ಕುವೈತ್ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಭಾನುವಾರ ಕುವೈತ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ...
Read moreDetailsವಿರೋಧ ಪಕ್ಷಗಳ ತೀವ್ರ ವಿರೋಧದ ಮಧ್ಯೆಯೂ ʼಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ-2021ʼ (ಮತಾಂತರ ವಿರೋಧಿ ಮಸೂದೆ) ಧ್ವನಿಮತದ ಮೂಲಕ ಅಂಗೀಕಾರವಾಗಿದೆ.
ನಿನ್ನೆ ಬುಧವಾರ ಮಸೂದೆಯನ್ನು ಮಂಡಿಸಲಾಗಿತ್ತು. ಇಂದು ಇಡೀ ದಿನ ಈ ಕುರಿತು ನಡೆದ ಚೆರ್ಚೆಯಲ್ಲಿ ಕಾಂಗ್ರೆಸ್ ಮಸೂದೆಯನ್ನು ತೀವ್ರವಾಗಿ ವಿರೋಧಿಸಿತ್ತಾದರು, ಮೂಸೂದೆ ವಿಧಾನ ಮಂಡಲದಲ್ಲಿ ಅಂಗೀಕಾರವಾಗಿದೆ.
ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಭಾನುವಾರ ಕುವೈತ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada