• Home
  • About Us
  • ಕರ್ನಾಟಕ
Thursday, June 26, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Just Married: ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರದ “ಶಿಶುಪಾಲ” ಪಾತ್ರದಲ್ಲಿ ದಕ್ಷಿಣ ಭಾರತದ ಹೆಸರಾಂತ ನಟ ಶ್ರೀಮನ್. .

ಪ್ರತಿಧ್ವನಿ by ಪ್ರತಿಧ್ವನಿ
June 24, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಭಾರತದ ಜನಪ್ರಿಯ ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್.ಬಾಬಿ ಅವರು abbs studios ಲಾಂಛನದಲ್ಲಿ ನಿರ್ಮಿಸಿರುವ, ಸಿ.ಆರ್.ಬಾಬಿ ಅವರೆ ಮೊದಲ ಬಾರಿಗೆ ನಿರ್ದೇಶಿಸಿರುವ ಹಾಗೂ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ಕನ್ನಡ ಹಾಗೂ ಭಾರತೀಯ ಚಿತ್ರರಂಗದ ಹೆಸರಾಂತ ಕಲಾವಿದರು ಅಭಿನಯಿಸಿದ್ದಾರೆ.

ADVERTISEMENT

ತೆಲುಗು, ತಮಿಳು ಭಾಷೆಗಳ ಅನೇಕ ಜನಪ್ರಿಯ ಚಿತ್ರಗಳಲ್ಲಿ ನಟಿಸಿ ಜನಮನಸೂರೆಗೊಂಡಿರುವ ದಕ್ಷಿಣ ಭಾರತದ ಜನಪ್ರಿಯ ನಟ ಶ್ರೀಮನ್ ಅವರು ಸಹ “ಜಸ್ಟ್ ಮ್ಯಾರೀಡ್” ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. “ಶಿಶುಪಾಲ” ಪಾತ್ರದಲ್ಲಿ ಶ್ರೀಮನ್ ಅವರು ಅಭಿನಯಿಸಿದ್ದು, ಅವರ ಪಾತ್ರ ಪರಿಚಯದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಇತ್ತೀಚೆಗಷ್ಟೇ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಪಾತ್ರದ ಕುರಿತು ಸಹ ಚಿತ್ರತಂಡ ಮಾಹಿತಿ ನೀಡಿತ್ತು. ಭಾರತೀಯ ಚಿತ್ರರಂಗದ ಜನಪ್ರಿಯ ಹಾಗೂ ಅನುಭವಿ ಕಲಾವಿದರು ಸಂಗಮದಲ್ಲಿ ಮೂಡಿಬಂದಿರುವ “ಜಸ್ಟ್ ಮ್ಯಾರೀಡ್” ಚಿತ್ರವನ್ನು ಆದಷ್ಟು ಬೇಗ ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Tags: Abbas StudioAjaneesh LokanathAnkitha RamanaBig BossBig boss kannadaCR BabiDynamic DevarajJust MarriedJust Married Kannada CinemaShaine ShettySrimantamiltelugu
Previous Post

Priyank Kharge: ರಾಯಚೂರು ಜಿಲ್ಲೆಯ 1406 ಗ್ರಾಮೀಣ ಜನವಸತಿಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ: ಪ್ರಿಯಾಂಕ್ ಖರ್ಗೆ

Next Post

Siddaramaiah: 7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ!!

Related Posts

Top Story

Renukacharya: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

by ಪ್ರತಿಧ್ವನಿ
June 26, 2025
0

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಲೋಕಸಭಾ ಚುನಾವಣೆಯಲ್ಲಿ ಹಣ ಪಡೆದು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಾರೆ ದಾಖಲೆ ಸಮೇತ ಬಹಿರಂಗಪಡಿಸಲು ಸಿದ್ದವಿದ್ದೇನೆ ಎಂದು ಚನ್ನಗಿರಿಯ...

Read moreDetails

BJP: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಗ್‌ ಫೈಟ್..!‌

June 26, 2025

K.V Prabhakar: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ಗ್ರಹಿಸುತ್ತದೆ: ಕೆ.ವಿ.ಪಿ

June 26, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಸಿಂಧನೂರು

June 26, 2025
ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 

ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 

June 26, 2025
Next Post
Siddaramaiah: 7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ!!

Siddaramaiah: 7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ!!

Recent News

Top Story

Renukacharya: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

by ಪ್ರತಿಧ್ವನಿ
June 26, 2025
Top Story

BJP: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಗ್‌ ಫೈಟ್..!‌

by ಪ್ರತಿಧ್ವನಿ
June 26, 2025
Top Story

K.V Prabhakar: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ಗ್ರಹಿಸುತ್ತದೆ: ಕೆ.ವಿ.ಪಿ

by ಪ್ರತಿಧ್ವನಿ
June 26, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಸಿಂಧನೂರು

by ಪ್ರತಿಧ್ವನಿ
June 26, 2025
ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 
Top Story

ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 

by Chetan
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Renukacharya: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

June 26, 2025

BJP: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಗ್‌ ಫೈಟ್..!‌

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!