Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ : ಸಿಎಂ ಬೊಮ್ಮಾಯಿ

ಪ್ರತಿಧ್ವನಿ

ಪ್ರತಿಧ್ವನಿ

March 26, 2023
Share on FacebookShare on Twitter

ಹಾವೇರಿ:ಮಾ.26: ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅ ವರು ಇಂದು ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯ ಭವನ ಉದ್ಘಾಟನಾ ಹಾಗೂ ಹರಧ್ಯಾನ ಮಂದಿರ ಶಂಕುಸ್ಥಾಪನಾ ಕಾರ್ಯವನ್ನು ನೆರವೇರಿಸಿ ಮಾತನಾಡಿದರು.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

ನ್ಯಾಯ ನೀಡುವಾಗ ಇತರರಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ. ಶ್ರೀ ವಚನಾನಂದ ಸ್ವಾಮೀಜಿಗಳು ಸೈದ್ಧಾಂತಿಕವಾಗಿ ಮಾರ್ಗದರ್ಶನ ಮಾಡಿದ್ದಾರೆ. ಭಿನ್ನಮತ ವ್ಯಕ್ತವಾದಾಗ, ಎಲ್ಲರಿಗೂ ಮನವರಿಕೆ, ಮಾರ್ಗದರ್ಶನ ಮಾಡಿದ್ದಾರೆ. ಸರಿಯಾದ ಸಂದರ್ಭದಲ್ಲಿ ಸರಿಯಾದ ತೀರ್ಮಾನ ಮಾಡಲಾಗಿದೆ. ಮುತ್ಸದ್ದಿ ತನದ ಮಾರ್ಗದರ್ಶನವನ್ನು ನಿರೀಕ್ಷೆ ಗೆ ಮೀರಿ ನೀಡಿದ್ದಾರೆ ಎಂದರು. ಜಯ ಮೃತ್ಯುಂಜಯ ಸ್ವಾಮೀಜಿಗಳ ದಿಟ್ಟ ಹೋರಾಟದಿಂದ ಸಮಾಜ ಹಾಗೂ ಸರ್ಕಾರದ ಜಾಗೃತಿ ಮೂಡಿಸಲು ಸಾಧ್ಯವಾಯಿತು ಎಂದರು.

ಯಾರಿಗೂ ಹೆದರುವುದಿಲ್ಲ..!
ಗುರುಗಳು ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಸ್ವಂತ ಚಿಂತನೆ ಬದ್ಧತೆ ಅವರಿಗಿದೆ. ನಮ್ಮ ಸ್ವಂತ ಚಿಂತನೆಯಿಂದ ಈ ಕೆಲಸ ಮಾಡಲಾಗಿದೆ. ಯಾವುದೇ ರೋಲ್ ಕಾಲ್ ಅಥವಾ ಒತ್ತಡದಿಂದ ಈ ಕೆಲಸ ಮಾಡಿಲ್ಲ. ಇದನ್ನು ಜಾರಿಗೆ ತರಲು ಯಾರಿಗೂ ಹೆದರುವುದಿಲ್ಲ ಎಂದರು.

ಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲ
ನವ ಕರ್ನಾಟಕದಲ್ಲಿ ದೀನದಲಿತರು, ಆರ್ಥಿಕವಾಗಿ ಸಬಲರಾಗಬೇಕು. ವಿದ್ಯಾವಂತರಾಗಿ, ಸ್ವಾಭಿಮಾನದ ಬದುಕು ಬದುಕಬೇಕು. ಈ ಕನಸನ್ನು ಸಾಕಾರಗೊಳಿಸಲು ಹಿಂದೆಗೆಯುವುದಿಲ್ಲ ಎಂದರು. ಅವರು ಮಾಡಿದ ಅನ್ಯಾಯ ಸರಿಪಡಿಸಲು ಕ್ರಮ ವಹಿಸಲಾಗಿದೆ. ಇದು ಕರ್ನಾಟಕದ ಅಭಿವೃದ್ಧಿಯ ಪ್ರಶ್ನೆ. ಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲ. ನಾವು ಭದ್ಧತೆಯಿಂದ ನಂಬಿರುವ ವಿಚಾರಗಳ ಬಗ್ಗೆ ಕೆಲಸ ಮಾಡಿದ್ದು, ಆತ್ಮಸಾಕ್ಷಿಯಾಗಿ ಕೆಲಸ ಮಾಡಲಾಗಿದೆ. ಇದು 30 ವರ್ಷಗಳ ಬೇಡಿಕೆಯಾಗಿದ್ದು, ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದರು.

ನಾಡು ಕಟ್ಟುವ ಸಂಕಲ್ಪ : ಒಗ್ಗಟ್ಟಾಗಿ, ದುಡಿಮೆ ನಂಬಿ, ನಾಡು ಕಟ್ಟುವ ಸಂಕಲ್ಪ ಮಾಡಬೇಕು. ಸಮುದಾಯದ ಬೆಂಬಲ ನಮ್ಮ ಮೇಲಿದೆ. ಸಮುದಾಯದ ಕಟ್ಟ ಕಡೆಯ ಬಡವನಿಗೆ ನ್ಯಾಯ ಕೊಡುವ ಕೆಲಸ ಮಾಡಲಾಗಿದೆ ಎಂದರು.

ಸಾಮಾಜಿಕ ಬದಲಾವಣೆಯ ಕ್ರಮಗಳ ಅನುಷ್ಠಾನ : ಜವಳಿ ಪಾರ್ಕ್ ನಿಂದ 10 ಸಾವಿರ ಉದ್ಯೋಗ, 6 ತಿಂಗಳಲ್ಲಿ ಇನ್ನೂ ಐದು ಸಾವಿರ ಉದ್ಯೋಗಗಳನ್ನು ಹೆಣ್ಣು ಮಕ್ಕಳಿಗೆ ಸೃಜಿಸಲಾಗುವುದು. ಅತ್ಯಂತ ಸಣ್ಣ ಸಣ್ಣ ಸಮುದಾಯ ಗಳಿಗೆ ನಿಗಮ ಸ್ಥಾಪನೆ ಮಾಡಲಾಗಿದೆ . ಸಾಮಾಜಿಕ ಬದಲಾವಣೆಯ ಕ್ರಮಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.

ಸಮನ್ವಯದ ಸಂಕೇತ : ಶಿಗ್ಗಾಂವಿ ತಾಲ್ಲೂಕಿನ ಅಭಿವೃದ್ಧಿ ಯ ಹಾಗೂ ಎಲ್ಲಾ ಸಮುದಾಯಗಳ ಸಮನ್ವಯದ ಸಂಕೇತ. ಶ್ರೀ ವಚನಾನಂದಸ್ವಾಮಿಗಳು ಪೀಠಕ್ಕೆ ಬಂದ ನಂತರ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಭಕ್ತರ ಹತ್ತಿರಕ್ಕೆ ಪೀಠವನ್ನು ತೆಗೆದುಕೊಂಡು ಹೋಗಿದ್ದಾರೆ. ಹೊಸ ವೈಚಾರಿಕ ಚಿಂತನೆಯನ್ನು ಸಮುದಾಯದಲ್ಲಿ ಮೂಡಿಸಲು ಪ್ರಯತ್ನಿಸಿ ಯಶಸ್ವಿಯಾಗಿದ್ದಾರೆ. ಸಮುದಾಯವನ್ನು ವಿಸ್ತರಿಸಿ ನಾವೆಲ್ಲರೂ ಕನ್ನಡ ನಾಡಿನ ಮಕ್ಕಳು ಒಂದಾಗಬೇಕು ಎಂದು ಹೇಳಿದ್ದಾರೆ. ದೇಶವಿದೇಶಗಳಲ್ಲಿ, ಹಿಮಾಲಯದಲ್ಲಿ ಯೋಗ ಸಾಧನೆಯಿಂದ ದೊಡ್ಡ ಹೆಸರು ಮಾಡಿರುವುದು ಹೆಮ್ಮೆ ಎಂದರು.

