• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧರ್ಮಾಧಿಕಾರಿಗಳು ರಾಜಕೀಯ ವ್ಯಾಮೋಹ ಬಿಡಬೇಕು- ಹೆಚ್.ಡಿ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
November 29, 2025
in Top Story, ಕರ್ನಾಟಕ, ರಾಜಕೀಯ
0
ಧರ್ಮಾಧಿಕಾರಿಗಳು ರಾಜಕೀಯ ವ್ಯಾಮೋಹ ಬಿಡಬೇಕು- ಹೆಚ್.ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

DK Suresh on Power Tussle: ಬಣ ರಾಜಕಾರಣಕ್ಕೆ ಇನ್ನಾದ್ರೂ ಬ್ರೇಕ್ ಬೀಳುತ್ತಾ? ಡಿಕೆ ಸುರೇಶ್ ಏನಂತಾರೆ?

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಅಧಿಕಾರ ಹೋದಾಗ ಯಾವ ಮಠಾಧಿಪತಿಗಳ ನೆರವನ್ನು ನಾನು ಕೇಳಲಿಲ್ಲ. ರಾಜಕಾರಣಿಗಳ ಕೆಲಸವೇ ಬೇರೆ, ಸ್ವಾಮೀಜಿಗಳ ಕೆಲಸವೇ ಬೇರೆ. ಒಕ್ಕಲಿಗ ಸಮಾಜ ಅಷ್ಟೇ ಅಲ್ಲ, ಬೇರೆ ಯಾವುದೇ ಸಮಾಜದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಜಾತಿ ಧರ್ಮಗಳ ವಿಚಾರ ಹೇಳಿಕೊಂಡು ಧಾರ್ಮಿಕ ಕ್ಷೇತ್ರಗಳನ್ನ ದುರುಪಯೋಗಪಡಿಸಿಕೊಂಡು, ರಾಜಕಾರಣ ಮಾಡೋದು ಯಾರಿಗೂ ಶೋಭೆ ತರುವುದಿಲ್ಲ ಎಂದರು.

ಸಮಾಜದಲ್ಲಿ ಜಾತಿ ಸಂಘರ್ಷಕ್ಕೆ ಅವಕಾಶ ಇರಬಾರದು. ಅದಕ್ಕೆ ಯಾರೂ ಕಾರಣ ಆಗಬಾರದು. ನಾನು ಧರ್ಮಗುರುಗಳಿಗೆ ಮನವಿ ಮಾಡುವುದು ಇಷ್ಟೇ. ಸಮಾಜದಲ್ಲಿ ಶಾಂತಿ ನೆಮ್ಮದಿ ಮುಖ್ಯ. ಜಾತಿ ಮತ್ತು ಧರ್ಮ ಸಂಘರ್ಷ ಮಾಡಬಾರದು. ಅದು ರಾಜ್ಯಕ್ಕೆ ಒಳ್ಳೆಯದಲ್ಲ. ಕಾಂಗ್ರೆಸ್ ಪಕ್ಷದ ಕಲಹದಲ್ಲಿ ಜಾತಿ ಧರ್ಮಗಳನ್ನು ಎಳೆದು ತರೋದು ಬೇಕಾಗಿಲ್ಲ. ರಾಜ್ಯದಲ್ಲಿ ಈಗ ದೊಡ್ಡ ಮಟ್ಟದಲ್ಲಿ ಜಾತಿ ರಾಜಕಾರಣ ನಡೆಯುತ್ತಿದೆ. ಇದರಿಂದ ನಷ್ಟ ರಾಜಕಾರಣ ಮಾಡುವವರಿಗೆ ಆಗುವುದಿಲ್ಲ. ರಾಜ್ಯಕ್ಕೆ ದೊಡ್ಡ ನಷ್ಟ ಆಗುತ್ತದೆ. ರಾಜ್ಯದಲ್ಲಿ ಸಮಾಜಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಇದರ ಅವಶ್ಯಕತೆ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಆಗುವ ಮುಜುಗರ ಅಲ್ಲ. ಕರ್ನಾಟಕ ಜನತೆಗೆ ಆಗುವ ಮುಜುಗರ ಎಂದು ಗುಡುಗಿದರು.

Krishna Byregowda on Powersharing: ಅಧಿಕಾರ ಹಸ್ತಾಂತರದ ಬಗ್ಗೆ ಸಚಿವ ಕೃಷ್ಣಭೈರೇಗೌಡ ಹೀಗ್ಯಾಕಂದ್ರು?

ಈ ಸರ್ಕಾರಕ್ಕೆ ರಾಜ್ಯದ ಜನ 140 ಸ್ಥಾನ ನೀಡಿದ್ದರು. ಅಷ್ಟು ಬಹುಮತ ಕೊಟ್ಟರೂ ಜನರ ನಿರೀಕ್ಷೆ ಹುಸಿ ಮಾಡಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಇವರು ಮಾಡಿದ್ದು ಏನು? ಕುರ್ಚಿಗಾಗಿ ಕಿತ್ತಾಟ ಮಾಡುತ್ತಿದ್ದಾರೆ. ರಾಜ್ಯದ ಬಗ್ಗೆ ಇವರಿಗೆ ಕಾಳಜಿ ಇಲ್ಲ. ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಎನ್ನುವ ಪರಿಜ್ಞಾನ ಇವರಿಗೆ ಇಲ್ಲ. ನನ್ನ ಪ್ರಕಾರ ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯೇ ಇಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು.

Siddaramaiah-DKS: ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದ ಸಿದ್ದರಾಮಯ್ಯ #pratidhvani
Tags: DCM DK Shivakumarhd kumarswamyKarnatakaKarnataka PoliticsPoliticsSidddaramaiha
Previous Post

ʼಲೋ ನವೀನʼ ಚಿತ್ರದ ದೇಸಿ ಹಾಡಿಗೆ ತಲೆದೂಗಿದ ಕರುನಾಡು‌‌

Next Post

ವಿಶೇಷಚೇತನರಿಗೆ ಪ್ರತ್ಯೇಕ ನಿಗಮ ರಚನೆಗಾಗಿ ಸಿಎಂಗೆ ಪತ್ರ ಬರೆದ ಸಚಿವ ಸಂತೋಷ್ ಲಾಡ್

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ವಿಶೇಷಚೇತನರಿಗೆ ಪ್ರತ್ಯೇಕ ನಿಗಮ ರಚನೆಗಾಗಿ ಸಿಎಂಗೆ ಪತ್ರ ಬರೆದ  ಸಚಿವ ಸಂತೋಷ್ ಲಾಡ್

ವಿಶೇಷಚೇತನರಿಗೆ ಪ್ರತ್ಯೇಕ ನಿಗಮ ರಚನೆಗಾಗಿ ಸಿಎಂಗೆ ಪತ್ರ ಬರೆದ ಸಚಿವ ಸಂತೋಷ್ ಲಾಡ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada