• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಿಷಿ ಅಭಿನಯದ ಬಹು ನಿರೀಕ್ಷಿತ ಈ ಚಿತ್ರ ಜನವರಿ 24ರಂದು ಬಿಡುಗಡೆ,

ಪ್ರತಿಧ್ವನಿ by ಪ್ರತಿಧ್ವನಿ
December 30, 2024
in Top Story, ಇತರೆ / Others, ಕರ್ನಾಟಕ
0
ರಿಷಿ ಅಭಿನಯದ ಬಹು ನಿರೀಕ್ಷಿತ ಈ ಚಿತ್ರ ಜನವರಿ 24ರಂದು ಬಿಡುಗಡೆ,
Share on WhatsAppShare on FacebookShare on Telegram

“ಆಪರೇಶನ್ ಅಲಮೇಲ್ಲಮ್ಮ”, ” ಕವಲುದಾರಿ” ಮೂಲಕ ಕನ್ನಡಿಗರ ಮನ ಸೆಳೆದಿರುವ ನಟ ರಿಷಿ, ಈಗ ಕನ್ನಡ ಹಾಗೂ ತೆಲುಗು ಎರಡು ಬಾಷೆಗಳಲ್ಲೂ ಬೇಡಿಕೆ ನಟ. ಪ್ರಸ್ತುತ ರಿಷಿ ನಾಯಕನಾಗಿ ನಟಿಸಿರುವ “ರುದ್ರ ಗರುಡ ಪುರಾಣ” ಚಿತ್ರದ “ಹುಕ್ಕಾ ಹೇಳಿ ಸುಕ್ಕಾ ಹೊಡಿ. ಶೋಕಿ ಮಾಡು ಜೀವನಾನ” ಎಂಬ ಹಾಡು ಬಿಡುಗಡೆಯಾಗಿದೆ.

ADVERTISEMENT

ಹಾಡಿನ ಮುಖಾಂತರ ಪ್ರಸ್ತುತ ರಾಜಕೀಯ ವ್ಯವಸ್ಥೆಯನ್ನು ವಿಡಂಬನೆ ಮಾಡಿರುವುದು ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಅದರಲ್ಲೂ ಹಾಡಿನಲ್ಲಿ ಬರುವ. “ಫ್ರೀ ರೈಸ್ ಕೊಟ್ಟಿಲ್ವಾ ಫ್ರೀ ಬಸ್ಸು ಬಿಟ್ಟಿಲ್ವಾ. ಕೊಟ್ಟು ತಗೋಳೋ ಆಟ ಗೊತ್ತಿಲ್ವಾ” ಎಂಬ ಸಾಲುಗಳು ಓಟಿಗಾಗಿ ರಾಜಕೀಯ ನಾಯಕರ ಮೋಸದಾಟವನ್ನು ಪದಗಳ ಮೂಲಕ ಚೆನ್ನಾಗಿ ಮಂಜು ಮಾಂಡವ್ಯ ಬರೆದಿದ್ದಾರೆ‌. ಕೆಪಿ ಸಂಗೀತ ನೀಡಿದ್ದಾರೆ. ಅಶ್ವಿನಿ ಆರ್ಟ್ಸ್ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಜನವರಿ 24ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಗುತ್ತಿದೆ.

ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಹಿಂದೆ “ಡಿಯರ್ ವಿಕ್ರಮ್” ಚಿತ್ರವನ್ನು ‌ನಿರ್ದೇಶಿಸಿದ್ದ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಕೆಪಿ ಸಂಗೀತ ನಿರ್ದೇಶನ, ಸಂದೀಪ್ ಕುಮಾರ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನ ಈ ಚಿತ್ರಕ್ಕಿದೆ.

ರಿಷಿ ಪೊಲೀಸ್ ಅಧಿಕಾರಿಯಾಗಿ ಈ ಚಿತ್ರದಲ್ಲಿ ನಟಿಸಿದ್ದಾರೆ. ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ಅಭಿನಯಿಸಿದ್ದಾರೆ. ವಿನೋದ್ ಆಳ್ವ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರಿ, ರಿದ್ವಿ, ಎಸ್ ಶ್ರೀಧರ್, ಅಶ್ವಿನಿ ಗೌಡ, ರಾಮ್ ಪವನ್, ವಂಶಿ, ಆಕರ್ಷ್, ಜೋಸೆಫ್, ಪ್ರಭಾಕರ್, ಗೌತಮ್ ಮೈಸೂರು, ಸ್ನೇಕ್ ಶ್ಯಾಮ್, ರಂಗನಾಥ್ ಭಾರದ್ವಾಜ್, ಕಾಮಿಡಿ ಕಿಲಾಡಿಗಳು ಜಗಪ್ಪ, ಪ್ರಸನ್ನ ಹಂಡ್ರಂಗಿ, ಪ್ರಭಾಕರ್ ಬೋರೇಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ.

Tags: Actor RishiAkarshAshwini GowdaAvinashComedy Kiladis JagappaGautham MysoreGiriJosephmovie "Rudra Garuda Purana"PrabhakarPrabhakar Bore GowdaPrasanna HandrangiPriyanka Kumar has acted as the heroine for Rishi. Vinod AlvaRam PawanRanganath Bhardwajreleased on 24th January.RidviRishi's much awaited filmS SridharSandal wood movieShivraj KR PeteSnake ShyamVamshi
Previous Post

ಮುಂಗಾರು ಮಳೆ”ಗೆ ಹದಿನೆಂಟರ ಹರೆಯ,

Next Post

ಟ್ರೇಲರ್ ನಲ್ಲೇ ಮೋಡಿಮಾಡುತ್ತಿರುವ ಶರಣ್ ಅಭಿನಯದ “ಛೂ ಮಂತರ್” ಚಿತ್ರ ಜನವರಿ 10ರಂದು ಬಿಡುಗಡೆ,

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಟ್ರೇಲರ್ ನಲ್ಲೇ ಮೋಡಿಮಾಡುತ್ತಿರುವ ಶರಣ್ ಅಭಿನಯದ “ಛೂ ಮಂತರ್” ಚಿತ್ರ ಜನವರಿ 10ರಂದು ಬಿಡುಗಡೆ,

ಟ್ರೇಲರ್ ನಲ್ಲೇ ಮೋಡಿಮಾಡುತ್ತಿರುವ ಶರಣ್ ಅಭಿನಯದ "ಛೂ ಮಂತರ್" ಚಿತ್ರ ಜನವರಿ 10ರಂದು ಬಿಡುಗಡೆ,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada