• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬ್ರಿಟನ್ ಪ್ರಧಾನಿಯಾಗಿ ಭಾರತೀಯ ರಿಷಿ ಸುನಕ್ ಆಯ್ಕೆ

ಪ್ರತಿಧ್ವನಿ by ಪ್ರತಿಧ್ವನಿ
October 25, 2022
in ದೇಶ, ರಾಜಕೀಯ, ವಿದೇಶ
0
ಬ್ರಿಟನ್ ಪ್ರಧಾನಿಯಾಗಿ ಭಾರತೀಯ ರಿಷಿ ಸುನಕ್ ಆಯ್ಕೆ
Share on WhatsAppShare on FacebookShare on Telegram

ಬ್ರಿಟನ್ ಮೂಲದ ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಭಾರತೀಯ ರಿಷಿ ಸುನಕ್ ಹೊಸ ಇತಿಹಾಸ ಸೃಷ್ಟಿಸಿದ್ದಾರೆ ಮತ್ತು ಬ್ರಿಟನ್ ದೇಶದ ಪ್ರಧಾನಿಯಾಗಿ ಆಯ್ಕೆಯಾದ ಬಿಳಿಯನಲ್ಲದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ADVERTISEMENT

ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಸೋಮವಾರ ಸ್ಪರ್ಧೆಯಿಂದ ಹಿಂದೆ ಸರಿದಿದ್ದರಿಂದ ಪಕ್ಷದ ನಾಯಕತ್ವವು ರಿಷಿ ಕೈ ಸೇರುವುದು ಬಹುತೇಕ ಖಚಿತವಾಗಿತ್ತು. ರಿಷಿ ಎದುರಿಗೆ ಪೆನಿಮಾರ್ಡೆಂಟ್ ಎದುರಾಳಿಯಾಗಿದ್ದರು. ನಾಮಪತ್ರಕ್ಕೆ ನೂರು ಸಂಸದರ ಬೆಂಬಲ ಪಡೆಯುವಲ್ಲಿ ವಿಫಲವಾದ ಕಾರಣ ರಿಷಿ ಗೆಲುವು ಖಾತ್ರಿಯಾಗಿತ್ತು.

ಸುಮಾರು 2 ದಶಕಗಳ ಬ್ರಿಟನ್ ರಾಜಕೀಯ ಇತಿಹಾಸದಲ್ಲಿ ರಿಷಿ ಸುನಕ್ (42) ಅತಿ ಕಿರಿಯ ಪ್ರಧಾನಿಯಾಗಿದ್ದಾರೆ.

ಇನ್ನು ರಿಷಿ ಸುನಕ್ ಬ್ರಟಿನ್ ಪ್ರಧಾನಿಯಾಗಿ ಆಯ್ಕೆಯಾಗಿರುವ ಕುರಿತು ಪ್ರತಿಕ್ರಿಯಿಸಿರುವ ಇನ್ಪೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ತಮ್ಮ ಅಳಿಯನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ತಮ್ಮ ಅಳಿಯ ರಿಷಿ ಅತಿ ಎತ್ತರದ ಸ್ಥಾನಕ್ಕೇರಿ ಇತಿಹಾಸ ಸೃಷ್ಟಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ. ಬ್ರಿಟನ್ ಜನತೆಗೆ ಉತ್ತಮವಾದುದ್ದನ್ನೇ ಮಾಡುತ್ತಾರೆ ಎಂಬ ಭರವಸೆ ನನ್ನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: BJPCongress PartyCovid 19ಕರೋನಾನರೇಂದ್ರ ಮೋದಿಬಿಜೆಪಿ
Previous Post

ಸಾಲು ಸಾಲು ರಜೆ ಅರಮನೆ ನಗರಿ ಫುಲ್ ರಶ್

Next Post

ಗುಜರಾತ್; ದೀಪಾವಳಿ ಆಚರಣೆ ವೇಳೆ ಕೋಮು ಘರ್ಷಣೆ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
Next Post
ಗುಜರಾತ್; ದೀಪಾವಳಿ ಆಚರಣೆ ವೇಳೆ ಕೋಮು ಘರ್ಷಣೆ

ಗುಜರಾತ್; ದೀಪಾವಳಿ ಆಚರಣೆ ವೇಳೆ ಕೋಮು ಘರ್ಷಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada