• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

 ರೇಣುಕಸ್ವಾಮಿ ಮಗುವಿಗೆ ನೆರವೇರಿದ ನಾಮಕರಣ ಶಾಸ್ತ್ರ ..! ಹೆಸರೇನು ಗೊತ್ತಾ..?! 

Chetan by Chetan
February 23, 2025
in Top Story, ಇದೀಗ, ಕರ್ನಾಟಕ
0
ಮೃತ ರೇಣುಕಾಸ್ವಾಮಿ ಮಗುವಿಗೆ ನಾಮಕರಣ –  ಚಿತ್ರದುರ್ಗದ ನಿವಾಸದಲ್ಲಿ ಸಂಭ್ರಮ !
Share on WhatsAppShare on FacebookShare on Telegram

ರೇಣುಕಸ್ವಾಮಿ (Renukaswamy) ಪುತ್ರನಿಗೆ ಇಂದು ನಾಮಕರಣ ಶಾಸ್ತ್ರ ನೆರವೇರಿಸಲಾಗಿದೆ. ರೇಣುಕಸ್ವಾಮಿ ಪುತ್ರನಿಗೆ ಶಶಿಧರ ಸ್ವಾಮಿ ಎಂದು ನಾಮಕರಣ ಮಾಡಲಾಗಿದೆ.  ರೇಣುಕಸ್ವಾಮಿ ತಂಗಿ ಸುಚೇತರಿಂದ ಸ್ವಾಮಿ ಪುತ್ರನಿಗೆ ನಾಮಕರಣ ಮಾಡಲಾಗಿದೆ. ಮಗುವಿನ ಕಿವಿಯಲ್ಲಿ ಮೂರು ಬಾರಿ ಶಶಿಧರಸ್ವಾಮಿ (Shashidhar swamy)ಎಂದು ಹೇಳಿ ನಾಮಕರಣ ಮಾಡಿದ್ದಾರೆ. 

ADVERTISEMENT

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು (Chitradirga renukaswamy murder case) ಇನ್ನು ರಾಜ್ಯ ಮರೆತಿಲ್ಲ. ಪವಿತ್ರ ಗೌಡಗೆ (Pavitra gowda) ಅಶ್ಲೀಲವಾಗಿ ಮೆಸೇಜ್ ಮಾಡಿದ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿ ಬೆಂಗಳೂರಿನ ಪಟ್ಟಣಗೆರೆ ಶೆಡ್ ಗೆ ಕರೆತಂದು ಹಲ್ಲೆ ಮಾಡಿ, ಹಿಂಸಿಸಿ ಕೊಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವಿತ್ರ ಗೌಡ, ನಟ ದರ್ಶನ್ (Actor darshan) ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. 

Screenshot

ಆದ್ರೆ ರೇಣುಕಾಸ್ವಾಮಿ ಕೊಲೆಯಾಗುವ ವೇಳೆ ಆತನ ಪತ್ನಿ ಗರ್ಭಿಣಿಯಾಗಿದ್ದರು. ಆ ನಂತರ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮೃತ ರೇಣುಕಾಸ್ವಾಮಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಇಂದು ಮೃತ ರೇಣುಕಾಸ್ವಾಮಿ ಮಗನ ನಾಮಕರಣ ಕಾರ್ಯಕ್ರಮ ನಡೆದಿದೆ. 

ರೇಣುಕಾಸ್ವಾಮಿ ಹಾಗೂ ಸಹನಾ ದಂಪತಿ ಮಗುವಿಗೆ ಈಗ 5 ತಿಂಗಳು ತುಂಬಿದೆ. ಹೀಗಾಗಿ ಕುಟುಂಬಸ್ಥರು ನಾಮಕರಣ ಶಾಸ್ತ್ರ ನೆರವೇರಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸದಲ್ಲೇ ಅವರ ಮಗವಿಗೆ ನಾಮಕರಣ ಶಾಸ್ತ್ರ ನಡೆದಿದ್ದು ಶಶಿಧರ ಸ್ವಾಮಿ ಎಂಬ ಹೆಸರಿಟ್ಟಿದ್ದಾರೆ.

Tags: ನಟ ದರ್ಶನ್ರೇಣುಕಸ್ವಾಮಿ ಕೊಲೆರೇಣುಕಾಸ್ವಾಮಿಶಶಿಧರ ಸ್ವಾಮಿ
Previous Post

ಯುವರಾಜ್ ಸಿಂಗ್ ಮಾಸ್ಟರ್ ಕ್ಲಾಸ್: 43ನೇ ವಯಸ್ಸಿನಲ್ಲಿ ಹಾರಿದ “ವಿಂಟೇಜ್” ಕ್ಯಾಚ್!

Next Post

ರೈಲಿನಲ್ಲಿ ಗಾಂಜಾ ಸಾಗಾಟ…?! ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂನಲ್ಲಿ 4 ಕೆಜಿ ಗಾಂಜಾ ವಶಕ್ಕೆ ! 

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post
ರೈಲಿನಲ್ಲಿ ಗಾಂಜಾ ಸಾಗಾಟ…?! ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂನಲ್ಲಿ 4 ಕೆಜಿ ಗಾಂಜಾ ವಶಕ್ಕೆ ! 

ರೈಲಿನಲ್ಲಿ ಗಾಂಜಾ ಸಾಗಾಟ…?! ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂನಲ್ಲಿ 4 ಕೆಜಿ ಗಾಂಜಾ ವಶಕ್ಕೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!