ಮಾಜಿ ಪಿಎಂ ದೇವೇಗೌಡ್ರ ಮಗ ಹೆಚ್ ಡಿ ರೇವಣ್ಣಗೆ ದೊಡ್ಡ ಸಂಕಷ್ಟ ಎದುರಾಗಿದೆ.ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಸಂಕಷ್ಟ ತಪ್ಪಿಲ್ಲ. ರೇವಣ್ಣ ಅವರನ್ನು 4 ದಿನಗಳ ಕಾಲ SIT ಕಸ್ಟಡಿಗೆ ನೀಡಲಾಗಿದೆ.ಕೋರಮಂಗಲದ 17ನೇ ACMM ನ್ಯಾಯಾಧೀಶರ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣ ಅವರನ್ನು ಕರೆದುಕೊಂಡು ಬಂದಿದ್ದರು. ನ್ಯಾಯಧೀಶರ ಮುಂದೆ ರೇವಣ್ಣರನ್ನು ಹಾಜರುಪಡಿಸಿದ ಎಸ್‌ಐಟಿ, 5 ದಿನ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಜಡ್ಜ್ ಮುಂದೆ ರಿಮೈಂಡ್ ಕಾಪಿ ಸಲ್ಲಿಕೆ ಮಾಡಿರುವ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಕಸ್ಟಡಿಗೆ ಕೇಳಲು ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿದ್ದಾರೆ
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...
Read moreDetails