• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರತಿ ತಿಂಗಳು 2,400 ಕೋಟಿ ರೂ.ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು :ಸಿಎಂ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
October 30, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೆಂಗಳೂರು : ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಅವರ ಅಧ್ಯಕ್ಷತೆಯಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಇಲಾಖೆ 2024-25ರ ಸಾಲಿನ ರಾಜಸ್ವ ಸಂಗ್ರಹಣೆ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25ರ ಸಾಲಿನಲ್ಲಿ ರೂ. 26000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದ್ದು, ಅಕ್ಟೋಬರ್ ತಿಂಗಳ ಅಂತ್ಯದವರೆಗೆ ರೂ. 13,724 ಕೋಟಿ ಸಂಗ್ರಹ ಆಗಿದೆ.

ಮುoದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿಯನ್ನು ಸಾಧಿಸಬೇಕು.ನೋoದಣಿಯೇತರ ದಾಸ್ತಾವೇಜುಗಳಿಗೆ ಸರಿಯಾದ ಮುದ್ರಾoಕ ಶುಲ್ಕವನ್ನು ಪಾವತಿಸಿಕೊoಡು ಹೆಚ್ಚಿನ ರಾಜಸ್ವ ಸoಗ್ರಹಿಸಬೇಕು ಎನ್ನುವ ಸೂಚನೆ ನೀಡಿದರು.

ಸಾರಿಗೆ ಇಲಾಖೆ ರಾಜಸ್ವ ಪರಿಶೀಲನಾ ಸಭೆಯ ಮುಖ್ಯಾಂಶಗಳು…2024-25ನೇ ಸಾಲಿನಲ್ಲಿ ವಾರ್ಷಿಕ ರಾಜಸ್ವ ಸoಗ್ರಹ ಗುರಿ ರೂ. 13000 ಕೋಟಿ ಆಗಿದ್ದು, ಸೆಪ್ಟೆಂಬರ್ ವರೆಗೆ ರೂ. 5569 ಕೋಟಿ ಸಂಗ್ರಹ ಮಾಡಲಾಗಿದೆ.

ಹಿಂದಿನ ಸಾಲಿಗಿಂತ ಈ ಅವಧಿಯಲ್ಲಿ ರೂ. 308.98 ಕೋಟಿ ಹೆಚ್ಚುವರಿ ರಾಜಸ್ವ ಸಂಗ್ರಹ ಆಗಿದೆ.ಮಾಸಿಕ ಗುರಿ ನಿಗದಿಪಡಿಸಿಕೊoಡು ಮಾರ್ಚ್ ಅoತ್ಯದ ಒಳಗಾಗಿ ನಿಗದಿತ ಗುರಿ ಸಾಧಿಸಬೇಕು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಅತೀಕ್, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

Tags: BangaloreChief Minister SiddaramaiahChief Secretary Dr Shalini RajneeshCM Siddaramaiah noticeCongress PartyDeputy Chief Secretary L AtiqEvery monthGovinda RajuRs.2400 crore revenue collection.senior officials of the Transport Department.Stamps DepartmentTransport Minister Ramalingareddy
Previous Post

ಇಂದು ನಿರ್ಧಾರವಾಗಲಿದೆ ದರ್ಶನ್ ಬೇಲ್ ಭವಿಷ್ಯ – ತೀರ್ಪು ಪ್ರಕಟಿಸಲಿರುವ ಹೈಕೋರ್ಟ್ !

Next Post

ವಕ್ಫ್ ಬೋರ್ಡ್ ನೋಟಿಸ್ ವಿರುದ್ಧ ರೈತರ ಅಹೋರಾತ್ರಿ ಧರಣಿ – ಬಿಜೆಪಿ ಮುಖಂಡರ ಸಾಥ್!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ವಕ್ಫ್ ಬೋರ್ಡ್ ನೋಟಿಸ್ ವಿರುದ್ಧ ರೈತರ ಅಹೋರಾತ್ರಿ ಧರಣಿ – ಬಿಜೆಪಿ ಮುಖಂಡರ ಸಾಥ್!

ವಕ್ಫ್ ಬೋರ್ಡ್ ನೋಟಿಸ್ ವಿರುದ್ಧ ರೈತರ ಅಹೋರಾತ್ರಿ ಧರಣಿ - ಬಿಜೆಪಿ ಮುಖಂಡರ ಸಾಥ್!

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada