ಲಾಕ್‌ಡೌನ್‌ ಹೆಸರಿನಲ್ಲಿ ನಡೆಯುತ್ತಿರುವ ಪೊಲೀಸ್‌ ಲಾಠಿಚಾರ್ಜ್‌ ಅನ್ನು ನಿಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗಕ್ಕೆ ಒತ್ತಾಯ

ಲಾಕ್‌ಡೌನ್‌ ನಿಯಮಾವಳಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ನಾಗರಿಕರ ಮೇಲೆ ಪೊಲೀಸ್‌ ಸಿಬ್ಬಂದಿಗಳು ರಾಕ್ಷಸೀಯ ರೀತಿಯಲ್ಲಿ ಹಲ್ಲೆ ನಡೆಸುತ್ತಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ADVERTISEMENT ಲಾಕ್‌ಡೌನ್‌ ಹೆಸರಿನಲ್ಲಿ ಪೊಲೀಸರು ನಡೆಸುತ್ತಿರುವ ಅಮಾನವೀಯ ದೌರ್ಜನ್ಯದ ವಿರುದ್ಧ ಕಾಂಗ್ರೆಸ್‌ ನಾಯಕ, ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಮಾಡಿದ್ದು, ನಾಗರಿಕರ ಮೇಲೆ ಲಾಠಿ ಎಸೆಯುವುದು, ಹಲ್ಲೆ ಮಾಡುವುದು, ಬಸ್ಕಿ ತೆಗೆಸುವುದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ. ಲಾಕ್‌ಡೌನ್‌ ಹೆಸರಿನಲ್ಲಿ ಪೊಲೀಸರು ಲಾಠಿ ಚಾರ್ಜ್‌ ನಡೆಸುತ್ತಿರುವುದು … Continue reading ಲಾಕ್‌ಡೌನ್‌ ಹೆಸರಿನಲ್ಲಿ ನಡೆಯುತ್ತಿರುವ ಪೊಲೀಸ್‌ ಲಾಠಿಚಾರ್ಜ್‌ ಅನ್ನು ನಿಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗಕ್ಕೆ ಒತ್ತಾಯ