• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಪ್ರತಿಧ್ವನಿ by ಪ್ರತಿಧ್ವನಿ
May 2, 2026
in Top Story, ಸಿನಿಮಾ
0
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Share on WhatsAppShare on FacebookShare on Telegram

ಖ್ಯಾತ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಸಿನಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಮಾಡಿದ ರಿಷಬ್ ಶೆಟ್ಟಿ, ಅಮಿತ್ ಶಾ ಅವರನ್ನು ಭೇಟಿಯಾದುದು ತಮ್ಮ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದೆಂದು ಹೇಳಿದ್ದಾರೆ. ‘ಕಾಂತಾರ’ ಹಾಗೂ ‘ಕಾಂತಾರ ಚಾಪ್ಟರ್ 1’ ಸಿನಿಮಾಗಳ ಬಗ್ಗೆ ಅಮಿತ್ ಶಾ ಪ್ರಶಂಸಾತ್ಮಕವಾಗಿ ಮಾತನಾಡಿದ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ADVERTISEMENT
Sri Ramulu ಶ್ರೀಕೃಷ್ಣನ ಜೊತೆ ಅರ್ಜುನ ಇದ್ದಂತೆ ಯಡಿಯೂರಪ್ಪ ಜತೆ ನಾನು ಸದಾ ಇದ್ದೆ..! #siddaramaiah

ಈ ಭೇಟಿಯ ವೇಳೆ ತಮ್ಮ ಮುಂದಿನ ಚಿತ್ರಗಳ ಕುರಿತು ಕೂಡ ಚರ್ಚೆ ನಡೆಸಿದುದಾಗಿ ರಿಷಬ್ ಶೆಟ್ಟಿ ತಿಳಿಸಿದ್ದಾರೆ. ವಿಶೇಷವಾಗಿ ಭಾರತೀಯ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಚಿತ್ರರಂಗದ ಬಗ್ಗೆ ಅಮಿತ್ ಶಾ ಹೊಂದಿರುವ ಆಳವಾದ ತಿಳುವಳಿಕೆ ತಮ್ಮನ್ನು ಆಕರ್ಷಿಸಿತು ಎಂದು ಹೇಳಿದ್ದಾರೆ.ಸದ್ಯ ರಿಷಬ್ ಶೆಟ್ಟಿ ‘ಕಾಂತಾರ’ ಪ್ರೀಕ್ವೆಲ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು, ಈ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚುತ್ತಿದೆ.

Sringeri Postal Ballot Recount : ಶಾಸಕ ರಾಜೇಗೌಡ ಬೆಂಬಲಿಗರಿಂದ ಸಂಭ್ರಮಾಚರಣೆ..!

ಈ ಹಿನ್ನೆಲೆಯಲ್ಲಿ ಅಮಿತ್ ಶಾ ಜೊತೆಗಿನ ಭೇಟಿ ಚಿತ್ರರಂಗದಲ್ಲಿ ಮತ್ತಷ್ಟು ಕುತೂಹಲ ಹುಟ್ಟಿಸಿದೆ.ಈ ಬೆಳವಣಿಗೆ ‘ಕಾಂತಾರ’ ಚಿತ್ರದ ರಾಷ್ಟ್ರೀಯ ಮಟ್ಟದ ಪ್ರಭಾವವನ್ನು ಮತ್ತೊಮ್ಮೆ ತೋರಿಸಿದ್ದು, ಕನ್ನಡ ಸಿನೆಮಾ ಖ್ಯಾತಿಯನ್ನು ಹೆಚ್ಚಿಸುವಲ್ಲಿ ಮಹತ್ವದ ಘಟ್ಟವೆಂದು ಪರಿಗಣಿಸಲಾಗುತ್ತಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #amitshah#CulturalCinema#FilmIndustry#IndianCinema#KantaraChapter1#PanIndiaFilm#PoliticalBuzz#rishabshetty#sandalwood#trendingnewsAmit ShahCinemaNewskannadacinemakantaraRishab Shetty
Previous Post

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada