸ್ಕ್ ಗೆದ್ದು ಮತ್ತೊಮ್ಮೆ ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆದ್ರು ಭವ್ಯ .!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಟಾಸ್ಕ್ ಗೆದ್ದು ಮತ್ತೊಮ್ಮೆ ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆದ್ರು ಭವ್ಯ .!

ಟಾಸ್ಕ್ ಗೆದ್ದು ಮತ್ತೊಮ್ಮೆ ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆದ್ರು ಭವ್ಯ .!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!