ಅನ್ನದಾತನಿಗೆ ಆರ್ಥಿಕ ಸುರಕ್ಷಾ ಚಕ್ರ : ರೈತಾಪಿ ವರ್ಗದ ಸಮುದಾಯದವರು ಪ್ರಾಮಾಣಿಕರು. ಕರ್ನಾಟಕದಲ್ಲಿ ರೈತಾಪಿ ವರ್ಗಕ್ಕೆ ಬೆಲೆ ದೊರೆಯಬೇಕೆಂಬ ಉದ್ದೇಶ ನಮ್ಮದು. ರೈತ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯದ 11ಲಕ್ಷ ವಿದ್ಯಾರ್ಥಿಗಳಿಗೆ 818 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ರೈತ ಕಾರ್ಮಿಕ ಮಹಿಳೆಗೆ ಪ್ರತಿ ತಿಂಗಳು ಒಂದು ಸಾವಿರ ರೂ.ನೀಡುವ ಯೋಜನೆ ಘೋಷಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ಮರುಪ್ರಾರಂಭಿಸಿ 300 ಕೋಟಿ ರೂ.ಗಳನ್ನು ನೀಡಲಾಗಿದೆ. ರೈತರಿಗಾಗಿ ಜೀವನಜ್ಯೋತಿ ಜೀವವಿಮಾ ಪ್ರಾರಂಭ ಮಾಡಿ 180.ಕೋಟಿ ಮೀಸಲಿರಿಸಿದೆ.ಕಳೆದ ವರ್ಷ ರೈತ ಶಕ್ತಿ ಯೋಜನೆಗೆ 380 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. 57 ಲಕ್ಷ ರೈತರಿಗೆ ತಲುಪಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷ 2 ಸಾವಿರ ಕೋಟಿ ಗಳನ್ನು 57 ಲಕ್ಷ ರೈತರಿಗೆ ನೀಡಲಾಗುತ್ತದೆ. ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲವನ್ನು 5 ಲಕ್ಷಕ್ಕೆ ಏರಿಸಲಾಗಿದೆ. ಅನ್ನದಾತನಿಗೆ ಆರ್ಥಿಕ ಸುರಕ್ಷಾ ಚಕ್ರ ನೀಡಿ ದೇಶಕ್ಕೆ ಸಲ್ಲುವ ಕೆಲಸ ಮಾಡಲಾಗಿದೆ ಎಂದರು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ
Top Story

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

by ಪ್ರತಿಧ್ವನಿ
May 30, 2023
Chikkaballapur News :  ‘ಚಿಕ್ಕಬಳ್ಳಾಪುರ ನಗರದಲ್ಲಿ ನನ್ನ ಫ್ಲೆಕ್ಸ್ ಇರಬಾರದು’ ; ಶಾಸಕ ಪ್ರದೀಪ್‌ ಈಶ್ವರ್‌
Top Story

Chikkaballapur News : ‘ಚಿಕ್ಕಬಳ್ಳಾಪುರ ನಗರದಲ್ಲಿ ನನ್ನ ಫ್ಲೆಕ್ಸ್ ಇರಬಾರದು’ ; ಶಾಸಕ ಪ್ರದೀಪ್‌ ಈಶ್ವರ್‌

by ಪ್ರತಿಧ್ವನಿ
May 29, 2023
‘ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಸೋಲುತ್ತಿರಲಿಲ್ಲ ’ : ಸಂಸದ ಪ್ರತಾಪ್​ ಸಿಂಹ
ರಾಜಕೀಯ

