• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇವಣ್ಣ ಮತ್ತೆ ಎದುರಾಯ್ತು ಸಂಕಷ್ಟ ?! ಹೊಳೆನರಸೀಪುರ ಕೇಸಲ್ಲಿ ನೋಟಿಸ್ ನೀಡಲು ಮುಂದಾದ ಎಸ್.ಐ.ಟಿ !

ಪ್ರತಿಧ್ವನಿ by ಪ್ರತಿಧ್ವನಿ
May 15, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಅಪಹರಣದ ಕೇಸ್ ನಲ್ಲಿ ಜೈಲುಪಾಲಾಗಿರುವ ಶಾಸಕ ಅಧಿಕಾರಿಗಳಿಗೆ ಹೇಳಿದ್ದೇನು?
Share on WhatsAppShare on FacebookShare on Telegram

ಸದ್ಯ ನಿನ್ನೆಯಷ್ಟೇ ಪರಪ್ಪನ ಅಗ್ರಹಾರದಿಂದ (Parappana agrahara) ಹೊರಬಂದಿರೋ ರೇವಣ್ಣಗೆ (Revanna) ಮತ್ತೆ ಎಸ್ ಐ ಟಿ (SIT) ಭೂತ ಬೆನ್ನುಬಿದ್ದಿದೆ. ಹೊಳೆನರಸೀಪುರ (Hole narasipura) ಪ್ರಕರಣದ ತನಿಖೆಯನ್ನ ಎಸ್‌ಐಟಿ ಚುರುಕುಗೊಳಿಸಿದ್ದು, ಈಗಾಗಲೇ ಕೇಸ್ ಸಂಬಂಧ 3 ನೋಟಿಸ್‌ ಜಾರಿ ಮಾಡಿದೆ. ಜೊತೆಗೆ ಸಂತ್ರಸ್ತೆಯರಿಂದ ಸ್ಥಳ ಮಹಜರು ಮಾಡಿಸಿದೆ. ಅಲ್ಲದೇ 164 ಹೇಳಿಕೆಯನ್ನೂ ದಾಖಲಿಸಿದೆ.ಇದೀಗ ಪ್ರಕರಣದ ಆರೋಪಿ ರೇವಣ್ಣರ ವಿಚಾರಣೆ ನಡೆಸಲು ಮತ್ತೊಂದು ನೋಟಿಸ್ (SIT notice) ನೀಡಲು ಮುಂದಾಗಿದೆ.

ADVERTISEMENT

ಸದ್ಯ ರೇವಣ್ಣ ಪರಪ್ಪನ ಅಗ್ರಹಾರ ಜೈಲುಪಾಲಾಗಿ ಕಂಬಿ ಎಣಿಸಿದ್ದು, ಹರಸಾಹಸ ಪಟ್ಟು ಜಾಮೀನಿನ (Bail) ಮೇಲೆ ಹೊರಬಂದಿದ್ದು, ಕೆ.ಆರ್.ನಗರದಲ್ಲಿ (KR nagar) ದಾಖಲಾಗಿದ್ದ ಕಿಡ್ನಾಪ್ (Kidnap) ಕೇಸ್‌ನಲ್ಲಿ. ಇನ್ನೇನು ಈಗಷ್ಟೇ ಹೊರಬಂದೆ, ದೇವಸ್ಥಾನಗಳನ್ನ ಸುತ್ತಾಡಿ ದೇವರ ದರ್ಶನ ಪಡೆಯೋಣ ಎನ್ನುವಷ್ಟರಲ್ಲಿ ಮತ್ತೊಂದು ಸಂಕಷ್ಟ ಎದುರಾಗಿದೆ.

ಹೊಳೆನರಸಿಪುರ ಕೇಸ್‌ನಲ್ಲಿ ಈಗಾಗಲೇ ರೇವಣ್ಣಗೆ ಎಸ್‌ಐಟಿ (SIT) ಮೂರು ನೋಟಿಸ್ ಜಾರಿ ಮಾಡಿದ್ದು, ಇದೀಗ ನಾಲ್ಕನೇ ನೋಟಿಸ್ ನೀಡಲು ಸಿದ್ಧತೆ ನಡೆಸಿದೆ. ಹೀಗಾಗಿ ಹೋದ್ಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಎಂಬಂತೆ ತನಿಖೆಯ ಭೂತ ರೇವಣ್ಣರನ್ನ ಬಿಟ್ಟೂ ಬಿಡದೆ ಕಾಡುತ್ತಿದೆ.

Tags: ಎಸ್.ಐ.ಟಿರೇವಣ್ಣರೇವಣ್ಣ ಅರೆಸ್ಟ್ರೇವಣ್ಣ ಬಂಧನರೇವಣ್ಣ ರಿಲೀಸ್ರೇವಣ್ಣಗೆ ಜಾಮೀನುಹೊಳೆ ನರಸೀಪುರ
Previous Post

ನೇಹ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಮರ್ಡರ್ ! ಅಂಜಲಿ ಎಂಬ ಯುವತಿಯ ಬರ್ಬರ ಹತ್ಯೆ !

Next Post

ಡಬಲ್ ಇಸ್ಮಾರ್ಟ್ ಟೀಸರ್ ರಿಲೀಸ್ ! ಡೈನಾಮಿಕ್ ಸ್ಟಾರ್ ರಾಮ್‌ ಹಾಗೂ ಸಂಜಯ್ ದತ್ ಜುಗಲ್ಬಂದಿ !

Related Posts

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?
ಕರ್ನಾಟಕ

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?

by ಪ್ರತಿಧ್ವನಿ
August 13, 2026
0

ಬೆಂಗಳೂರು: ಶಿವಗಂಗೆ ಬೆಟ್ಟಕ್ಕೆ ಏಕಾಂಗಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿರುವ ಟೆಕ್ಕಿ ಅದ್ವೈತ್ ಉಪಾಧ್ಯಾಯ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಕಳೆದ ಹಲವು ದಿನಗಳಿಂದ ಬೆಟ್ಟದಲ್ಲಿ ನಿರಂತರ ಶೋಧ...

Read moreDetails
ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ

August 13, 2026
ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

August 13, 2026
ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು

ಮತ್ತೊಮ್ಮೆ ಕಾರ್ಮಿಕ ಖಾತೆ ಪಡೆದ ಸಂತೋಷ್ ಲಾಡ್: ‘ಶ್ರಮಮೇವ ಜಯತೇ’ ಪಾಲಿಸಲು ಸಜ್ಜು

August 12, 2026
ಕರ್ನಾಟಕದತ್ತ ಲೂಫ್ತಾನ್ಸಾ ಟೆಕ್ನಿಕ್‌ ಚಿತ್ತ: ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಆಸಕ್ತಿ

ಕರ್ನಾಟಕದತ್ತ ಲೂಫ್ತಾನ್ಸಾ ಟೆಕ್ನಿಕ್‌ ಚಿತ್ತ: ಬೆಂಗಳೂರಿನಲ್ಲಿ ಘಟಕ ಸ್ಥಾಪನೆಗೆ ಆಸಕ್ತಿ

August 12, 2026
Next Post
ಡಬಲ್ ಇಸ್ಮಾರ್ಟ್ ಟೀಸರ್ ರಿಲೀಸ್ ! ಡೈನಾಮಿಕ್ ಸ್ಟಾರ್ ರಾಮ್‌ ಹಾಗೂ ಸಂಜಯ್ ದತ್ ಜುಗಲ್ಬಂದಿ !

ಡಬಲ್ ಇಸ್ಮಾರ್ಟ್ ಟೀಸರ್ ರಿಲೀಸ್ ! ಡೈನಾಮಿಕ್ ಸ್ಟಾರ್ ರಾಮ್‌ ಹಾಗೂ ಸಂಜಯ್ ದತ್ ಜುಗಲ್ಬಂದಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada