• Home
  • About Us
  • ಕರ್ನಾಟಕ
Sunday, November 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗಣರಾಜ್ಯೋತ್ಸವ ಪರೇಡ್ : ಕರ್ನಾಟಕ ಸ್ತಬ್ಧಚಿತ್ರಕ್ಕೆ 2ನೇ ಸ್ಥಾನ : ವಾರ್ತಾ ಇಲಾಖೆ ಸಂತಸ

Any Mind by Any Mind
February 6, 2022
in ಕರ್ನಾಟಕ
0
ಗಣರಾಜ್ಯೋತ್ಸವ ಪರೇಡ್ : ಕರ್ನಾಟಕ ಸ್ತಬ್ಧಚಿತ್ರಕ್ಕೆ 2ನೇ ಸ್ಥಾನ : ವಾರ್ತಾ ಇಲಾಖೆ ಸಂತಸ
Share on WhatsAppShare on FacebookShare on Telegram

ಗಣರಾಜ್ಯೋತ್ಸವದ ಪರೇಡ್ 2022ರ ಅತ್ಯುತ್ತಮ ಸ್ತಬ್ಧಚಿತ್ರ ಮತ್ತು ಅತ್ಯುತ್ತಮ ಮೆರವಣಿಗೆ ಸ್ಪರ್ಧೆಯ ಫಲಿತಾಂಶಗಳನ್ನು ಕೇಂದ್ರ ಸರ್ಕಾರ ಘೋಷಿಸಿದ್ದು ಕರ್ನಾಟಕದ ಕರಕುಶಲ ಕಲೆಗಳ ತೊಟ್ಟಿಲು ಶೀರ್ಷಿಕೆಯಡಿ ಪ್ರದರ್ಶನಗೊಂಡಿದ್ದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ಈ ಕುರಿತು ವಾರ್ತಾ ಇಲಾಖೆ ಆಯುಕ್ತ ಪಿ.ಎಸ್. ಹರ್ಷ ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಹೌದು, ಜನವರಿ 26ರಂದು ದೆಹಲಿಯ ಇಂಡಿಯಾ ಗೇಟ್ನಿಂದ ರಾಜಪಥ ವರಗೆ ನಡೆದಿದ್ದ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ. ಕರ್ನಾಟಕ ಕರಕುಶಲ ಸ್ತಬ್ಧಚಿತ್ರ ಸಿಕ್ಕಿರೋದಕ್ಕೆ ವಾರ್ತಾ ಇಲಾಖೆ ಆಯುಕ್ತ ಪಿ.ಎಸ್. ಹರ್ಷ ಸಂತಸ ವ್ಯಕ್ತಪಡಿಸಿದ್ದು ಖಾಸಗಿ ವಾಯಿನಿಒಯೊಂದರ ಜೊತೆ ಮಾತನಾಡಿದ್ದು, ಆರು ತಿಂಗಳ ಸತತ ಪ್ರಯತ್ನದಿಂದ ವಿಶೇಷವಾದ ಟ್ಯಾಬ್ಲೋ ಸಿದ್ಧಪಡಿಸಲಾಗಿತ್ತು. ದೆಹಲಿಯ ಕೊರೆಯುವ ಚಳಿಯಲ್ಲಿ ರಾಜ್ಯದ 16 ಕಲಾಪ್ರಕಾರಗಳನ್ನ ಸಿದ್ಧಗೊಳಿಸಲಾಗಿದ್ದ ಕಲಾವಿದರಿಗೆ ಧನ್ಯವಾದಗಳು ಎಂದು ಅಭಿನಂದನೆ ಸಲ್ಲಿಸಿದ್ದಾರೆ.

ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತ ಸ್ತಬ್ಧಚಿತ್ರ ಪ್ರಥಮ ಸ್ಥಾನ ಪಡೆದಿದ್ದು, ಸಾಂಪ್ರದಾಯಿಕ ಕರಕುಶಲ ವಸ್ತುಗಳ ತೊಟ್ಟಿಲು ಆಧಾರಿತ ಟ್ಯಾಬ್ಲೋಗಾಗಿ ಕರ್ನಾಟಕಕ್ಕೆ ಎರಡನೇ ಸ್ಥಾನ ಲಭಿಸಿದ್ದರೆ, ಮೇಘಾಲಯದ 50 ವರ್ಷಗಳ ರಾಜ್ಯತ್ವ ಮತ್ತು ಮಹಿಳಾ ನೇತೃತ್ವದ ಸಹಕಾರಿ ಸಂಘಗಳು ಮತ್ತು ಸ್ವಸಹಾಯ ಸಂಘಗಳಿಗೆ ರಾಜತ್ವದ ಕೊಡುಗೆ ಎಂಬ ವಿಷಯಕ್ಕೆ ಮೂರನೇ ಸ್ಥಾನ ಲಭಿಸಿದೆ.

ಜನಪ್ರಿಯ ಆಯ್ಕೆಯ ವಿಭಾಗದಲ್ಲಿ ಮಹಾರಾಷ್ಟ್ರದ ಸ್ತಬ್ಧಚಿತ್ರವನ್ನು ಅತ್ಯುತ್ತಮ ಸ್ತಬ್ಧಚಿತ್ರ ಎಂದು ಆಯ್ಕೆ ಮಾಡಲಾಗಿದ್ದು, ‘ಮಹಾರಾಷ್ಟ್ರದ ಜೀವವೈವಿಧ್ಯ ಮತ್ತು ರಾಜ್ಯ ಜೈವಿಕ ಚಿಹ್ನೆಗಳು’ ಎಂಬ ವಿಷಯವನ್ನು ಆಧರಿಸಿತ್ತು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕರ್ನಾಟಕ ಸ್ತಬ್ಧಚಿತ್ರಕೋವಿಡ್-19ಗಣರಾಜ್ಯೋತ್ಸವ ಪರೇಡ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪವಾರ್ತಾ ಇಲಾಖೆಸಿದ್ದರಾಮಯ್ಯ
Previous Post

ಕನ್ನಡ ಚಿತ್ರರಂಗದ ಹಿರಿಯನಟ ಅಶ್ವತ್ ನಾರಾಯಣ ಇನ್ನಿಲ್ಲ

Next Post

ಕನ್ನಡದ ಒಂದೇ ಚಿತ್ರದಲ್ಲಿ ಲತಾ ಮಂಗೇಶ್ಕರ್ ಹಾಡಿರುವುದಾದರೂ, ಹಲವು ಇಂಟ್ರೆಸ್ಟಿಂಗ್ ಸಂಗತಿಗಳು ಈ ಸಿನಿಮಾದಲ್ಲಿದೆ!

Related Posts

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
0

  https://youtu.be/Y21a0uwLDB8 ದೆಹಲಿ, ಅ.15: "ನನಗೆ ಏನೂ ತಿಳಿದಿಲ್ಲ. ಏನಾದರೂ ಮಾಹಿತಿ ಬೇಕೆಂದರೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ...

Read moreDetails
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

November 15, 2025
‘ನಂದಿನಿ’ ಹೆಸರಲ್ಲಿ ಕಲಬೆರೆಕೆ ತುಪ್ಪ- ಬೃಹತ್ ಜಾಲ ಬಯಲು

‘ನಂದಿನಿ’ ಹೆಸರಲ್ಲಿ ಕಲಬೆರೆಕೆ ತುಪ್ಪ- ಬೃಹತ್ ಜಾಲ ಬಯಲು

November 15, 2025
ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

November 15, 2025
Next Post
ಕನ್ನಡದ ಒಂದೇ  ಚಿತ್ರದಲ್ಲಿ ಲತಾ ಮಂಗೇಶ್ಕರ್ ಹಾಡಿರುವುದಾದರೂ, ಹಲವು ಇಂಟ್ರೆಸ್ಟಿಂಗ್ ಸಂಗತಿಗಳು ಈ ಸಿನಿಮಾದಲ್ಲಿದೆ!

ಕನ್ನಡದ ಒಂದೇ ಚಿತ್ರದಲ್ಲಿ ಲತಾ ಮಂಗೇಶ್ಕರ್ ಹಾಡಿರುವುದಾದರೂ, ಹಲವು ಇಂಟ್ರೆಸ್ಟಿಂಗ್ ಸಂಗತಿಗಳು ಈ ಸಿನಿಮಾದಲ್ಲಿದೆ!

Please login to join discussion

Recent News

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ
Top Story

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

by ಪ್ರತಿಧ್ವನಿ
November 15, 2025
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು
Top Story

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಅಮಾನತು

by ಪ್ರತಿಧ್ವನಿ
November 15, 2025
ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು
Top Story

ಬಿಹಾರ ಸೋಲಿನ ಬೆನ್ನಲ್ಲೇ ಖರ್ಗೆ-ರಾಹುಲ್‌ ಗಾಂಧಿ ಭೇಟಿ: ದೆಹಲಿಯಲ್ಲಿ ರಾಜ್ಯ ನಾಯಕರು

by ಪ್ರತಿಧ್ವನಿ
November 15, 2025
ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ
Top Story

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

by ಪ್ರತಿಧ್ವನಿ
November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌
Top Story

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

by ಪ್ರತಿಧ್ವನಿ
November 15, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ

November 15, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!