• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

ಪ್ರತಿಧ್ವನಿ by ಪ್ರತಿಧ್ವನಿ
November 3, 2025
in Top Story, ಕರ್ನಾಟಕ, ಸಿನಿಮಾ
0
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..
Share on WhatsAppShare on FacebookShare on Telegram
ADVERTISEMENT

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಎಲ್ಲಾ ಆರೋಪಿಗಳ ಮೇಲೆ ದೋಷಾರೋಪ ನಿಗದಿಯಾಗಲಿದೆ. ಈ ಹಿನ್ನಲೆಯಲ್ಲಿ ನಟ ದರ್ಶನ್ ಹಾಗೂ ಪ್ರಕರಣದ ಎ-೧ ಆರೋಪಿ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ.

Renukaswamy Case | ಕೋರ್ಟ್‌ ವಿಚಾರಣೆಗೆ ದರ್ಶನ್‌ ಗೈರಾಗಿದ್ದೇಕೆ? | Public TV

ತನಿಖಾ ತಂಡ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಪರಿಶೀಲನೆ ಬಳಿಕ ನ್ಯಾಯಾಲಯದಲ್ಲಿ ಆರೋಪಿಗಳ ವಿರುದ್ಧ ಸಲ್ಲಿಕೆಯಾಗಲಿರುವ ದೋಷಾರೋಪಗಳನ್ನು ವಿವರಿಸಲಾಗುತ್ತದೆ. ಬಳಿಕ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಲು ಆರೋಪಿಗಳಿಗೆ ಸಮಯ ನೀಡಲಾಗುತ್ತದೆ.

RSS ಪರೇಡ್​ಗೆ ಅನುಮತಿ ಕೊಡಲ್ಲ, MES ಕರಾಳ ದಿನಾಚರಣೆಗೆ ಭದ್ರತೆ ಕೊಡ್ತಿರಿ! ಸಚಿವ ಖರ್ಗೆ ಹೇಳಿದ್ದೇನು?#pratidhvani

Renukaswamy was a menace to society: Darshan to Karnataka High Court

ಒಂದು ವೇಳೆ ಆರೋಪಿಗಳು ಆರೋಪಗಳನ್ನು ನಿರಾಕರಿಸಿದರೆ ಮತ್ತೆ ವಿಚಾರಣೆ ಮುಂದುವರಿಯಲಿದೆ. ಆದರೆ ಪೊಲೀಸರ ಆರೋಪಗಳನ್ನು ನಟ ದರ್ಶನ್‌ ಹಾಗೂ ಇತರ ಆರೋಪಿಗಳು ಒಪ್ಪಿಕೊಂಡರೇ ಇಂದೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗುವ ಸಾಧ್ಯತೆ ಇದೆ.

Rahulgandhi : ಮೋದಿ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ನನಗೆ 100% ಖಚಿತವಾಗಿದೆ #pratidhvani #biharelection2025
Tags: Darshandarshan pavithra gowdadarshan pavithra gowda caseDbossKarnataka High CourtPavithra Gowdarenuka swamy case
Previous Post

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

Next Post

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

ICC Women's World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!