‘ಗ್ಯಾರಂಟಿ ಕಾರ್ಡ್ ಬಗ್ಗೆ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಸೋಲುತ್ತಿರಲಿಲ್ಲ ’ : ಸಂಸದ ಪ್ರತಾಪ್​ ಸಿಂಹ

by ಪ್ರತಿಧ್ವನಿ
May 25, 2023
The glory of democracy and the lack of women’s sensibility : ಪ್ರಜಾಸತ್ತೆಯ ವೈಭವವೂ ಸ್ತ್ರೀ ಸಂವೇದನೆಯ ಕೊರತೆಯೂ..ಆಳುವವರಿಗೆ ವಿಶಾಲ ಸಮಾಜಕ್ಕೆ ಮಹಿಳಾ ದೌರ್ಜನ್ಯ ಪ್ರಕರಣಗಳೇಕೆ ಕಡೆಯ ಆದ್ಯತೆಯಾಗುತ್ತವೆ ?
ಅಂಕಣ

The glory of democracy and the lack of women’s sensibility : ಪ್ರಜಾಸತ್ತೆಯ ವೈಭವವೂ ಸ್ತ್ರೀ ಸಂವೇದನೆಯ ಕೊರತೆಯೂ..ಆಳುವವರಿಗೆ ವಿಶಾಲ ಸಮಾಜಕ್ಕೆ ಮಹಿಳಾ ದೌರ್ಜನ್ಯ ಪ್ರಕರಣಗಳೇಕೆ ಕಡೆಯ ಆದ್ಯತೆಯಾಗುತ್ತವೆ ?

by ನಾ ದಿವಾಕರ
May 30, 2023
Golden Walking Stick’ ‘Rajdanda’ : ನೆಹರೂರವರ ‘ಗೋಲ್ಡನ್ ವಾಕಿಂಗ್ ಸ್ಟಿಕ್’ ʼರಾಜದಂಡʼ ನೂತನ ಸಂಸತ್ ಭವನದಲ್ಲಿ ಪ್ರತಿಷ್ಠಾಪನೆಯಾಗಿದ್ದು ಹೇಗೆ?
Top Story

Golden Walking Stick’ ‘Rajdanda’ : ನೆಹರೂರವರ ‘ಗೋಲ್ಡನ್ ವಾಕಿಂಗ್ ಸ್ಟಿಕ್’ ʼರಾಜದಂಡʼ ನೂತನ ಸಂಸತ್ ಭವನದಲ್ಲಿ ಪ್ರತಿಷ್ಠಾಪನೆಯಾಗಿದ್ದು ಹೇಗೆ?

by ಪ್ರತಿಧ್ವನಿ
May 28, 2023
Next Post
PRIYANK GANDHI : ಮೋದಿ ಸರ್ಕಾರ ದೇಶದಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಮುಗಿಸಲು ಮುಂದಾಗಿದೆ..! #Pratidhvani

PRIYANK GANDHI : ಮೋದಿ ಸರ್ಕಾರ ದೇಶದಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಮುಗಿಸಲು ಮುಂದಾಗಿದೆ..! #Pratidhvani

RANDEEP SURJEWALA : ಮೀಸಲಾತಿ ಪರಿಷ್ಕರಣೆ: ಜನರನ್ನ ಧರ್ಮ, ಜಾತಿ ಆಧಾರದ ಮೇಲೆ ವಿಭಜನೆ ಮಾಡುವ ಪ್ರಯತ್ನ ..!

RANDEEP SURJEWALA : ಮೀಸಲಾತಿ ಪರಿಷ್ಕರಣೆ: ಜನರನ್ನ ಧರ್ಮ, ಜಾತಿ ಆಧಾರದ ಮೇಲೆ ವಿಭಜನೆ ಮಾಡುವ ಪ್ರಯತ್ನ ..!

SUMALATHA | MANDYA | ಮಂಡ್ಯದಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರ ಛಿದ್ರ … ದಳಪತಿಗಳಿಗೆ ಸುಮಲತಾ ಅಂಬರೀಷ್ ಚಾಲೆಂಜ್

SUMALATHA | MANDYA | ಮಂಡ್ಯದಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರ ಛಿದ್ರ ... ದಳಪತಿಗಳಿಗೆ ಸುಮಲತಾ ಅಂಬರೀಷ್ ಚಾಲೆಂಜ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist