• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಹಾರ ವಿಧಾನಸಭೆ ಚುನಾವಣೆ: ಮಹಿಳಾ ಮತದಾರರಿಗೆ ಭರ್ಜರಿ ಗ್ಯಾರಂಟಿ ಘೋಷಿಸಿದ ಆರ್‌ಜೆಡಿ

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ರಾಜಕೀಯ
0
ಬಿಹಾರ ವಿಧಾನಸಭೆ ಚುನಾವಣೆ: ಮಹಿಳಾ ಮತದಾರರಿಗೆ ಭರ್ಜರಿ ಗ್ಯಾರಂಟಿ ಘೋಷಿಸಿದ ಆರ್‌ಜೆಡಿ
Share on WhatsAppShare on FacebookShare on Telegram
ADVERTISEMENT

ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ಮತದಾರರನ್ನು ಸೆಳೆಯಲು ಎನ್‌ಡಿಎ ಮೈತ್ರಿಕೂಟ ಹಾಗೂ ಮಹಾಘಟಬಂಧನ್ ನಾಯಕರು ಒಂದಾದ ಮೇಲೊಂದು ಆಕರ್ಷಕ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ.

ಇದೀಗ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಮಹಾಘಟಬಂಧನ್‌ನ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಬಿಹಾರದ ಮಹಿಳಾ ಮತದಾರರನ್ನು ಸೆಳೆಯಲು ಬಹು ದೊಡ್ಡ ಭರವಸೆ ನೀಡಿದ್ದಾರೆ.

ಪಾಟ್ನಾದಲ್ಲಿ ಚುನಾವಣಾ ಪ್ರಚಾರದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ ಮಹಾಘಟಬಂಧನ್‌ ಮಹಾಮೈತ್ರಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 30,000 ರೂಪಾಯಿ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಅಖಾಡಕ್ಕಿಳಿಸಲು ಪ್ಲಾನ್?  #pratidhvani

ಇತ್ತೀಚೆಗೆ ಪ್ರಾರಂಭಿಸಲಾದ ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ಯಡಿಯಲ್ಲಿ 25 ಲಕ್ಷ ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರ  10,000 ರೂಪಾಯಿಗಳನ್ನು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಆಡಳಿರೂಢ ಸರ್ಕಾರದ ವಿರುದ್ಧ ಪ್ರತಿತಂತ್ರ ರೂಪಿಸಿರುವ ಆರ್‌ಜೆಡಿ, ಮಹಿಳೆಯರಿಗೆ 30,000 ರೂಪಾಯಿ ನೆರವು ನೀಡುವುದಾಗಿ ಘೋಷಿಸಿದೆ. ಈ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದೆ.

ಇನ್ನು ನವೆಂಬರ್‌ 6ರಿಂದ ನವೆಂಬರ್‌ 11ವರೆಗೆ ಬಿಹಾರ ವಿಧಾನಸಭಾ ಚುನಾವಣೆಗೆ ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ನವೆಂಬರ್‌ 14ರಂದು ಫಲಿತಾಂಶ ಹೊರಬೀಳಲಿದೆ.

Satish Jarkiholi on Siddu Meeting: ಸಿದ್ದರಾಮಯ್ಯ, ಪರಂ, ಮಹದೇವಪ್ಪ ರಹಸ್ಯ ಮೀಟಿಂಗ್ ಏನು? #pratidhvani
Tags: BiharBihar Election 2025BJPcongressMahagathbandhanNDARJDTejasvi Yadav
Previous Post

ಡಾರ್ಲಿಂಗ್ ಕೃಷ್ಣ ʼಬ್ರ್ಯಾಟ್‌ʼಗೆ ಗೆಲುವಿನ ಹ್ಯಾಟ್: ಚಿತ್ರತಂಡ ಫುಲ್‌ ಖುಷ್‌

Next Post

ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: ಅಥಣಿ ಪಟ್ಟಣ ಸಂಪೂರ್ಣ ಬಂದ್

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: ಅಥಣಿ ಪಟ್ಟಣ ಸಂಪೂರ್ಣ ಬಂದ್

ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: ಅಥಣಿ ಪಟ್ಟಣ ಸಂಪೂರ್ಣ ಬಂದ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!