• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಿಷಬ್ ಶೆಟ್ಟಿಯ ಅದ್ಬುತ ನಟನೆಯ ಕಾಂತಾರ: ಚಾಪ್ಟರ್ 1, ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ.

ಪ್ರತಿಧ್ವನಿ by ಪ್ರತಿಧ್ವನಿ
January 21, 2026
in Top Story, ಕರ್ನಾಟಕ, ಸಿನಿಮಾ
0
ರಿಷಬ್ ಶೆಟ್ಟಿಯ ಅದ್ಬುತ ನಟನೆಯ ಕಾಂತಾರ: ಚಾಪ್ಟರ್ 1, ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ.
Share on WhatsAppShare on FacebookShare on Telegram

ರಿಷಬ್ ಶೆಟ್ಟಿಯ ಅದ್ಬುತ ನಟನೆಯ ಕಾಂತಾರ: ಚಾಪ್ಟರ್ 1, ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ.

ADVERTISEMENT

ಬೆಂಗಳೂರು, 21 ಜನವರಿ 2025: ಕನ್ನಡ ಕಿರುತೆರೆಯ ಮನರಂಜನೆಯ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ಜೀ಼ ಕನ್ನಡ ವಾಹಿನಿಯು ಬರೀ ಧಾರಾವಾಹಿಗಳಿಂದ ಮಾತ್ರವಲ್ಲದೇ, ರಿಯಾಲಿಟಿ ಶೋಗಳು, ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಗಳಿಂದ ಪ್ರೇಕ್ಷಕರ ಮನಗೆದ್ದು ನಂ.1 ಪಟ್ಟದಲ್ಲಿದೆ. ಅಷ್ಟೇ ಅಲ್ಲದೇ ಈಗ ಜೀ಼ ಕನ್ನಡ ವಾಹಿನಿಯು ಪ್ರೇಕ್ಷಕರಿಗೆ ಮತ್ತೊಂದು ಗುಡ್ ನ್ಯೂಸ್ ಕೊಡಲು ಮುಂದಾಗಿದೆ. ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ: ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ಼ ಕನ್ನಡದಲ್ಲಿ ಪ್ರಸಾರ ಆಗಲಿದೆ.
‘ಕಾಂತಾರ: ಚಾಪ್ಟರ್ 1’ ಕಥೆಯು 4ನೇ ಶತಮಾನದ ಕದಂಬ ರಾಜವಂಶದ ಕಾಲದ ಒಂದು ಇತಿಹಾಸ ಕಥೆಯಾಗಿದ್ದು ಕಾಂತಾರ ಎಂಬ ಪ್ರದೇಶದ ನಾಯಕ ಬೇರ್ಮೆ ಮತ್ತು ಬಾಂಗ್ರಾ ರಾಜ ಮನೆತನದ ನಡುವಿನ ಸಂಘರ್ಷವನ್ನು ತೋರಿಸುತ್ತದೆ. ಅಷ್ಟೇ ಅಲ್ಲದೇ ಕಾಂತಾರ ಎನ್ನುವ ಅದ್ಭುತ ಅರಣ್ಯಭೂಮಿಯ ಹುಟ್ಟಿನ ಕಥೆಯನ್ನು ಹೇಳುತ್ತದೆ. ಈ ನೆಲವನ್ನು ರೂಪಿಸಿದ ಆಳವಾದ ಸಂಪ್ರದಾಯಗಳು, ನಂಬಿಕೆ ಮತ್ತು ಜನಪದ ಕಥೆಗಳನ್ನೂ ಚಿತ್ರದಲ್ಲಿ ತೋರಿಸಲಾಗಿದೆ. ಸಾಂಸ್ಕೃತಿಕ, ಭಾವನಾತ್ಮಕ, ಜಾನಪದ ಅಂಶಗಳಿಂದ ಪ್ರೇಕ್ಷಕರ ಮನಗೆದ್ದ ಕಾಂತಾರ:ಚಾಪ್ಟರ್ 1, ಭಾರತ ಚಿತ್ರರಂಗದಲ್ಲಿ ಒಂದು ಮೈಲುಗಲ್ಲನ್ನು ರೂಪಿಸಿದೆ.

H Samuel Podcasts  : ಒಂದು ಗಂಡು ನಾಯಿ ಇನ್ನೊಂದು ಗಂಡು ನಾಯಿನಾ ಸಹಿಸೋದಿಲ್ಲ.. #pratidhvani

