• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾದಕ ವಸ್ತು ಸೇವನೆ ಆರೋಪದಡಿ ಹೆಸರಾಂತ ತಮಿಳು ನಟ ಶ್ರೀಕಾಂತ್ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
June 23, 2025
in Top Story, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಅನೇಕ ಸಿನಿಮಾಗಳಲ್ಲಿ ನಟಿಸಿರುವ ತಮಿಳು (Tamil) ಹಾಗೂ ತೆಲುಗು(Telugu) ನಟ ಶ್ರೀಕಾಂತ್ (Srikanth) ರನ್ನು ಡ್ರಗ್ಸ್ ಕೇಸ್ ಅಡಿ ಬಂಧಿಸಲಾಗಿದೆ. ವಿಚಾರಣೆಗಾಗಿ ಚೆನ್ನೈ ಪೊಲೀಸರು (Chennai Policers) ಶ್ರೀಕಾಂತ್ ಅಲಿಯಾಸ್ ಶ್ರೀರಾಮ್‌ನನ್ನು ವಶಕ್ಕೆ ಪಡೆದಿದ್ದರು. ಶ್ರೀಕಾಂತ್ ಡ್ರಗ್ಸ್ ಸೇವನೆ ಧೃಡಪಟ್ಟಿರುವುದರಿಂದ ಬಂಧಿಸಲಾಗಿದೆ.

ADVERTISEMENT

ಡ್ರಗ್ಸ್(Drugs) ಸೇವೆನೆ ಪತ್ತೆ ಹಚ್ಚುವುದಕ್ಕಾಗಿ ನುಂಗಂಬಾಕ್ಕಂ ಪೊಲೀಸರು ಶ್ರೀಕಾಂತ್ ರನ್ನು ಕರೆತಂದು, ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದರು. ಸದ್ಯ ರಕ್ತದ ಪರೀಕ್ಷೆಯ ವರದಿ ಬಂದಿದ್ದು, ಶ್ರೀಕಾಂತ್ ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿದೆ. ಜೊತೆಗೆ ಡ್ರಗ್ಸ್ ವ್ಯವಹಾರವನ್ನೂ ಮಾಡಿದ್ದು ಬೆಳಕಿಗೆ ಬಂದಿದೆ. ಹಾಗಾಗಿ ಎನ್ ಡಿಪಿಎಸ್ ಕಾಯ್ದೆ (NDPS Act) ಅಡಿ ಶ್ರೀಕಾಂತ್ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಎಐಎಇಎಂಕೆಯ (AIAIMK) ಐಟಿ ವಿಭಾಗದ ಮಾಜಿ ಸದಸ್ಯ ಪ್ರಸಾದ್ ಎಂಬಾತನನ್ನು ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಅನ್ನುವ ಕಾರಣಕ್ಕೆ ಬಂಧಿಸಲಾಗಿತ್ತು. ಆತ ಡ್ರಗ್ಸ್ ಅನ್ನು ಶ್ರೀಕಾಂತ್‌ಗೆ ಸಪ್ಲೈ ಮಾಡಿದ್ದಾಗಿ ಹೇಳಿಕೊಂಡಿದ್ದ. ನಂತರ ಶ್ರೀಕಾಂತ್ ರನ್ನು ಪೊಲೀಸರು ವಿಚಾರಣೆಗೆ ಕರೆತಂದಿದ್ದರು. ಪ್ರತಿ ಗ್ರಾಂಗೆ ಶ್ರೀಕಾಂತ್ ಹನ್ನೆರಡು ಸಾವಿರದ ದರದಂತೆ 40 ಬಾರಿ ಕೊಕೇನ್ ಖರೀದಿಸಿರುವುದು ಪತ್ತೆಯಾಗಿದೆ.

Tags: AIAIMKChennai PolicersCokenDrugs caseNDPS ActSrikanthtamil actortelugu actor
Previous Post

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post

ವಸತಿ ಸಚಿವರ ರಾಜಿನಾಮೆ ಪಡೆಯುವ ಧೈರ್ಯ, ನೈತಿಕತೆ ಸಿಎಂಗೆ ಇದೆಯಾ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada