• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

Sirsi:ಶಿರಸಿ ಜಾತ್ರೆಯಲ್ಲಿ ದರೋಡೆ ಹಾಗೂ ಕಳ್ಳತನ ಪ್ಲಾನ್: ಅರೆಸ್ಟ್ ಆದ ದರೋಡೆಕೋರರು

ಪ್ರತಿಧ್ವನಿ by ಪ್ರತಿಧ್ವನಿ
February 26, 2026
in ಕರ್ನಾಟಕ
0
Sirsi:ಶಿರಸಿ ಜಾತ್ರೆಯಲ್ಲಿ ದರೋಡೆ ಹಾಗೂ ಕಳ್ಳತನ ಪ್ಲಾನ್: ಅರೆಸ್ಟ್ ಆದ ದರೋಡೆಕೋರರು
Share on WhatsAppShare on FacebookShare on Telegram

ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ ಮಹಾರಾಷ್ಟ್ರ ಮೂಲದ 8 ಮಂದಿ  ದರೋಡೆಕೋರರ ತಂಡವನ್ನು ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಶಿರಸಿಯ ಸುಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯಲ್ಲಿ  ದರೋಡೆ ನಡೆಸಲು ಈ ಗ್ಯಾಂಗ್ ಹೊಂಚು ಹಾಕಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಬಯಲಾಗಿದೆ

ADVERTISEMENT
Rahul Gandhi : ನನಗೆ ಲೋಕಸಭೆಯಲ್ಲಿ ಮಾತನಾಡೋಕೆ ಅವಕಾಶ ನೀಡಿಲ್ಲ..!  #pmmodi #trump #donaldtrump

 

ಫೆಬ್ರವರಿ 25 ರಂದು ಮುಂಜಾನೆ 5:30 ರ ಸುಮಾರಿಗೆ, ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಕೆ. ಮಿಲನ್ ಹೋಟೆಲ್ ಬಳಿ ತಂಡವೊಂದು ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಸಜ್ಜಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದ್ದು, ತಕ್ಷಣ  ಯಲ್ಲಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದಪ್ಪ ಗುಡಿ ಹಾಗೂ ಅವರ ಸಿಬ್ಬಂದಿ, ಸ್ಥಳಕ್ಕೆ ಹೋಗಿ ಸುತ್ತುವರೆದು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.  ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Priyanka Gandhi : ನಾನು ನಿಮ್ಮ ಪರವಾಗಿ ಲೋಕಸಭೆಯಲ್ಲಿ ಧ್ವನಿ ಎತ್ತುವೆ..! #kerala #priyankagandhi

 

ಬಂಧಿತರೆಲ್ಲರೂ ಮಹಾರಾಷ್ಟ್ರದ ಪುಣೆ ಮತ್ತು ಥಾಣೆ ಮೂಲದವರಾಗಿದ್ದಾರೆ. ಮಹಾರಾಷ್ಟ್ರದ ಕೈಕಡಿ ಸಮುದಾಯಕ್ಕೆ ಸೇರಿದ ಈ ಗ್ಯಾಂಗ್, ಕಳೆದ 3-4 ವರ್ಷಗಳಿಂದ ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳು, ಪ್ರವಾಸಿ ತಾಣಗಳು ಮತ್ತು ಜಾತ್ರೆಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿತ್ತು. ಜನಸಂದಣಿ ಇರುವ ಪ್ರದೇಶಗಳಲ್ಲಿ ಪಿಕ್ ಪಾಕೇಟ್, ಮಹಿಳೆಯರ ಕತ್ತಿನಲ್ಲಿದ್ದ ಚಿನ್ನದ ಸರ ಮತ್ತು ಬಳೆ ಕಳ್ಳತನ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

Kumaraswamy on Siddaramaiah: ಸಿಎಂ ಸಿದ್ದರಾಮಯ್ಯಗೆ ಖಡಕ್ ಟಾಂಗ್ ಕೊಟ್ರು HDK #pratidhvani

ಈ ಹಿಂದೆಯೂ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮತ್ತು ಮುರ್ಡೇಶ್ವರದಲ್ಲಿ ಕಳ್ಳತನ ಮಾಡಿರುವ ಬಗ್ಗೆ ಯಲ್ಲಾಪುರ ಪೊಲೀಸರ ಎದುರು ಹೇಳಿದ್ದಾರೆ.ಆರೋಪಿಗಳಿಂದ ಕೃತ್ಯಕ್ಕೆ ಬಳಸುತ್ತಿದ್ದ ಒಂದು ಮಾರುತಿ ಎರ್ಟಿಗಾ ಕಾರು, ನಾಲ್ಕು ಕಬ್ಬಿಣದ ರಾಡ್‌ಗಳು, ಒಂದು ಖಾರದ ಪುಡಿ ಪ್ಯಾಕೆಟ್, ನಾಲ್ಕು ಮಂಕಿ ಕ್ಯಾಪ್‌ಗಳು ಹಾಗೂ ಏಳು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರಿ ಪೋಲಿಸರು ಇವರಿಂದ ಜಪ್ತಿ ಮಾಡಲಾದ ವಸ್ತುಗಳು (ಅಂದಾಜು ಮೌಲ್ಯ ₹4 ಲಕ್ಷ) ಎನ್ನಲಾಗುತ್ತಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Robbers arrestedSirsi jatre
Previous Post

ಮಾಧ್ಯಮಗಳಿಗೆ ಸತ್ಯಾಸತ್ಯತೆ ಪರಿಶೀಲಿಸುವ ಜವಾಬ್ದಾರಿ ಇಲ್ಲವೇ?: ದಿನೇಶ್ ಗುಂಡೂರಾವ್

Next Post

ರಶ್ಮಿಕಾನ ಮದುವೆಯಾದ ಕೂಡಲೇ ವಿಜಯ್ ದೇವರಕೊಂಡ ಹೇಳಿಕೊಂಡಿದ್ದೇನು ?

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ರಶ್ಮಿಕಾನ ಮದುವೆಯಾದ ಕೂಡಲೇ ವಿಜಯ್ ದೇವರಕೊಂಡ ಹೇಳಿಕೊಂಡಿದ್ದೇನು ?

ರಶ್ಮಿಕಾನ ಮದುವೆಯಾದ ಕೂಡಲೇ ವಿಜಯ್ ದೇವರಕೊಂಡ ಹೇಳಿಕೊಂಡಿದ್ದೇನು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada