• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಛತ್ರಪತಿ ಶಿವಾಜಿ ಮಹಾರಾಜ್ ಗೆಟಪ್ ನಲಿ ರಿಷಬ್ ಶೆಟ್ಟಿ ! ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಿದ ಡಿವೈನ್ ಸ್ಟಾರ್ ! 

Chetan by Chetan
December 3, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಛತ್ರಪತಿ ಶಿವಾಜಿ ಮಹಾರಾಜ್ ಗೆಟಪ್ ನಲಿ ರಿಷಬ್ ಶೆಟ್ಟಿ ! ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಿದ ಡಿವೈನ್ ಸ್ಟಾರ್ ! 
Share on WhatsAppShare on FacebookShare on Telegram

ಕಾಂತಾರ ಪ್ರೀಕ್ವೆಲ್ ಮೂಲಕ ಸಖತ್ ಸದ್ದು ಮಾಡುತ್ತಿರುವ ರಿಷಬ್ ಶೆಟ್ಟಿ, ಬಳಿಕ ಹನುಮಾನ್ ಸೀಕ್ವೆಲ್ ನಲ್ಲಿ ಕಾಣಿಸಿಕ್ಕೊಳುವುದಾಗಿ ಇತ್ತೇಚೆಗಷ್ಟೇ ಅನೌನ್ಸ್ ಮಾಡಿದ್ದರು. ಇದ್ರಿಂದ ಫ್ಯಾನ್ಸ್ ಮತ್ತಷ್ಟು ಖುಷಿಯಾಗಿದ್ದರು. ಈ ಪ್ರಾಜೆಕ್ಟ್ ಗಳ ನಡುವೆ ಇದೀಗ ಮತ್ತೊಂದು ಬಿಗ್ಗೆಸ್ಟ್ ಪ್ರಾಜೆಕ್ಟ್ ಅನೌನ್ಸ್ ಮಾಡಿದ್ದಾರೆ.

ADVERTISEMENT

ಹೌದು ಸದ್ಯದಲ್ಲೇ ರಿಷಬ್ ಹಿಂದೂ ಹೃದಯ ಸಮ್ರಾಟ್ ಛತ್ರಪತಿ ಶಿವಾಜಿ ಪಾತ್ರದಲ್ಲಿ ಕಾಣಿಸಿಕೊಳ್ಳಿದ್ದಾರೆ. ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

 ಭಾರತದ ಮಹಾನ್ ಯೋಧ ರಾಜನ ಮಹಾಕಾವ್ಯವನ್ನು ಪ್ರಸ್ತುತಪಡಿಸಲಿದ್ದೇವೆ- ಭಾರತದ ಹೆಮ್ಮೆ, ಛತ್ರಪತಿ ಶಿವಾಜಿ ಮಹಾರಾಜ್. ಇದು ಕೇವಲ ಚಲನಚಿತ್ರವಲ್ಲ. ಎಲ್ಲಾ ವಿಲಕ್ಷಣಗಳ ವಿರುದ್ಧ ಹೋರಾಡಿದ, ಮೈಟಿ ಮೊಘಲ್ ಸಾಮ್ರಾಜ್ಯದ ಶಕ್ತಿಗೆ ಸವಾಲು ಹಾಕಿದ ಮತ್ತು ಎಂದಿಗೂ ಮರೆಯಲಾಗದ ಪರಂಪರೆಯನ್ನು ರೂಪಿಸಿದ ಯೋಧನನ್ನು ಗೌರವಿಸುವ ಯುದ್ಧದ ಕೂಗು. 

CM Siddaramaiah : ಏಯ್ ಕೇಳ್ರಮ್ಮ ನಾನು ಲಾಯರ್ ಆಗಿದ್ದು ಹೇಗೆ ಗೊತ್ತಾ #pratidhvani

ಛತ್ರಪತಿ ಶಿವಾಜಿ ಮಹಾರಾಜರ ಹೇಳಲಾಗದ ಕಥೆಯನ್ನು ನಾವು ಬಿಚ್ಚಿಡಲು ನಾವು ತಯಾರಿದ್ದೇವೆ, ಮ್ಯಾಗ್ನಮ್ ಓಪಸ್ ಆಕ್ಷನ್ ಡ್ರಾಮಾಕ್ಕೆ ನೀವು ಸಿದ್ಧರಾಗಿ. 21ನೇ ಜನವರಿ 2027 ರಂದು ಜಾಗತಿಕ ಬಿಡುಗಡೆ ಹರ ಹರ ಮಹಾದೇವ ಎಂಬ ಪೋಸ್ಟ್ ಹಂಚಿಕೊಂಡಿದ್ದಾರೆ.

Tags: ಛತ್ರಪತಿ ಶಿವಾಜಿ ಮಹಾರಾಜ್ಡಿವೈನ್ ಸ್ಟಾರ್ರಿಷಬ್ ಶೆಟ್ಟಿ ಹೊಸ ಸಿನಿಮಾರಿಷಭ್ ಶೆಟ್ಟಿ
Previous Post

ಕೇರಳ ಮಳೆಯಿಂದಾಗಿ ಎರಡು ಕೆಎಸ್ ಆರ್ ಟಿಸಿ ಬಸ್ ಗಳ ಭೀಕರ ಅಪಘಾತದ ವಿಡಿಯೋ ವೈರಲ್

Next Post

ಇದ್ದಕ್ಕಿದ್ದ ಹಾಗೆ ಬಿಗ್ ಬಾಸ್ ಮನೆಯಿಂದ ಹೊರಬಂದ ಚೈತ್ರಾ – ಇದಕ್ಕೆ ಕಾರಣ ಏನು ಗೊತ್ತಾ?

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

by ಪ್ರತಿಧ್ವನಿ
May 2, 2026
0

ಖ್ಯಾತ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಸಿನಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ...

Read moreDetails
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
Next Post
ಇದ್ದಕ್ಕಿದ್ದ ಹಾಗೆ ಬಿಗ್ ಬಾಸ್ ಮನೆಯಿಂದ ಹೊರಬಂದ ಚೈತ್ರಾ – ಇದಕ್ಕೆ ಕಾರಣ ಏನು ಗೊತ್ತಾ?

ಇದ್ದಕ್ಕಿದ್ದ ಹಾಗೆ ಬಿಗ್ ಬಾಸ್ ಮನೆಯಿಂದ ಹೊರಬಂದ ಚೈತ್ರಾ - ಇದಕ್ಕೆ ಕಾರಣ ಏನು ಗೊತ್ತಾ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!