• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

ಪ್ರತಿಧ್ವನಿ by ಪ್ರತಿಧ್ವನಿ
November 3, 2025
in Top Story, ಸಿನಿಮಾ
0
ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಇನ್ನಿತರ ಆರೋಪಿಗಳ ವಿರುದ್ಧ ದೋಷಾರೋಪನೆ ನಿಗದಿ ಪಡಿಸುವುದನ್ನು ನಗರದ 64ನೇ  ಸಿಸಿಹೆಚ್‌ ನ್ಯಾಯಾಲಯವು ಮುಂದೂಡಿದೆ.

ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು ವಿಚಾರಣೆಯನ್ನು ನವೆಂಬರ್‌ 10ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೂ ಕೊಲೆಯ ಆರೋಪಿಗಳು ಜೈಲಿನಲ್ಲೇ ಕಾಲಕಳೆಯುವಂತಾಗಿದೆ.

ವಿಚಾರಣೆ ಆರಂಭವಾಗುತ್ತಿದ್ದಂತೆ ನ್ಯಾಯಾಧೀಶರು ಎಲ್ಲಾ ಆರೋಪಿಗಳ ಹಾಜರಿ ಪಡೆದು ದೋಷಾರೋಪವನ್ನು ಪ್ರಕಟಿಸಿದ್ದಾರೆ. ರೇಣುಕಾಸ್ವಾಮಿ ಕಿಡ್ನಾಪ್‌ನಿಂದ ಹಿಡಿದು ಆತನ ಕೊಲೆಯವರೆಗೂ ದೋಷಾರೋಪಪಟ್ಟಿಯಲ್ಲಿ ಸಲ್ಲಿಸಲಾದ ಘಟನೆಯ ವಿವರವನ್ನು ಹಾಗೂ ಎಲ್ಲಾ ಆರೋಪಿಗಳ ಪಾತ್ರವನ್ನು ಪ್ರತ್ಯೇಕವಾಗಿ ನ್ಯಾಯಾಧೀಶರು ತಿಳಿಸಿದರು. ಅಲ್ಲದೇ ಸೆಕ್ಷನ್​ಗಳನ್ನು ಕೂಡ ವಿವರಿಸಿದರು. ಈ ವೇಳೆ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ತಮ್ಮ ಮೇಲಿನ ಆರೋಪಗಳು ಸುಳ್ಳು ಎಂದು ಕೂಗಿ ಹೇಳಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ.

ಇಂದು ಪರಪ್ಪನ ಅಗ್ರಹಾರದಿಂದ ಪೊಲೀಸ್‌ ವಾಹನದಲ್ಲಿ ಆರೋಪಿಗಳನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ನ್ಯಾಯಾಲಯದ ಬಳಿ ಸೇರಿದ್ದ ದರ್ಶನ್‌ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾದ ಸನ್ನಿವೇಶ ನಿರ್ಮಾಣವಾಗಿತ್ತು.

 

Ahinda : ಹುಬ್ಬಳ್ಳಿಯಲ್ಲಿ ಆರ್‌ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸಿ ಅಹಿಂದ ಕಾರ್ಯಕರ್ತರ ಪ್ರತಿಭಟನೆ #pratidhvani
Tags: Actor DarshanDarshanDarshan ArrestMurder CasePavithra GowdaRenukaswamy MurderCase
Previous Post

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

Next Post

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

Related Posts

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*
Top Story

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

by ಪ್ರತಿಧ್ವನಿ
August 29, 2026
0

*ಬೆಂಗಳೂರು, ಆಗಸ್ಟ್ 29, 2026*: ಪಿಎಂ ಇ-ಡ್ರೈವ್ ಯೋಜನೆಯಡಿ ರಾಜ್ಯದ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಆವರಣಗಳಲ್ಲಿ ಲಭ್ಯವಿರುವ ಸೂಕ್ತ ಸ್ಥಳಗಳನ್ನು ಬಳಸಿಕೊಂಡು ಸಾರ್ವಜನಿಕ...

Read moreDetails
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
Next Post

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada