• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಯೋಧ್ಯೆಯಲ್ಲಿ ಬಿಹಾರದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳ ರಕ್ಷಣೆ

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ದೇಶ
0
ಅಯೋಧ್ಯೆಯಲ್ಲಿ ಬಿಹಾರದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳ ರಕ್ಷಣೆ
Share on WhatsAppShare on FacebookShare on Telegram

ಲಕ್ನೋ: ಬಿಹಾರದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳನ್ನು ರಕ್ಷಿಸಲಾಗಿದೆ.

ADVERTISEMENT

ಬಿಹಾರದಿಂದ (Bihar) ಉತ್ತರ ಪ್ರದೇಶಕ್ಕೆ ಸಾಗಿಸುತ್ತಿದ್ದ 95 ಮಕ್ಕಳನ್ನು ಅಯೋಧ್ಯೆಯಲ್ಲಿ (Ayodhya) ಮಕ್ಕಳ ಆಯೋಗದ (Child Commission) ಅಧಿಕಾರಿಗಳು ರಕ್ಷಿಸಿದ್ದಾರೆ. ಮಕ್ಕಳ ಕಳ್ಳಸಾಗಾಣಿಕೆಯ ಆತಂಕ ಈಗ ಮನೆ ಮಾಡಿದೆ.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸರ್ವೇಶ್ ಅವಸ್ತಿ, ಯುಪಿ ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚತುರ್ವೇದಿ ತಂಡ ಮಕ್ಕಳನ್ನು ರಕ್ಷಿಸಿದೆ. ಇಲ್ಲಿ ಸಾಗಿಸುತ್ತಿದ್ದ ಮಕ್ಕಳ ಪೋಷಕರಿಂದ ಯಾವುದೇ ಒಪ್ಪಿಗೆ ಪತ್ರ ಅಲ್ಲಿದ್ದವರ ಬಳಿ ಇರಲಿಲ್ಲ. ಸಾಗಿಸುತ್ತಿದ್ದ ವಾಹನದಲ್ಲಿ ಸುಮಾರು 4 ರಿಂದ 12 ವರ್ಷದೊಳಗಿನ ಮಕ್ಕಳಿದ್ದಾರೆ. ಮಕ್ಕಳ ಪೋಷಕರನ್ನು ಸಂಪರ್ಕಿಸಲಾಗುತ್ತಿದೆ. ಮಕ್ಕಳಿಗೆ ವೈದ್ಯಕೀಯ ನೆರವು ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags: AydhyaBiharChildKidnap
Previous Post

ಸಿಕ್ಸರ್ ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಪಂಜಾಬ್, ಕೆಕೆಆರ್!

Next Post

ಕರ್ನಾಟಕದಲ್ಲಿ ಎರಡು ದಿನ ಮತ ಬೇಟೆ ನಡೆಸಲಿರುವ ಪ್ರಧಾನಿ ಮೋದಿ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಕರ್ನಾಟಕದಲ್ಲಿ ಎರಡು ದಿನ ಮತ ಬೇಟೆ ನಡೆಸಲಿರುವ ಪ್ರಧಾನಿ ಮೋದಿ

ಕರ್ನಾಟಕದಲ್ಲಿ ಎರಡು ದಿನ ಮತ ಬೇಟೆ ನಡೆಸಲಿರುವ ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!