• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಪ್ರತಿಧ್ವನಿ by ಪ್ರತಿಧ್ವನಿ
November 18, 2025
in Top Story, ಇದೀಗ, ರಾಜಕೀಯ
0
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬಿಹಾರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎನ್ ಡಿಎ ಮೈತ್ರಿಕೂಟದಲ್ಲಿ ಇದೀಗ ಖಾತೆ ಹಂಚಿಕೆ ಬಿಕ್ಕಟ್ಟು ಮುಂದುವರಿದಿದೆ‌.

Nitish Kumar says 'here forever' after meeting PM Modi in Delhi: 'Beech  mein do baar...' | Latest News India

10 ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ಜೆಡಿಯು ನಾಯಕ ನಿತೀಶ್ ಕುಮಾರ್ ಪ್ರಯಾಣ ವಚನ ಸ್ವೀಕಾರಕ್ಕೆ ಮುಹೂರ್ತ ನಿಗದಿಯಾಗಿದೆ. ಈ ನಡುವೆಯೇ ನಿತೀಶ್ ಬೇಡಿಕೆಯಿಂದ ಬಿಜೆಪಿ ಇಕ್ಕಟ್ಟಿಗೆ ಸಿಲುಕಿದಂತಾಗಿದೆ.

ಚುನಾವಣೆಯಲ್ಲಿ ಒಂದಾಗಿ ಮಹಾಘಟಬಂಧನ್ ಗೆ ಸೋಲಿನ ರುಚಿ ತೋರಿಸಿರುವ ಎನ್ ಡಿಎ ಮೈತ್ರಿಕೂಟ ಸಿಎಂ ಸ್ಥಾನದ ಅಭ್ಯರ್ಥಿ ಘೋಷಣೆ ಮಾಡದೆ ಚುನಾವಣೆ ನಡೆಸಿ ಗಮನ ಸೆಳೆದಿತ್ತು.

Prashant Kishor: ವಿರೋಧ ಪಕ್ಷಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು..! #pmmodi #bjp #jsp

ಆದರೆ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿದ ಬಳಿಕ ಮೈತ್ರಿಕೂಟದಲ್ಲಿ ಖಾತೆ ಹಂಚಿಕೆ ಹಗ್ಗ ಜಗ್ಗಾಟ ಮುಂದುವರಿದಿದೆ.

ಗೃಹ ಸೇರಿದಂತೆ ಇನ್ನಿತರ ಪ್ರಬಲ ಖಾತೆ ನಮಗೆ ಬಿಟ್ಟುಕೊಡಬೇಕೆಂದು ನಿತೀಶ್ ಕುಮಾರ್ ಪಟ್ಟು ಹಿಡಿದಿದ್ದಾರೆ. ಬೇಕಾಗಿಯೇ ಅಧಿಕಾರದ ಆಸೆಯಿಂದ ನಿತೀಶ್ ಜೊತೆ ಸೇರಿರುವ ಬಿಜೆಪಿ ನಾಯಕರಿಗೆ ಇದು ದೊಡ್ಡ ತಲೆನೋವಾಗಿದೆ.

Prashant Kishor: ನಾವು ತಪ್ಪುಗಳನ್ನು ಮಾಡಿರಬಹುದು, ಆದರೆ ನಾವು ಯಾವುದೇ ಅಪರಾಧ ಮಾಡಿಲ್ಲ..! #bihar #pratidhvani

ಜೆಡಿಯು 85 ಹಾಗೂ ಬಿಜೆಪಿ 89 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಆದರೂ ಸಹ ಜೆಡಿಯು ಪಟ್ಟಿಗೆ ಬಿಜೆಪಿ ಅನಿವಾರ್ಯವಾಗಿ ಒಪ್ಪಲೇಬೇಕಾದ ಸ್ಥಿತಿಯಲ್ಲಿದೆ. ಸ್ವಂತ ಬಲದ ಸರ್ಕಾರ ರಚಿಸೋಕೆ ಕೇಸರಿ ಕಲಿಗಳಿಗೆ ಸಾಧ್ಯವಿಲ್ಲ. ಹೀಗಾಗಿ ಮೈತ್ರಿ ಧರ್ಮ ಪಾಲನೆಗಾಗಿ ನಿತೀಶ್ ಕುಮಾರ್ ಬೆಂಬಲ ಪಡೆಯಲೇಬೇಕಾಗಿದೆ. ನಿತೀಶ್ ಕುಮಾರ್ ಮೋದಿ ಜೋಡಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಆದರೆ ನಿತೀಶ್ ಡಿಮ್ಯಾಂಡಿಗೆ ಬಿಜೆಪಿ ನಾಯಕರು ಯಾವ ರೀತಿ ನಿರ್ಧಾರ ಮಾಡುತ್ತಾರೆ ಎನ್ನುವುದು ತೀವ್ರ ಕುತೂಹಲ ಕೆರಳಿಸಿದೆ.

Prashant Kishor: ನಾನು ರಾಜಕೀಯವನ್ನು ತೊರೆದಿದ್ದೇನೆ. ನಾನು ರಾಜಕೀಯ ಮಾಡುವುದಿಲ್ಲ,.! #rjd #jdu #nda
Tags: 2025 bihar electionsamitshahBiharBJPCM Nitish KumarElectionJDUNDANitish KumarPMModi
Previous Post

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

Next Post

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

Related Posts

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ
Top Story

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

by ಪ್ರತಿಧ್ವನಿ
April 18, 2026
0

ಕೃತಕ ಬುದ್ಧಿಮತ್ತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಮನುಷ್ಯರ ಉದ್ಯೋಗ ಭವಿಷ್ಯ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ಎಲೋನ್ ಮಸ್ಕ್ ಭವಿಷ್ಯದ ಬಗ್ಗೆ...

Read moreDetails
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
Next Post
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

'ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ'

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada