• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇಣುಕಾಸ್ವಾಮಿ ಹ* ಕೇಸ್‌: ನಟ ದರ್ಶನ್‌ ವಿರುದ್ಧ ದಾಖಲಾದ ಸೆಕ್ಷನ್‌ಗಳು ಯಾವುವು..?

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ವಿಶೇಷ, ಸಿನಿಮಾ
0
ರೇಣುಕಾಸ್ವಾಮಿ ಹ* ಕೇಸ್‌: ನಟ ದರ್ಶನ್‌ ವಿರುದ್ಧ ದಾಖಲಾದ ಸೆಕ್ಷನ್‌ಗಳು ಯಾವುವು..?
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಸದ್ಯಕ್ಕೆ ಬಿಡುಗಡೆಯ ದಾರಿ ಕಾಣುತ್ತಿಲ್ಲ. ನಟ ದರ್ಶನ್ ಹಾಗೂ ಪ್ರಕರಣದ ಎ-೧ ಆರೋಪಿ ಪವಿತ್ರ ಗೌಡ ಸೇರಿದಂತೆ ಇನ್ನುಳಿದ ಆರೋಪಿಗಳು ನಿನ್ನೆ ನ್ಯಾಯಾಲಯಕ್ಕೆ ಹಾಜರಾಗಿದ್ದು, ನ್ಯಾಯಾಧೀಶರು ಎಲ್ಲಾ ಆರೋಪಿಗಳ ದೋಷಾರೋಪವನ್ನು ಪ್ರಕಟಿಸಿದ್ದಾರೆ.

ಚಿತ್ರದುರ್ಗದಿಂದ ರೇಣುಕಾಸ್ವಾಮಿ ಕಿಡ್ನಾಪ್‌ನಿಂದ ಹಿಡಿದು ಆತನ ಮೇಲೆ ಹಲ್ಲೆ, ಕೊ*, ಮೃ*ದೇಹ ಬಿಸಾಡಿ, ಸಾಕ್ಷ್ಯ ನಾಶದವರೆಗೂ ಪ್ರತಿಯೊಬ್ಬ ಆರೋಪಿಯ ಮೇಲೆ ದೋಷಾರೋಪ ಪಟ್ಟಿಯಲ್ಲಿ ಸಲ್ಲಿಸಲಾದ ವಿವರವನ್ನು ಪ್ರತ್ಯೇಕವಾಗಿ ನ್ಯಾಯಾಧೀಶರು ತಿಳಿಸಿದ್ದಾರೆ. ಈ ವೇಳೆ ನಟ ದರ್ಶನ್‌ ಮೇಲೆ ದಾಖಲಾದ ಆರೋಪ ಹಾಗೂ ಸೆಕ್ಷನ್‌ಗಳನ್ನು ವಿವರಿಸಲಾಗಿದೆ. ಮೂಲಗಳ ಮಾಹಿತಿ ಪ್ರಕಾರ ದರ್ಶನ್‌ ವಿರುದ್ಧ ಒಟ್ಟು ೧೦ ಸೆಕ್ಷನ್‌ಗಳು ದಾಖಲಾಗಿದ್ದು, ಈ ಕುರಿತು ವಿವರ ಈ ಕೆಳಗಿನಂತಿದೆ.

Darshan case: ತಲೆ ತಗ್ಗಿಸಿ ಜೀಪ್​ನಲ್ಲಿ ಕೂತು ಕೋರ್ಟ್​ನತ್ತ ಬರ್ತಿರುವ ಪವಿತ್ರಾ ಗೌಡ #pratidhvani

*IPC ಸೆಕ್ಷನ್ 120-B – ಕೊ* ಮಾಡಲು ಸಂಚು
*IPC ಸೆಕ್ಷನ್ 364 – ರೇಣುಕಾಸಾಮಿ ಕಿಡ್ನಾಪ್
*IPC ಸೆಕ್ಷನ್ 302 – ರೇಣುಕಾಸ್ವಾಮಿ ಸಾವಿಗೆ ಕಾರಣ
*IPC ಸೆಕ್ಷನ್ 384 – ಮೃತನ ಬಳಿ ಹಣ ದರೋಡೆ
*IPC ಸೆಕ್ಷನ್ 504 – ಅವಾಚ್ಯ ಶಬ್ದಗಳಿಂದ ನಿಂದನೆ
*IPC ಸೆಕ್ಷನ್ 342 – ಅಕ್ರಮ ಬಂಧನ
*IPC ಸೆಕ್ಷನ್ 147, 148 – ಮಾರಕಾಸ್ತ್ರಗಳೊಂದಿಗೆ ಗಲಭೆ
*IPC ಸೆಕ್ಷನ್ 143 – ಅಕ್ರಮ ಕೂಟ ರಚನೆ
*IPC ಸೆಕ್ಷನ್ 149 – ಕಾನೂನುಬಾಹಿರ ಗುಂಪು ಸೇರಿ ಕೃತ್ಯ
*IPC ಸೆಕ್ಷನ್ 201 – ಶ* ಬಿಸಾಡಿ, ಸಾಕ್ಷ್ಯ ನಾಶ

ಈ ಮೇಲಿನ ವಿವರಗಳನ್ನು ಮೂಲಗಳ ಮಾಹಿತಿ ಪ್ರಕಾರ ಉಲ್ಲೇಖಿಸಲಾಗಿದೆ.

DarshanCaseupdates:ಕೋರ್ಟಿಗೆ ಹಾಜರಾದ D Boss  ಮತ್ತು ಗ್ಯಾಂಗ್..! #pratidhvani #darshanthoogudeepa #dboss
Tags: #RenukaswamyCaseDarshanDarshan ArrestDarshan Casesandalwood
Previous Post

RSS ಚಟುವಟಿಕೆಗಳಿಗೆ ಪರೋಕ್ಷ ನಿಷೇಧ- ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Next Post

ಬಿಹಾರದ ಮತದಾರರಿಗೆ ವೇತನ ಸಹಿತ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದೇನು..?

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
ಬಿಹಾರದ ಮತದಾರರಿಗೆ ವೇತನ ಸಹಿತ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದೇನು..?

ಬಿಹಾರದ ಮತದಾರರಿಗೆ ವೇತನ ಸಹಿತ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada