• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ತಮ್ಮ ವಿರುದ್ಧದ ಕೇಸ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಚ್.ಡಿ. ರೇವಣ್ಣ

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ರಾಜಕೀಯ
0
ತಮ್ಮ ವಿರುದ್ಧದ ಕೇಸ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಚ್.ಡಿ. ರೇವಣ್ಣ
Share on WhatsAppShare on FacebookShare on Telegram

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ (Prajwal Revanna Case), ಕೆ.ಆರ್.ನಗರದ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣ ರದ್ದು ಕೋರಿ ರೇವಣ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಎರಡೂ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಪ್ರಕರಣಗಳಲ್ಲಿ ಹುರುಳಿಲ್ಲ, ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಹೊಳೆನರಸೀಪುರದಲ್ಲಿ ದಾಖಲಾಗಿರುವ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್ಡಿ ರೇವಣ್ಣ ಎ1 ಆರೋಪಿಯಾಗಿದ್ದರೆ. ಪುತ್ರ ಪ್ರಜ್ವಲ್ ರೇವಣ್ಣ ಎರಡನೇ ಆರೋಪಿಯಾಗಿದ್ದಾರೆ.

Tags: Bangalorecaserevanna
Previous Post

ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ.. ಎಲ್ಲಿಂದ – ಎಲ್ಲಿಗೆ ಗೊತ್ತಾ ?

Next Post

ಬಾಗಿಲು ತೆರೆಯದಿದ್ದಕ್ಕೆ ಆಸಿಡ್ ಎರಚಿದ ಪ್ರಿಯಕರ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post
ಬಾಗಿಲು ತೆರೆಯದಿದ್ದಕ್ಕೆ ಆಸಿಡ್ ಎರಚಿದ ಪ್ರಿಯಕರ

ಬಾಗಿಲು ತೆರೆಯದಿದ್ದಕ್ಕೆ ಆಸಿಡ್ ಎರಚಿದ ಪ್ರಿಯಕರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!