ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಹೆಚ್ ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿರಾಕರಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಹೆಚ್ ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಾದ ವಿವಾದ ಆಲಿಸಿ ಜಾಮೀನು ನೀಡಲು ನಿರಾಕರಿಸಿದೆ.ಇದೀಗ ಶಾಸಕ ಹೆಚ್ ಡಿ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ.
DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್
“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...
Read moreDetails







