• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಂದ “ಈ ಪಾದ ಪುಣ್ಯಪಾದ”ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
December 6, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದಖ್ಯಾತಿಯ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರರವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಮತ್ತೊಂದು ಚಿತ್ರ”ಈ ಪಾದ ಪುಣ್ಯಪಾದ”.

ADVERTISEMENT

ಇತ್ತೀಚಿಗೆ ಈ ಚಿತ್ರದ ಮೊದಲ ಪೋಸ್ಟರ್ ಅನ್ನು ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರು ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಪ್ರತಿಯೊಬ್ಬ ಪ್ರೇಕ್ಷಕನಿಗೂ ಕೂಡ ಹೊಸ ಆಯಾಮದಲ್ಲಿ ಈ ಚಿತ್ರ ಪರಿಣಾಮ ಬೀರಬಹುದು ಎಂಬುದು ನಿರ್ದೇಶಕರ ಆಶಯ. ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ರೀತಿಯ ಖಾಯಿಲೆಗಳು ಸಂಭವಿಸಿದಾಗ ಆ ರೋಗಕ್ಕಿಂತ ಮಾನಸಿಕವಾಗಿಯೇ ಯಾತನೆ ಪಡುವುದು ಜಾಸ್ತಿ ಆಗಿರುತ್ತದೆ.

ಯಾವುದೇ ರೋಗ ಬಂದರೂ ಕೂಡ ನಾವು ಎದೆಗುಂದದೆ ತಾಳ್ಮೆಯಿಂದ ಅದನ್ನು ಎದುರಿಸಬೇಕು ಎಂಬುದೇ ಈ ಚಿತ್ರದ ಕಥೆಯಾಗಿದೆ. ಈ ಕಥೆಯನ್ನು ಹಲವು ವರ್ಷಗಳಿಂದ ಅಧ್ಯಯನ ಮಾಡಿ ಒಂದು ಚಿತ್ರಕಥೆಯ ರೂಪು ರೇಷೆಗಳನ್ನು ಸಿದ್ಧಪಡಿಸಿ ಆನಂತರ ಇದನ್ನು ಚಿತ್ರವಾಗಿಸಿದ್ದಾರೆ.ಯಾವುದೇ ರೋಗ ಬಂದಿರುವ ವ್ಯಕ್ತಿಯನ್ನು ಯಾವ ರೀತಿ ಪ್ರೀತಿಯಿಂದ ನೋಡಿಕೊಳ್ಳಬೇಕು, ಸಾಂತ್ವನ ಹೇಳಬೇಕು ಎಂಬುದು ಈ ಚಿತ್ರದ ಮುಖಾಂತರ ಕಾಣಿಸುತ್ತದೆ.ಜೊತೆಗೆ ಸಾಮಾಜಿಕ ಪರಿಣಾಮ ಬೀರುವಂತಹ ಚಿತ್ರಗಳು ಇತ್ತೀಚೆಗೆ ಕಡಿಮೆಯಾಗಿರುವುದರಿಂದ ಇಂತಹ ಚಿತ್ರಕ್ಕೆ ಪ್ರೋತ್ಸಾಹ ಕೊಡಬೇಕೆಂಬುದು ಇಡೀ ಚಿತ್ರತಂಡದ ಆಶಯ ಆಗಿದೆ.

ಆ ಕಾರಣಕ್ಕಾಗಿಯೇ ಶ್ರೀಮುರಳಿ ಅವರು ಈ ನಿಟ್ಟಿನಲ್ಲಾದರೂ ಹೊಸಬರಿಗೆ ಪ್ರೋತ್ಸಾಹ ನೀಡಬೇಕು ಹೊಸಬರಿಗೆ ದಾರಿಯಾಗಬೇಕು ಹಾಗಾಗಿ ನಾನು ಈ ಚಿತ್ರದ ಪೋಸ್ಟರ್ ಅನ್ನು ಬಿಡುಗಡೆಗೊಳಿಸುತ್ತಾ ಇದ್ದೀನಿ.ನೀವು ಕೂಡ ಈ ಚಿತ್ರವನ್ನು ನೋಡಬೇಕು ಅನ್ನುವ ಅವರ ಮನದಾಳದ ಮಾತುಗಳನ್ನು ಹಂಚಿಕೊಂಡರು.

ಈ ಚಿತ್ರಕ್ಕೆ ನಾಯಕ ನಟರಾಗಿ ಆಟೋ ನಾಗರಾಜ್ ರವರು ಈ ಪಾತ್ರವನ್ನು ನಿಭಾಯಿಸಿದ್ದಾರೆ. ಈ ಹಿಂದೆ ಅವರು ಆಟೋ ಪ್ರಮೋಷನ್ ಅನ್ನು ಕಳೆದ 18 ವರ್ಷಗಳಿಂದಲೂ ಮಾಡಿದಂತವರು, ಅವರು ಮೊದಲ ಬಾರಿಗೆ ನಾಯಕ ನಟರಾಗಿ ಈ ಪಾತ್ರವನ್ನು ನಿರ್ವಹಿಸಿದ್ದಾರೆ.ನಂತರ ರಶ್ಮಿ, ಚೈತ್ರ, ಪ್ರಮೀಳಾ ಸುಬ್ರಹ್ಮಣ್ಯ, ಮನೋಜ್, ಹರೀಶ್ ಕುಂದೂರು, ಬೇಬಿ ರಿದಿ, ಪವಿತ್ರ, ಬಾಲರಾಜ್ ವಾಡಿ, ರೋಹಿಣಿ, ಶಂಕರ್ ಭಟ್, ಪ್ರೀತಿ, ಮೀಸೆ ಮೂರ್ತಿ ಇನ್ನೂ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಈ ಚಿತ್ರಕ್ಕೆ ಸಂಗೀತ ಮತ್ತು ಹಿನ್ನೆಲೆ ಸಂಗೀತವನ್ನು ಅನಂತ ಆರ್ಯನ್ ರವರು ನೀಡಿದ್ದಾರೆ.ಕಲೆ ಬಸವರಾಜ್ ಆಚಾರ್, ವಸ್ತ್ರಲಂಕಾರ ನಾಗರತ್ನ ಕೆ ಎಚ್, ಶಬ್ದ ವಿನ್ಯಾಸ ಶ್ರೀರಾಮ್, ಕಲರಿಂಗ್ ಗಗನ್ ಆರ್, ಸಂಕಲನ ದೀಪು ಸಿ ಎಸ್ ನಿರ್ವಹಿಸಿದ್ದಾರೆ.ಈ ಚಿತ್ರ ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು ಸರ್ಟಿಫಿಕೇಟ್ ಪಡೆದಿದೆ. ಈ ಚಿತ್ರವು ಹಲವಾರು ಚಲನಚಿತ್ರೋತ್ಸವಗಳಿಗೆ ಸ್ಪರ್ಧಿಸಲು ರೆಡಿಯಾಗಿದೆ.

Tags: director Siddu Purnachandra.editing by Deepu CS.Ee Pada PunyapadaRoaring star Sri Murali
Previous Post

ವಿಜಯೇಂದ್ರ ಈಗಲೂ ಅಧ್ಯಕ್ಷ ಸ್ಥಾನಕ್ಕೆ ಅನ್ಫಫಿಟ್; ಜಾರಕಿಹೊಳಿ ಮತ್ತೆ ವಾಗ್ದಾಳಿ

Next Post

ಶಿವಕುಮಾರ್​ ಸ್ವಾಮೀಜಿ ಪುತ್ಥಳಿ ವಿರೋಪಗೊಳಿಸಿ ಯೇಸು ಕ್ರಿಸ್ತರ ಕನಸಿನ ಕಥೆ ಹೇಳಿದ ಆರೋಪಿ.

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ಶಿವಕುಮಾರ್​ ಸ್ವಾಮೀಜಿ ಪುತ್ಥಳಿ ವಿರೋಪಗೊಳಿಸಿ ಯೇಸು ಕ್ರಿಸ್ತರ ಕನಸಿನ ಕಥೆ ಹೇಳಿದ ಆರೋಪಿ.

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada