ನಿವೃತ್ತ ಐಎಎಸ್(IAS) ಅಧಿಕಾರಿ, ನಟ ಹಾಗೂ ಬಿಜೆಪಿ ಮುಖಂಡರಾದ ಕೆ.ಶಿವರಾಮ್ (K Shivaram) ಇಂದು ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಆಸ್ಪತ್ರೆಗೆ(Hospital) ದಾಖಲಾಗಿದ್ದ ಶಿವರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೋದಿ ರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.


ಇನ್ನೂ ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(BSYediyurappa) ಸೇರಿದಂತೆ ಹಲವು ರಾಜಕೀಯ ನಾಯಕರು, ಮಂತ್ರಿಗಳು(Minister), ಶಾಸಕರು(MLAs) ಸೇರಿದಂತೆ ಚಿತ್ರರಂಗ ಪ್ರಮುಖರು ಸಂತಾಪ ಸೂಚಿಸಿದ್ದಾರೆ.


#KShivram #KannadaActor #IAS #Siddaramaiah #BSYediyurappa