ಈ ಚಿತ್ರದಲ್ಲಿರುವ ಅದ್ಬುತ ತಾರಾಬಳಗ ಈ ಚಿತ್ರದ ಯಶಸ್ಸಿಗೆ ಮತ್ತೊಂದು ಕಾರಣ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಈ ಚಿತ್ರದಲ್ಲಿ ಬೇರ್ಮೆ ಮತ್ತು ಮಾಯಕಾರ ಎಂಬ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ರುಕ್ಮಿಣಿ ವಸಂತ್ ಅವರು ಕನಕಾವತಿ ಎಂಬ ಯುವರಾಣಿ ಪಾತ್ರವನ್ನು ನಿರ್ವಹಿಸಿದರೆ, ಮಲಯಾಳಂ ನ ಸೂಪರ್ ಸ್ಟಾರ್ ಜಯರಾಮ್ ಅವರು ರಾಜ ರಾಜಶೇಖರ, ಕನಕಾವತಿ ಮತ್ತು ಕುಲಶೇಖರ ಅವರ ಅಪ್ಪನ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್ ನ ವರ್ಸಟೈಲ್ ನಟ ಗುಲ್ಶನ್ ದೇವಯ್ಯ ಕುಲಶೇಖರ ಎಂಬ ರಾಜನ ಪಾತ್ರ ನಿರ್ವಹಿಸಿದ್ದಾರೆ. ಇನ್ನು ಖ್ಯಾತ ಕಲಾವಿದ ಪ್ರಮೋದ್ ಶೆಟ್ಟಿ ಭೋಗೇಂದ್ರ ಎಂಬ ಪಾತ್ರ ನಿರ್ವಹಿಸಿದ್ದು, ಇನ್ನು ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
ರಿಷಬ್ ಶೆಟ್ಟಿ ಯ ಅದ್ಬುತ ಅಭಿನಯ ಪ್ರೇಕ್ಷಕರನ್ನು ಮತ್ತೊಂದು ಜಗತ್ತಿಗೆ ಕೊಂಡೊಯ್ಯುತ್ತದೆ. ಬರ್ಮೆ ಪಾತ್ರದಲ್ಲಿ ಅವರ ಅಭಿನಯ ನೈಜವಾಗಿದ್ದು, ಭಾರೀ ಶಕ್ತಿ ಮತ್ತು ಆಧ್ಯಾತ್ಮಿಕತೆಯಿಂದ ತುಂಬಿದ್ದು, ಸಿನಿಮಾ ನೋಡುವ ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡುತ್ತದೆ. ಮೊದಲಾರ್ಧದಲ್ಲಿ ಬಲವಾದ ಪೌರಾಣಿಕ ಮತ್ತು ಭಾವನಾತ್ಮಕ ದೃಶ್ಯಗಳಿದ್ದರೆ, ದ್ವಿತೀಯಾರ್ಧದಲ್ಲಿ ಅದ್ಭುತವಾದ ಆಕ್ಷನ್, ಮತ್ತು ಪ್ರಬಲ ದೈವಿಕ ಕ್ಷಣಗಳು ಕಾಣಸಿಗಲಿದೆ. ಇನ್ನು ಇದೊಂದು ಉತ್ತಮವಾದ ದೃಶ್ಯಕಾವ್ಯವಾಗಿದ್ದು ಜನರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವೀ ಆಗಿದೆ.
“ಕಾಂತಾರ:ಚಾಪ್ಟರ್ 1 ಒಂದು ಸಿನಿಮಾ ಮಾತ್ರವಲ್ಲ; ಇದು ಕರ್ನಾಟಕದ ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬ. ಈ ಸಿನೆಮಾಟಿಕ್ ಮಾಸ್ಟರ್‌ಪೀಸ್ ಚಿತ್ರವನ್ನು ಜೀ ಕನ್ನಡದಲ್ಲಿ ಪ್ರಸಾರ ಮಾಡಲು ನಮಗೆ ಹೆಮ್ಮೆ ಇದೆ. ನಮ್ಮ ವಾಹಿನಿಯ ಮೂಲಕ ಮನೆಮಂದಿಯೆಲ್ಲ ಒಟ್ಟಾಗಿ ಕುಳಿತು ಈ ಸಿನಿಮಾವನ್ನು ನೋಡಬಹುದು” ಎಂದು ಜೀ ಕನ್ನಡ ಮತ್ತು ಕನ್ನಡ ZEE5 ಬಿಸಿನೆಸ್ ಹೆಡ್ ದೀಪಕ್ ಶ್ರೀರಾಮುಲು ಹೇಳಿದರು.

ವೀಕ್ಷಿಸಿ ಕಾಂತಾರ: ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ವೀಕ್ಷಿಸಿ ನಿಮ್ಮ ಜೀ಼ ಕನ್ನಡ ವಾಹಿನಿಯಲ್ಲಿ.

Tags: kantarakantara 1Kantara 2kantara 2 makingkantara 2 updatekantara a legendkantara bgmkantara climaxkantara clipskantara filmkantara hindikantara jukeboxKantara Kannada Moviekantara kannada songskantara kannada teaserkantara kannada trailerkantara makingkantara moviekantara new songkantara nightkantara reviewkantara shortsKANTARA SONGkantara songskantara tamilkantara teaserkantara telugukantara tigerkantara trailerkantara war songwhat is kantara
Previous Post

ಕೆಸಿ ಜನರಲ್ ಆಸ್ಪತ್ರೆಯಲ್ಲಿ ಶೀಘ್ರವೇ ಟ್ರಾಮಾ ಕೇರ್ ಸೆಂಟರ್ ಪ್ರಾರಂಭ: ಇಲ್ಲಿದೆ ಹೆಚ್ಚಿನ ಮಾಹಿತಿ

Next Post

ಹಿರಿಯ ಪತ್ರಕರ್ತರಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

Related Posts

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್( Ajith Pawar) ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟದ ಡಿಸಿಎಂ ಡಿ.ಕೆ ಶಿವಕುಮಾರ್ (D.K....

Read moreDetails
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Next Post
ಹಿರಿಯ ಪತ್ರಕರ್ತರಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

ಹಿರಿಯ ಪತ್ರಕರ್ತರಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ

Recent News

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!