• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಸಮರ್ಥಿಸಿಕೊಂಡ ರೇಣುಕಾಚಾರ್ಯ

Any Mind by Any Mind
January 4, 2023
in Top Story, ರಾಜಕೀಯ
0
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಸಮರ್ಥಿಸಿಕೊಂಡ ರೇಣುಕಾಚಾರ್ಯ
Share on WhatsAppShare on FacebookShare on Telegram

ಲವ್‌ ಜಿಹಾದ್‌ ವಿಚಾರದಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆ ಸರ್ಮಥಿಸಿಕೊಂಡಿರುವ ಶಾಸಕ ರೇಣುಕಾಚಾರ್ಯ, ಹೌದು ಲವ್ ಜಿಹಾದ್ ನಮ್ಮ ಅಜೆಂಡಾ ಎಂದಿದ್ದಾರೆ.

ADVERTISEMENT

ಸರ್ಕಾರ ಅಭಿವೃದ್ಧಿ ಮಾಡುತ್ತಿದ್ದು, ಅದಕ್ಕೆ ಪೂರಕವಾಗಿ ಹಣ ಬಿಡುಗಡೆ ಮಾಡುತ್ತಿದೆ. ನೀರಾವರಿ, ಆರೋಗ್ಯ ಸೇರಿದಂತೆ ಎಲ್ಲಾ ವಿಚಾರವಾಗಿ ಅಭಿವೃದ್ಧಿ ಆಗುತ್ತಿದೆ. ಆದರೆ ಲವ್ ಜಿಹಾದ್‌ನಿಂದ ನಮ್ಮ ಹಿಂದೂ ಹೆಣ್ಣು ಮಕ್ಕಳು ಹಾಳಾಗಬೇಕಾ? ಎಂದು ಪ್ರಶ್ನಿಸಿದ ಅವರು, ಅದಕ್ಕೆ ಅವಕಾಶ ಕೊಡುವುದಿಲ್ಲ.

ಕೇಂದ್ರದಲ್ಲಿ ತ್ರಿವಳಿ ತಲಾಕ್ ವಿಚಾರವಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ನ್ಯಾಯ ಸಿಗುವಂತೆ ಮಾಡಿದೆ. ತ್ರಿವಳಿ ತಲಾಕ್‌ನಿಂದ ಮುಸ್ಲಿಂ ಹಣ್ಣು ಮಕ್ಕಳಿಗೆ ಅವಮಾನ ಆಗುತ್ತಿತ್ತು. ಮೂರು ಬಾರಿ ತಲಾಕ್ ಎಂದಾಕ್ಷಣ ಹೆಣ್ಣುಮಗಳ ಭವಿಷ್ಯ ಮುಗಿದು ಹೋಗುತ್ತಿತ್ತು. ದೇಶದಲ್ಲಿ ಮತ್ತು ರಾಜ್ಯದಲ್ಲಿ ಹೆಣ್ಣು ಮಕ್ಕಳನ್ನ ಗೌರವಿಸಿದ ಪಕ್ಷ ಬಿಜೆಪಿ. ಹೀಗಾಗಿ ಮಹಿಳೆಯರಿಗೆ ನ್ಯಾಯ ಸಿಗಬೇಕಿದೆ. ಆದ್ದರಿಂದ ಪಕ್ಷದ ಅಜೆಂಡಾ ಬಗ್ಗೆ ರಾಜ್ಯಾಧ್ಯಕ್ಷರು ಸರಿಯಾಗಿ ಹೇಳಿದ್ದು, ಲವ್ ಜಿಹಾದ್‌ನಿಂದ ನಮ್ಮ ಹೆಣ್ಣು ಮಕ್ಕಳು ಹೊರ ಬರಬೇಕಿದೆ ಎಂದರು.

Tags: ನಳಿನ್‌ ಕುಮಾರ್‌ ಕಟೀಲ್‌ರೇಣುಕಾಚಾರ್ಯ
Previous Post

ಬಸವಣ್ಣನವರ ವಚನ ಹೇಳಿ ಜನಪ್ರತಿನಿಧಿಗಳಿಗೆ ಸಲಹೆ ನೀಡಿದ ಸುಪ್ರೀಂಕೋರ್ಟ್

Next Post

Puneeth Rajkumar : ಅಪ್ಪು ಸಮಾಧಿ ಮುಂದೆ ಅದ್ಭುತವಾಗಿ ಪಿಟಿಲು ಬಾರಿಸಿದ ಕಲಾವಿದ | Pratidhvani

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
Puneeth Rajkumar : ಅಪ್ಪು ಸಮಾಧಿ ಮುಂದೆ ಅದ್ಭುತವಾಗಿ ಪಿಟಿಲು ಬಾರಿಸಿದ ಕಲಾವಿದ | Pratidhvani

Puneeth Rajkumar : ಅಪ್ಪು ಸಮಾಧಿ ಮುಂದೆ ಅದ್ಭುತವಾಗಿ ಪಿಟಿಲು ಬಾರಿಸಿದ ಕಲಾವಿದ | Pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!