• Home
  • About Us
  • ಕರ್ನಾಟಕ
Saturday, December 6, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಯೋಧ್ಯೆ ರಾಮಮಂದಿರದ ಮೇಲೆ ಧಾರ್ಮಿಕ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
November 25, 2025
in Top Story, ದೇಶ, ರಾಜಕೀಯ
0
ಅಯೋಧ್ಯೆ ರಾಮಮಂದಿರದ ಮೇಲೆ ಧಾರ್ಮಿಕ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
Share on WhatsAppShare on FacebookShare on Telegram

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರವು ಕಳೆದ ವರ್ಷ ಜನವರಿ 22 ರಂದು ಲೋಕಾರ್ಪಣೆಗೊಂಡಿತ್ತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದರೆ ಈ ಸಂದರ್ಭದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಅಪೂರ್ಣವಾಗಿತ್ತು.

ADVERTISEMENT
CM Siddaramaiah Speech : ಚಿಕ್ಕಬಳ್ಳಾಪುರದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ #pratidhvani

ಇದೀಗ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇಂದು ಪ್ರಧಾನಿ ಮೋದಿ ರಾಮಮಂದಿರ ಗೋಪುರ ಮೇಲೆ ಭಗವಾ ಧ್ವಜಾರೋಹಣ ನೆರವೇರಿಸಿದ್ದಾರೆ. ರಾಮಮಂದಿರ ಗೋಪುರ ಮೇಲೆ 22 ಅಡಿ ಎತ್ತರದ ಭಗವಾ ಧ್ವಜಾರೋಹಣ ಮಾಡಲಾಗಿದೆ. ಈ ಮೂಲಕ ಅಯೋಧ್ಯೆ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.

CM Siddaramaiah :  ದೆಹಲಿಯಲ್ಲಿ ಡಿಸಿಎಂ ಡಿಕೆ ಬಣದಿಂದ ಮೀಟಿಂಗ್! #pratidhvani

ಪ್ರಸಿದ್ಧ ಕಾಶಿ ವಿದ್ವಾಂಸ ಗಣೇಶ್ವರ್ ಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ಅಯೋಧ್ಯೆ ಭಗವಾ ಧ್ವಜಾರೋಹಣ ನೆರವೇರಿದೆ. ರಾಮಮಂದಿರ ಗೋಪುರ ಮೇಲೆ ರಾರಾಜಿಸುತ್ತಿರುವ ತ್ರಿಕೋನ ಕೇಸರಿ ಧ್ವಜ, ಓಂ ಚಿಹ್ನೆ ಹಾಗೂ ಸೂರ್ಯನ ಸಂಕೇತವನ್ನು ಹೊಂದಿದೆ. ಇದು ರಾಮನಿಗೆ ಸಂಬಂಧಿಸಿದ ಎಲ್ಲಾ ಗುಣಗಳನ್ನು ಪ್ರತಿನಿಧಿಸುತ್ತದೆ ಎಂದು ವಿದ್ವಾಂಸರು ಅಭಿಪ್ರಾಯ ಪಟ್ಟಿದ್ದಾರೆ.

Tags: AyodyaAyodya Ram MandirIndiaNarendra ModiRam Mandir
Previous Post

ಕೊನೆಗೂ ಖರ್ಗೆ ಭೇಟಿಯಾದ ಡಿ.ಕೆ ಶಿವಕುಮಾರ್: ಇಂದು ಕಾಂಗ್ರೆಸ್‌ ಹೈಕಮಾಂಡ್ ಹೈವೋಲ್ಟೇಜ್‌ ಸಭೆ

Next Post

ಸಿದ್ದಾಪುರ ರಾಬರಿ ಕೇಸ್- ಮತ್ತೆ 47 ಲಕ್ಷ ರೂ. ಜಪ್ತಿ

Related Posts

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್
ಕರ್ನಾಟಕ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

by ಪ್ರತಿಧ್ವನಿ
December 6, 2025
0

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಗೆ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ...

Read moreDetails
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

December 5, 2025

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

December 5, 2025

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

December 5, 2025
Next Post
ಸಿದ್ದಾಪುರ ರಾಬರಿ ಕೇಸ್- ಮತ್ತೆ 47 ಲಕ್ಷ ರೂ. ಜಪ್ತಿ

ಸಿದ್ದಾಪುರ ರಾಬರಿ ಕೇಸ್- ಮತ್ತೆ 47 ಲಕ್ಷ ರೂ. ಜಪ್ತಿ

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

by ಪ್ರತಿಧ್ವನಿ
December 6, 2025
Top Story

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

by ಪ್ರತಿಧ್ವನಿ
December 5, 2025
Top Story

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

by ಪ್ರತಿಧ್ವನಿ
December 5, 2025
Top Story

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

by ಪ್ರತಿಧ್ವನಿ
December 5, 2025
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ
Top Story

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

by ಪ್ರತಿಧ್ವನಿ
December 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

December 6, 2025
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!