• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಗ್ಯಾಂಗ್ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ

ಪ್ರತಿಧ್ವನಿ by ಪ್ರತಿಧ್ವನಿ
September 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಡಿ ಗ್ಯಾಂಗ್ ವಿರುದ್ಧ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.

ADVERTISEMENT

ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್‌, ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿ ಎಸಿಪಿ ಚಂದನ್‌ ಕುಮಾರ್‌ ನೇತೃತ್ವದಲ್ಲಿ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ವ್ಯಕ್ತಿಗಳನ್ನು ದಸ್ತಗಿರಿ ಮಾಡಿ, ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿನ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳ ಕುರಿತ ದೋಷಾರೋಪಣಾ ಪಟ್ಟಿಯನ್ನು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ದೋಷಾರೋಪಣಾ ಪಟ್ಟಿಯು ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 07 ಸರಿಪುಟಗಳ 10 ಕಡತಗಳನ್ನು ಒಳಗೊಂಡಿರುತ್ತದೆ. ಈ ಪ್ರಕರಣದ ತನಿಖೆಯನ್ನು ಬೆಂಗಳೂರು ನಗರ ಪೊಲೀಸ್‌ ಆಯಿಕ್ತ ಬಿ.ದಯಾನಂದ, ಹೆಚ್ಚುವರಿ ಆಯುಕ್ತ ಸತೀಶ್‌ ಕುಮಾರ್‌ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಎಸ್‌. ಗಿರೀಶ್, ನೇತೃತ್ವದಲ್ಲಿ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎನ್‌. ಚಂದನ್‌ ಕುಮಾರ್ ಹಾಗೂ ಅಧಿಕಾರಿ, ಸಿಬ್ಬಂದಿಯನ್ನೊಳಗೊಂಡ ತಂಡ ಭೇದಿಸಿದೆ. ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ- 173(8) ಸಿಆರ್‌ಪಿಸಿ ಅಡಿಯಲ್ಲಿ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಪೊಲೀಸರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದರ್ಶನ್‌ & ಗ್ಯಾಂಗ್‌ ವಿರುದ್ಧ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿಗಳನ್ನು ಕಲೆಹಾಕಲಾಗಿದೆ. ಈ ಪೈಕಿ ಪ್ರತ್ಯಕ್ಷ ಸಾಕ್ಷಿದಾರರು 3, FSL/ಸಿಎಫ್‌ಎಸ್‌ಎಲ್‌ ಸಾಕ್ಷಿಗಳು 8, ಸಿಆರ್‌ಪಿಸಿ ಸೆಕ್ಷನ್‌ 161 ಮತ್ತು 164 ಅಡಿಯಲ್ಲಿ 97 ಸಾಕ್ಷಿಗಳು (ಸಿಆರ್‌ಪಿಸಿ 164 ಅಡಿಯಲ್ಲಿ 27 ಜನ ಸಾಕ್ಷಿದಾರರು ಸೇರಿ), ಪಂಚರು 59, ಇತರೇ ಸರ್ಕಾರಿ ಅಧಿಕಾರಿಗಳು (ತಜಶೀಲ್ದಾರ್‌, ವೈದ್ಯರು, ಆರ್‌ಟಿಒ, ಅಭಿಯಂತರರು) 8 ಹಾಗೂ ಪೊಲೀಸರಿಂದ 56 ಸಾಕ್ಷುಗಳನ್ನು ಸಂಗ್ರಹಿಸಿರುವುದಾ ದೋಷಾರೋಪ ಪಟ್ಟಿಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ

Tags: Darshan & GangRenukaswamy Murder CaseSubmission of Charge Sheet
Previous Post

ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ನೇಣಿಗೆ ಶರಣು

Next Post

ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!