• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ಚಿಕ್ಕಣ್ಣಗೆ ನೋಟಿಸ್ ನೀಡಲು ಪೊಲೀಸರಿಂದ ಸಿದ್ಧತೆ

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in ಕರ್ನಾಟಕ
0
ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ಚಿಕ್ಕಣ್ಣಗೆ ನೋಟಿಸ್ ನೀಡಲು ಪೊಲೀಸರಿಂದ ಸಿದ್ಧತೆ
Share on WhatsAppShare on FacebookShare on Telegram

ದರ್ಶನ್ (Darshan) ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪೊಲೀಸರ ವಶದಲ್ಲಿದ್ದಾರೆ. ಇದರ ಬೆನ್ನಲ್ಲಿಯೇ ಈಗ ನಟ ಚಿಕ್ಕಣ್ಣಗೂ ಸಂಕಷ್ಟ ಶುರುವಾಗಿದೆ.

ADVERTISEMENT

ಈಗಾಗಲೇ ಪ್ರಕರಣದಲ್ಲಿ ದರ್ಶನ್ ಜೊತೆ ಪವಿತ್ರಾ ಗೌಡ ಸೇರಿದಂತೆ 19 ಜನ ಅರೆಸ್ಟ್ ಆಗಿದ್ದಾರೆ. ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ ಹಾಸ್ಯನಟ ಚಿಕ್ಕಣ್ಣಗೂ ಪೊಲೀಸರು ನೋಟಿಸ್ ನೀಡಿಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ರೇಣುಕಾಸ್ವಾಮಿ ಅಪಹರಿಸಿ ಇಟ್ಟಿದ್ದ ಶೆಡ್ ಗೆ ದರ್ಶನ್ ಹೋಗುವುದಕ್ಕೂ ಮುಂಚೆ ಖಾಸಗಿ ಹೋಟೆಲ್ ನಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್ ಗೆ. ಪಾರ್ಟಿ ಮುಗಿಸಿ ಬಂದು ಹಲ್ಲೆಗೈದು ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಪಾರ್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು ಸಂಜೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಈಗಾಗಲೇ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 19 ಜನರ ಬಂಧನವಾಗಿದೆ. ಭಾಗಿಯಾದ ಪ್ರತಿಯೊಬ್ಬರನ್ನೂ ಅರೆಸ್ಟ್ ಮಾಡಲಾಗುತ್ತಿದೆ. ದರ್ಶನ್ ಅವರು ಇನ್ನೂ ಹಲವು ದಿನ ಜೈಲಿನಲ್ಲೇ ಕಳೆಯಬೇಕಾದ ಪರಿಸ್ಥಿತಿ ಬಂದೊದಗಿದೆ.

Tags: ArrestChikkannaDarshanPoliceRenukaswamy
Previous Post

ಮಹಿಳಾ ಪೊಲೀಸ್ ಸಿಬ್ಬಂದಿಗೆ ನೆರವು ಯೋಜನೆ..!

Next Post

ಹತ್ಯೆಯಾದ ರೇಣುಕಾಸ್ವಾಮಿ ಅವರ ನಿವಾಸಕ್ಕೆ ಭೇಟಿನೀಡಿ ರೇಣುಕಾಚಾರ್ಯ ಹೇಳಿದ್ದೇನು ..!

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post

ಹತ್ಯೆಯಾದ ರೇಣುಕಾಸ್ವಾಮಿ ಅವರ ನಿವಾಸಕ್ಕೆ ಭೇಟಿನೀಡಿ ರೇಣುಕಾಚಾರ್ಯ ಹೇಳಿದ್ದೇನು ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!