• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ತಮಿಳುನಾಡು ರಾಜಕೀಯದಲ್ಲಿ ‘ರಿಸಾರ್ಟ್ ಪಾಲಿಟಿಕ್ಸ್’: ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್?

ಪ್ರತಿಧ್ವನಿ by ಪ್ರತಿಧ್ವನಿ
May 9, 2026
in ರಾಜಕೀಯ
0
ತಮಿಳುನಾಡು ರಾಜಕೀಯದಲ್ಲಿ ‘ರಿಸಾರ್ಟ್ ಪಾಲಿಟಿಕ್ಸ್’: ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್?
Share on WhatsAppShare on FacebookShare on Telegram

ತಮಿಳುನಾಡು ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯ ರಾಜಕೀಯದಲ್ಲಿ ತೀವ್ರ ಚಟುವಟಿಕೆಗಳು ಆರಂಭವಾಗಿದ್ದು, ಇದೀಗ ‘ರಿಸಾರ್ಟ್ ಪಾಲಿಟಿಕ್ಸ್’ ಮತ್ತೆ ಚರ್ಚೆಗೆ ಬಂದಿದೆ. ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಒಗ್ಗೂಡಿಸಲು ಪ್ರಯತ್ನಿಸುತ್ತಿರುವ ನಡುವೆ, ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ADVERTISEMENT
BSY Abhimanostava : ಯಡಿಯೂರಪ್ಪ ಲಕ್ಕಿ ಕಾರು ಬಗ್ಗೆ ವಿಜಯೇಂದ್ರ ಹೇಳಿದ್ದೇನು..? #byvijayendra

ತಮಿಳುನಾಡಿನ 234 ಸದಸ್ಯರ ವಿಧಾನಸಭೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಸರಳ ಬಹುಮತಕ್ಕೆ ಇನ್ನೂ ಕೆಲವು ಸ್ಥಾನಗಳ ಅವಶ್ಯಕತೆ ಇದೆ. ಈ ಹಿನ್ನೆಲೆ ಕಾಂಗ್ರೆಸ್ ತನ್ನ ಐದು ಶಾಸಕರ ಬೆಂಬಲವನ್ನು ವಿಜಯ್ ಪಕ್ಷಕ್ಕೆ ನೀಡಿರುವುದಾಗಿ ವರದಿಯಾಗಿದೆ. ಇದನ್ನೇ ಗಮನದಲ್ಲಿಟ್ಟುಕೊಂಡು ಶಾಸಕರ ಖರೀದಿ ಅಥವಾ ಪಕ್ಷಾಂತರದ ಸಾಧ್ಯತೆಯನ್ನು ತಡೆಯಲು ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ಖಾಸಗಿ ರಿಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ಕಾಂಗ್ರೆಸ್ ಅಥವಾ ಪಕ್ಷದ ಹಿರಿಯ ನಾಯಕರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಕೆಲವು ರಾಷ್ಟ್ರೀಯ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಬೆಳವಣಿಗೆಗೆ ಸಂಬಂಧಿಸಿದ ವರದಿಗಳು ಹರಿದಾಡುತ್ತಿವೆ.

Yaduveer on DKShivakumar Meet : ಡಿಕೆ ಶಿವಕುಮಾರ್‌ರನ್ನ ಭೇಟಿಯಾಗಿದ್ದೇಕೆ ಅಂದ್ರೆ..? #pratidhvani

ಇದರ ನಡುವೆ ಎಐಎಡಿಎಂಕೆಯೂ ತನ್ನ ಶಾಸಕರನ್ನು ಪುದುಚೇರಿಯ ರಿಸಾರ್ಟ್‌ಗೆ ಕರೆದೊಯ್ದಿದ್ದು, ತಮಿಳುನಾಡಿನಲ್ಲಿ ರಾಜಕೀಯ ಅನಿಶ್ಚಿತತೆ ಹೆಚ್ಚಾಗಿದೆ. ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಮುಂದಾಗಿರುವ ಸಂದರ್ಭದಲ್ಲೇ ಈ ಎಲ್ಲಾ ರಾಜಕೀಯ ಬೆಳವಣಿಗೆಗಳು ಕುತೂಹಲ ಮೂಡಿಸಿವೆ.ರಾಜ್ಯಪಾಲರು ಇನ್ನೂ ಸರ್ಕಾರ ರಚನೆ ಕುರಿತ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಈ ನಡುವೆ ಕಾಂಗ್ರೆಸ್-ಡಿಎಂಕೆ ಮೈತ್ರಿ ಭಂಗ ಹಾಗೂ ಟಿವಿಕೆ ಬೆಂಬಲದ ಬೆಳವಣಿಗೆಗಳು ತಮಿಳುನಾಡಿನ ರಾಜಕೀಯ ಸಮೀಕರಣವನ್ನೇ ಬದಲಾಯಿಸುವ ಸೂಚನೆ ನೀಡುತ್ತಿವೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #bengaluru#CongressMLAs#PoliticalDrama#ResortPolitics#SouthIndiaPolitics#TamilNaduAssembly#VijayPoliticscongresspartypratidavaniTamilNaduPoliticsTVK
Previous Post

“ಈ ಜೀವ ನಿಮಗೇ ಅರ್ಪಣೆ”: ಡಿಕೆ ಶಿವಕುಮಾರ್ ಕುರಿತು ಭಾವುಕರಾದ ಕ್ರೇಜಿ ಸ್ಟಾರ್ ರವಿಚಂದ್ರನ್

Next Post

ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

Related Posts

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ
ರಾಜಕೀಯ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಮತ್ತು ರಾಜ್ಯ ಸರ್ಕಾರದ ವಿರುದ್ಧದ ಟೀಕೆಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

Read moreDetails
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
Next Post
ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada