• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಛತ್ರಪತಿ ಶಿವಾಜಿ ಮಹಾರಾಜ್ ಚಿತ್ರದಲ್ಲಿ ರಿಷಬ್ ಶೆಟ್ಟಿ 2027ರ ಜನವರಿ 21ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
December 3, 2024
in Top Story, ಇತರೆ / Others, ಕರ್ನಾಟಕ
0
ಛತ್ರಪತಿ ಶಿವಾಜಿ ಮಹಾರಾಜ್ ಚಿತ್ರದಲ್ಲಿ ರಿಷಬ್ ಶೆಟ್ಟಿ 2027ರ ಜನವರಿ 21ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್
Share on WhatsAppShare on FacebookShare on Telegram

ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗ ಮತ್ತೊಂದು ದೊಡ್ಡ ಸಿನಿಮಾದ ಭಾಗವಾಗಿದ್ದಾರೆ. ಇತಿಹಾಸದ ಪುಟಗಳಲ್ಲಿ ಛಾಪು ಮೂಡಿಸಿರುವ, ಭಾರತದ ಹೆಮ್ಮೆ, ಮೊಘಲ್ ಸಾಮ್ರಾಜ್ಯದ ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಮಹಾರಾಜ್ ಅವರ ಕಥೆಯೀಗ ಸಿನಿಮಾ ರೂಪ ಪಡೆದುಕೊಳ್ಳುತ್ತಿದೆ.

ADVERTISEMENT

ಅದರಂತೆ, ದಿ ಪ್ತೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ, ಶಿವಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಬಾಲಿವುಡ್ ನ ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ.ಇದೀಗ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಶಿವಾಜಿಯ ಲುಕ್ ನಲ್ಲಿ ರಗಡ್ ಆಗಿಯೇ ರಿಷಬ್ ಕಾಣಿಸಿಕೊಂಡಿದ್ದಾರೆ.

M Lakshman on Vijayendra : ಯತ್ನಾಳ್ ಕಾಂಗ್ರೆಸ್ ಸುಫಾರಿ ತಗೊಂಡವ್ರಂತೆ ಸರ್? #pratidhvani

ಸದ್ಯ ಈ ಐತಿಹಾಸಿಕ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಜತೆಗೆ ಫಸ್ಟ್ ಲುಕ್ ಪೋಸ್ಟರ್ ಜತೆಗೆ ಸಿನಿಮಾದ ರಿಲೀಸ್ ದಿನಾಂಕವನ್ನೂ ಚಿತ್ರತಂಡ ಬಿಡುಗಡೆ ಮಾಡಿದೆ.2027ರ ಜನವರಿ 21 ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಹಿಂದಿ, ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

Tags: actorbig movieChhatrapati Shivaji Maharajdirected by Sandeep Singhdirector Rishabh Shetty.HindiJanuary 2027KannadaNational award winning sandalwoodTamil and Malayalam languages.telugu
Previous Post

ಸಾಂಸ್ಕೃತಿಕ ಸಿಕ್ಕುಗಳ ನಡುವೆ ರಂಗಭೂಮಿಯ ಪ್ರಸ್ತುತತೆ

Next Post

ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್, ಎನ್. ಚಲುವರಾಯಸ್ವಾಮಿ..

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post
ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್, ಎನ್. ಚಲುವರಾಯಸ್ವಾಮಿ..

ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್, ಎನ್. ಚಲುವರಾಯಸ್ವಾಮಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!