• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ, ತಾಲಿಬಾನ್ ಸಂಸ್ಕೃತಿ ಬಿಂಬಿಸುತ್ತದೆ : ಶಾಸಕ ಯು.ಟಿ ಖಾದರ್

Any Mind by Any Mind
May 17, 2022
in ಕರ್ನಾಟಕ
0
ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ, ತಾಲಿಬಾನ್ ಸಂಸ್ಕೃತಿ ಬಿಂಬಿಸುತ್ತದೆ : ಶಾಸಕ ಯು.ಟಿ ಖಾದರ್
Share on WhatsAppShare on FacebookShare on Telegram

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೆ‌ನ್, ಪುಸ್ತಕ ಕೊಡುವ ಬದಲು ರೈಫಲ್ ಟ್ರೈನಿಂಗ್ ಮಾಡಲಾಗಿದೆ. ಶಾಸಕರೇ ಮುಂದೆ ನಿಂತು ಮಾಡಿರೋದು ಸರ್ಕಾರದ ತಾಲಿಬಾನ್ ಸಂಸ್ಕೃತಿ ತೋರಿಸ್ತಿದೆ. ಸರ್ಕಾರ ಗೂಂಡಾಗಿರಿ ಮಾಡಲು ಹೊರಗುತ್ತಿಗೆ ಕೊಟ್ಟಂತಿದೆ ಎಂದು ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಮಂಗಳೂರಿನಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಾನ್ಯತೆಯಿರುವ NCCಯಲ್ಲೂ ರೈಫಲ್ ತರಬೇತಿ ಕೊಡಲಾಗುತ್ತದೆ. ಅದರಲ್ಲಿ ದೇಶಪ್ರೇಮದ ಉದ್ದೇಶವಿದೆ. ಯಾರಿಗೆ ಬೇಕಾದರೂ ರೈಫಲ್ ತರಬೇತಿ ಕೊಡಬಹುದೇ?. ಈ ತರಬೇತಿಗೆ ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆಯ ಅನುಮತಿ ಇದೆಯೇ?. ಈ ಬಗ್ಗೆ ಗೃಹ ಸಚಿವರು ಹಾಗೂ ಶಿಕ್ಷಣ ಸಚಿವರು ರಾಜ್ಯದ ಜನತೆಗೆ ಉತ್ತರಿಸಬೇಕು ಎಂದು ಒತ್ತಾಯಿಸಿದರು.

Tags: BJPCongress PartyCovid 19ತಾಲಿಬಾನ್ ಸಂಸ್ಕೃತಿನರೇಂದ್ರ ಮೋದಿಬಿಜೆಪಿರೈಫಲ್ ತರಬೇತಿಶಾಲಾ ವಿದ್ಯಾರ್ಥಿಶಾಸಕ ಯು.ಟಿ ಖಾದರ್
Previous Post

ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ : ಆರಗ ಜ್ಞಾನೇಂದ್ರ

Next Post

ನಕಲಿ ಖಾತೆ ಲೆಕ್ಕ ನೀಡದೇ  ಟ್ವಿಟರ್‌ ಖರೀದಿಸಲ್ಲ: ಎಲಾನ್‌ ಮಸ್ಕ್‌!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ತಾಜ್‌ ಮಹಲ್‌ ನಿಜಕ್ಕೂ ಅದ್ಭುತ: ಎಲಾನ್‌ ಮಸ್ಕ್‌

ನಕಲಿ ಖಾತೆ ಲೆಕ್ಕ ನೀಡದೇ  ಟ್ವಿಟರ್‌ ಖರೀದಿಸಲ್ಲ: ಎಲಾನ್‌ ಮಸ್ಕ್‌!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!