• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದರ್ಶನ್‌‌ನಿಂದ ಹತ್ಯೆಯಾದ ರೇಣುಕಾಸ್ವಾಮಿಗೆ ಮರುಹುಟ್ಟು..!

ಕೃಷ್ಣ ಮಣಿ by ಕೃಷ್ಣ ಮಣಿ
October 16, 2024
in ಕರ್ನಾಟಕ, ಶೋಧ, ಸಿನಿಮಾ
0
ದರ್ಶನ್‌‌ನಿಂದ ಹತ್ಯೆಯಾದ ರೇಣುಕಾಸ್ವಾಮಿಗೆ ಮರುಹುಟ್ಟು..!
Share on WhatsAppShare on FacebookShare on Telegram

ADVERTISEMENT

ಚಿತ್ರದುರ್ಗ: ಪವಿತ್ರಾಗೌಡಗೆ ಅಸಭ್ಯವಾಗಿ ಮೆಸೇಜ್‌ ಮಾಡಿದ್ದ ಅನ್ನೋ ಕಾರಣಕ್ಕೆ ಡಿ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ ಆಗಿದೆ.

ರೇಣುಕಸ್ವಾಮಿ ಪತ್ನಿ ಸಹನಾಗೆ ಇಂದು ಬೆಳಗ್ಗೆ ಹೆರಿಗೆ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗನ ಪತ್ನಿಗೆ ಗಂಡು ಮಗು ಹುಟ್ಟಿದ ಹಿನ್ನಲೆಯಲ್ಲಿ ರೇಣುಕಾಸ್ವಾಮಿ ತಂದೆ ಶಿವನಗೌಡ ಸಂತಸಗೊಂಡಿದ್ದಾರೆ.

ನಮ್ಮ ಸೊಸೆ ಸಹನಾ ಗಂಡು‌ ಮಗುವಿಗೆ ಜನ್ಮ ನೀಡಿದ್ದಾರೆ. ನಮ್ಮ ಮಗನೇ ಮತ್ತೆ ಹುಟ್ಟಿ ಬಂದಷ್ಟು ಖುಷಿ‌ ಆಗುತ್ತಿದೆ. ನಮ್ಮ ಮಗನ ಆಕಸ್ಮಿಕವಾಗಿ ನಮ್ಮನ್ನು ಬಿಟ್ಟು ಅಗಲಿದ್ದಾನೆ. ಆದರೆ ಇದೀಗ ಗಂಡು ಮಗು ಹುಟ್ಟಿರುವುದು ಮಗನ ಮರು ಜನ್ಮ ಎನ್ನುವಂತಾಗಿದೆ ಎಂದಿದ್ದಾರೆ.

Tags: darshan arrested in case of renuka swamy murder casedarshan paid gang rs 30 lakh to kill renuka swamydarshan renuka swamyDARSHAN THOOGUDEEPApavithra gowda renuka swamy murder caseRenuka Swamyrenuka swamy caserenuka swamy familyrenuka swamy murderrenuka swamy murder caserenuka swamy murder case updatesrenuka swamy murder newsrenuka swamy tortured with hot iron rod before deathtortured with hot iron rod before death renuka swamy
Previous Post

ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ. ಜಿಲ್ಲಾಡಳಿತದಿಂದ ಸಕಲ ಸಿದ್ಧತೆ….

Next Post

ಉದ್ಯಮಿಯ ಮನೆಯಲ್ಲಿ `ಮೂತ್ರ’ದಿಂದ ಅಡುಗೆ ಮಾಡುತ್ತಿದ್ದ ಮಹಿಳೆ.

Related Posts

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?
Top Story

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?

by ಪ್ರತಿಧ್ವನಿ
February 15, 2026
0

ತುಮಕೂರು: ಕುಣಿಗಲ್ ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಆತ್ಮಹತ್ಯೆ ಶಂಕೆ ಮೂಡಿಸಿದ್ದ ಈ ಪ್ರಕರಣದಲ್ಲಿ ಪ್ರಿಯಾಂಕಾ ಪ್ರಿಯಕರನ ಜೊತೆ ಇರುವುದಾಗಿ ಪತ್ತೆಯಾಗಿದೆ. https://youtu.be/XHgDCiz6mWU?si=bfz64Q80UZhstQzS...

Read moreDetails
Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

February 15, 2026
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Next Post

ಉದ್ಯಮಿಯ ಮನೆಯಲ್ಲಿ `ಮೂತ್ರ'ದಿಂದ ಅಡುಗೆ ಮಾಡುತ್ತಿದ್ದ ಮಹಿಳೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada